ರಾಮನು ಸೀತೆಯನ್ನು ಪರಿತ್ಯಜಿಸಿದ್ದು ಸರಿಯೆ? ಅರಣ್ಯದಲ್ಲಿ ಸೀತೆ ಏನಾದಳು? ಅವಳ ಮನಸ್ಸಿಗೆ ಎಂತಹ ಆಘಾತವಾಗಿದೆ? ಇದನ್ನು ತಿಳಿಯುವ ಯತ್ನ ಮಾಡಿದ್ದೀರಾ? ಸ್ತ್ರೀಯನ್ನು ಹೀಗೆ ನಡೆಸಿಕೊಳ್ಳುವುದು ಸರಿಯೇ? ರಾಮರಾಜ್ಯಕ್ಕೆ…
ಬಾಳೆಯು ಮಾವಿನ ನಂತರ ನಮ್ಮ ದೇಶದ ಪ್ರಮುಖ ಹಣ್ಣಿನ ಬೆಳೆಯಾಗಿದ್ದು, ಭಾರತ ದೇಶವು ಪ್ರಪಂಚದಲ್ಲಿಯೇ ಅತಿ ಹೆಚ್ಚು ಉತ್ಪಾದನೆ ಮಾಡುವ ದೇಶವೆಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಜಿಲ್ಲಾ…
ಜಲಜೀವನ್ ಯೋಜನೆ, ಯಲಬುರ್ಗಾ ತಾಲೂಕಿನ ತಿಪ್ಪನಹಾಳದಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಂಡಿದ್ದು, ಗ್ರಾಮದ ಜನರ ಸಂತಸಕ್ಕೆ ಕಾರಣವಾಗಿದೆ.
ರೈತರು ಸುಸ್ಥಿರ ಬದುಕು ಮತ್ತು ಆದಾಯ ದ್ವಿಗುಣಗೊಳಿಸಲು ವೈಜ್ಞಾನಿಕ ಮಾರ್ಗಗಳ ಜೊತೆ ಕೃಷಿ ವಿಶ್ವವಿದ್ಯಾಲಯ ಮತ್ತು ಕೃಷಿ ವಿಜ್ಞಾನ ಕೇಂದ್ರಗಳು ಶ್ರಮಿಸಬೇಕು.
ಪ್ರೀತಿ ಎಂದರೆ ಹುಡುಗ-ಹುಡುಗಿಯ ನಡುವಿನ ಪ್ರೇಮವೊಂದೇ ಅಲ್ಲ.ವ್ಯಕ್ತಿಯ ಒಳಗಿನ ಭಾವ ಅದು. ಹೀಗಾಗಿ ಈ ಸಿನಿಮಾವು ಚಿಕ್ಕವರಿಂದ ತೊಡಗಿ ಹಿರಿಯರವರೆಗೆ ಜೊತೆಯಲ್ಲಿ ಕುಳಿತು ನೋಡಬಹುದಾದ ಸಿನಿಮಾ.
ಸಾಕಷ್ಟು ಜನ ಅಡಿಕೆ ರೈತರು ಕೇವಲ ಹವ್ಯಾಸೀ ಕೃಷಿಕರು ಹೊರತು ವೃತ್ತಿಪರ ಅಲ್ಲವೇ ಅಲ್ಲ. ಅವರು ಬಹಳ ಶ್ರದ್ದೆಯಿಂದ ತೋಟದಲ್ಲಿ ಸುತ್ತೋರು ಅಲ್ಲ. ಕಾರಣ ಹೇಗೆ ಮಾಡಿದ್ರೂ…
ಒಂದು ಹೋರಾಟದಿಂದ ರಾಜಕೀಯ ಪಕ್ಷವಾಗಿ ವೇಗವಾಗಿ ಬೆಳೆದಿರುವ ಆಮ್ ಆದ್ಮಿಪಕ್ಷ ಕೇವಲ 13 ವರ್ಷದಲ್ಲಿ ತನ್ನ ಸ್ವಕ್ಷೇತ್ರದಲ್ಲಿ ಅಧಿಕಾರ ಕಳೆದುಕೊಂಡಿರುವುದು ತನ್ನದೇ ವೈಫಲ್ಯದಿಂದ. ರಾಜಕೀಯ ಅಹಂಕಾರಗಳು ಹೇಗೆ…
ದುಬೈಯಿಂದ ಒಣಖರ್ಜೂರ ಹೆಸರಿನಲ್ಲಿ ಅಡಿಕೆ ಕಳ್ಳಸಾಗಾಣಿಕೆಯ ಮತ್ತೊಂದು ಪ್ರಕರಣವನ್ನು ಡಿಆರ್‌ಐ ಪತ್ತೆ ಮಾಡಿದೆ.26.32 ಮೆಟ್ರಿಕ್ ಟನ್ ಅಡಿಕೆಯನ್ನು ಆಮದು ಮಾಡಿಕೊಳ್ಳಲಾಗಿತ್ತು.
ಹಸಿರು ನ್ಯಾಯಾಧೀಕರಣ ಆದೇಶ ಹಾಗೂ ಜಿಲ್ಲಾಧಿಕಾರಿ ಸೂಚನೆಯಂತೆ ಮುಳಬಾಗಿಲು ತಾಲೂಕಿನ ಎಲ್ಲಾ ಕೆರೆಗಳ ಒತ್ತುವರಿ ತೆರವುಗೊಳಿಸುವ ಕಾರ್ಯ ಆರಂಭವಾಗಿದೆ ಎಂದು ಮುಳಬಾಗಿಲು ತಾಲೂಕಿನ ತಹಸೀಲ್ದಾರ್ ವಿ.ಗೀತಾ ತಿಳಿಸಿದ್ದಾರೆ. …
ಕಾಡು ಪ್ರಾಣಿಗಳ ಹಾವಳಿ ತಪ್ಪಿಸುವಂತೆ ಒತ್ತಾಯಿಸಿ ಚಿಕ್ಕಮಗಳೂರು ಜಿಲ್ಲೆಯ ಕಳಸ ಪಟ್ಟಣದಲ್ಲಿ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಿ, ಪ್ರತಿಭಟನೆ ನಡೆಸಲಾಯಿತು.