ಸರ್ವೋಚ್ಚ ನ್ಯಾಯಾಲಯವು ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ (ಬಿ.ಪಿ.ಎಲ್) ನೀಡಲು ಆದೇಶಿಸಿದ್ದು, ಆದ್ಯತಾ ಪಡಿತರ ಚೀಟಿ ಹೊಂದಲು ಅರ್ಹ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ…
ಚಿಕ್ಕಮಗಳೂರು ಜಿಲ್ಲೆಯ ದತ್ತಪೀಠದಲ್ಲಿ ದತ್ತ ಮಾಲೆ ಅಭಿಯಾನ ಆರಂಭಗೊಂಡಿದೆ. ಈ ಹಿನ್ನೆಲೆಯಲ್ಲಿ ನವೆಂಬರ್ 9 ಮತ್ತು 10 ರಂದು ಮುಳ್ಳಯ್ಯನಗಿರಿ ಶ್ರೇಣಿಗೆ ಪ್ರವಾಸಿಗರ ಭೇಟಿಗೆ ನಿಷೇಧ ಹೇರಲಾಗಿದೆ.…
ಸಾಗರ ಆರ್ಥಿಕತೆ ವಲಯದಲ್ಲಿ ಹೆಚ್ಚಿನ ಉದ್ಯೋಗಸೃಷ್ಟಿ ಮತ್ತು ಸುಸ್ಥಿರತೆ ಕಾಯ್ದುಕೊಳ್ಳುವುದು ಸರ್ಕಾರದ ಗುರಿಯಾಗಿದೆ. ಈ ನಿಟ್ಟಿನಲ್ಲಿ ಕಳೆದ ವರ್ಷ 100 ಶತಕೋಟಿ ಡಾಲರ್ ಬಂಡವಾಳ ಹೂಡಿಕೆ ಆಕರ್ಷಿಸಲಾಗಿದೆ…
ಹಳ್ಳಿಯ ಬದುಕನ್ನು ಮತ್ತು ಮೈ ಮುರಿದು ದುಡಿಯಬೇಕಾದ ಕೃಷಿ ಕೆಲಸಗಳನ್ನು ತಿರಸ್ಕರಿಸುವ ಆಧುನಿಕ ಯುವಪ್ರಜೆಯು ನಿರುದ್ಯೋಗಿಯಾಗಿ ದಿನಕಳೆಯಲು ಸಿದ್ಧನಿರುತ್ತಾನೆ. ಆದರೆ ತನ್ನಿಂದ ಸಾಧ್ಯವಾಗುವ ಬೇರೆನಾದರೂ ಉದ್ಯೋಗಕ್ಕೆ ಸೇರಿ…
ಬಂಗಾಳಕೊಲ್ಲಿಯ ವಾಯುಭಾರ ಕುಸಿತದಂತಹ ತಿರುವಿಕೆಯಿಂದ ಹಿಂಗಾರು ದುರ್ಬಲಗೊಳ್ಳುವ ಲಕ್ಷಣಗಳಿದ್ದು, ನವೆಂಬರ್ 10ರಿಂದ ಮತ್ತೆ ಬಲಗೊಳ್ಳುವ ಲಕ್ಷಣಗಳಿವೆ.
ಹಾಸನಾಂಬೆ ದೇವಿ ಹುಂಡಿ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು ಉತ್ಸವದ ಇತಿಹಾಸದಲ್ಲೇ ಹೊಸ ದಾಖಲೆಯಾಗಿದ್ದು ಒಟ್ಟು 12 ಕೋಟಿ 63 ಲಕ್ಷದ 83 ಸಾವಿರದ 808 ರೂ ಹಣ,…
ಅಕ್ಕಿ, ಗೋಧಿ, ಸಕ್ಕರೆಯಿಂದ ರೋಗಗಳು ಬರುತ್ತಿವೆ. ಪ್ಲಾಸ್ಟಿಕ್ ಕಣಗಳು ದೇಹವನ್ನು ಸೇರಿ ಲವಣಾಂಶಗಳು ಜೀವಸತ್ವಗಳನ್ನು ಹೀರುವ ಶಕ್ತಿಯನ್ನು ನಾಶಪಡಿಸಿ ಡಯಾಬಿಟಿಸ್, ಕ್ಯಾನ್ಸರ್ ನಂತಹ ಮಾರಕ ರೋಗಗಳು ಬಾಧಿಸುತ್ತಿವೆ…
ವಕ್ಫ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ರೈತರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸರ್ಕಾರ ರೈತರನ್ನು ಜಮೀನಿಂದ ಒಕ್ಕಲೆಬ್ಬಿಸುವುದಿಲ್ಲ. ಇದಕ್ಕೆ…
ಒಂದು ಸಾವಿರ ಗಿಗಾವ್ಯಾಟ್ ಸೌರಶಕ್ತಿ ಸಾಮರ್ಥ್ಯದ ಸ್ಥಾಪನೆ ಮತ್ತು ಪ್ರತಿವರ್ಷ ಒಂದು ಸಾವಿರ ಮೆಟ್ರಿಕ್ ಟನ್ ಇಂಗಾಲದ ಡೈ ಆಕ್ಸೈಡ್ ಹೊರ ಸೂಸುವಿಕೆ ತಗ್ಗಿಸುವ ಗುರಿಯನ್ನು ಹೊಂದಿದೆ.
ಎಲ್ಲಾ ಧರ್ಮಗಳು ಇರುವುದು ಬಡವರ, ಸಾಮಾನ್ಯ ಜನರ ಹಿತ ರಕ್ಷಣೆಗಾಗಿಯೇ ಹೊರತು ರಿಯಲ್ ಎಸ್ಟೇಟ್ ಉದ್ಯಮಿಗಳಿಗಾಗಿ ಅಲ್ಲ ಎಂಬುದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಲಿ.