ಒಡಿಶಾ ರಾಜ್ಯ ಸರ್ಕಾರವು ಕೃಷಿಯಲ್ಲಿ ಹೊಸವಿಧಾನಗಳ, ಪರ್ಯಾಯ ಕೃಷಿಯ ಪಾತ್ರವನ್ನು ಪರೋಕ್ಷವಾಗಿ ಕೃಷಿಕರಿಗೆ ಮನದಟ್ಟು ಮಾಡಿ, ಹಲಸಿನ ಉತ್ಪನ್ನಗಳನ್ನು ಸಂಸ್ಕರಿಸಲು ಮತ್ತು ರಫ್ತು ಮಾಡುವ ಕಡೆಗೆ ಗಮಹರಿಸುತ್ತಿದೆ
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿ (CCEA)ಯು ಕೊಬ್ಬರಿಗೆ ಕನಿಷ್ಟ ಬೆಂಬಲ ಬೆಲೆಯನ್ನು ಹೆಚ್ಚಿಸಿದೆ. ಉಂಡೆ ಕೊಬ್ಬರಿಗೆ 12,100…
ಗದಗ ಜಿಲ್ಲೆಯ ಹುಲಕೋಟಿ ಗ್ರಾಮದ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಮಾಡಲಗೇರಿ ಗ್ರಾಮದಲ್ಲಿ ಬ್ಯಾಡಗಿ ಮೆಣಸಿನಕಾಯಿ ಬೆಳೆಯ ಕ್ಷೇತ್ರೋತ್ಸವ ಭರಮಗೌಡ ರಾಯನಗೌಡರ ಹೊಲದಲ್ಲಿ ಜರುಗಿತು. ಕೃಷಿ ವಿಜ್ಞಾನಿ…
ಹವಾಮಾನದ ಕಾರಣದಿಂದ ಕೃಷಿ ಹಾನಿ ಉಂಟಾಗಿ ನಷ್ಟವಾದ ಸಂದರ್ಭದಲ್ಲಿ ಅಥವಾ ಬೆಲೆ ಕುಸಿತದಂತಹ ಸಂದರ್ಭದಲ್ಲಿ ಬೆಂಬಲ ಬೆಲೆ ಯೋಜನೆ ರೈತರಿಗೆ ತೀರಾ ಅನುಕೂಲವಾಗಿದೆ.ಈ ಬಗ್ಗೆ ರೈತರು ಉತ್ತಮ…
ಚಳಿಗಾಲ ಆರಂಭವಾಗಿದೆ, ಬಿಸಿಲು ಹೆಚ್ಚಾಗುತ್ತಿದ್ದಂತೆಯೇ ಮಲೆನಾಡು ಭಾಗದಲ್ಲಿ ಮಂಗನಕಾಯಿಲೆ ಹರಡುವ ಸಾಧ್ಯತೆ ಇದೆ. ಹೀಗಾಗಿ ಎಲ್ಲೆಡೆಯೂ ಎಚ್ಚರಿಕೆ ಅಗತ್ಯ.
ರಾಜ್ಯದಲ್ಲಿ ಉತ್ಪಾದನೆಯಾಗುವ ಜೇನುತುಪ್ಪಕ್ಕೆ"ಝೇಂಕಾರ"ಬ್ರಾಂಡ್. ಜೇನು ಉತ್ಪಾದಕರು ಮತ್ತು ಜೇನು ಸಂಗ್ರಹಕಾರರು ತೋಟಗಾರಿಕೆ ಇಲಾಖೆಯೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲು ಅವಕಾಶ ಇದೆ.
ಬಾಗಲಕೋಟೆಯಲ್ಲಿ ಡಿ.21 ರಿಂದ 23 ವರೆಗೆ ನಡೆಯಲಿರುವ ತೋಟಗಾರಿಕಾ ಮೇಳಕ್ಕೆ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯದ ಕುಲಪತಿ ಡಾ.ವಿಷ್ಣುವರ್ಧನ ತಿಳಿಸಿದ್ದಾರೆ. ಈ ವರ್ಷ…
ಅಡಿಕೆ ಹಾನಿಕಾರಕ ಸೇರಿದಂತೆ ಇತ್ಯಾದಿ ಸಂಗತಿಗಳ ಬಗ್ಗೆ ಚೀನಾ ತಲೆಕೆಡಿಸಿಕೊಂಡಿಲ್ಲ. ಚೀನಾವು ಅಡಿಕೆ ಆಮದು ಪ್ರಮಾಣ ಹೆಚ್ಚಿಸಿಕೊಂಡಿದೆ. ಅಡಿಕೆಯ ಮೌಲ್ಯವರ್ಧನೆಯ ಕಡೆಗೆ ಗಮನಹರಿಸಿದೆ.
20.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಸ್ವಲ್ಪ ಮಟ್ಟಿಗೆ ಚಳಿ ಪ್ರಮಾಣವು ಕಡಿಮೆಯಾಗಿದ್ದು ಒಣ ಹವೆ…