ಫೆಂಗಲ್ ಚಂಡಮಾರುತವು ದುರ್ಬಲಗೊಂಡಿದ್ದು, ತಿರುಗುವಿಕೆಯ ಪ್ರಮಾಣದಲ್ಲಿದೆ. ಡಿಸೆಂಬರ್ 3 ರ ಮುಂಜಾನೆ ಸುಮಾರು 2 ಗಂಟೆಯ ಅಂದಾಜಿಗೆ ಕರ್ನಾಟಕದ ಮಂಗಳೂರು ಹಾಗೂ ಕೇರಳದ ನೀಲೇಶ್ವರ ಮಧ್ಯೆ ಅರಬ್ಬಿ…
ಶಬರಿಮಲೆ ಸನ್ನಿಧಾನದಲ್ಲಿ ಯಾತ್ರಾರ್ಥಿಗಳ ಸರದಿ ಸಾಲು ಮುಂದುವರೆದಿದೆ. ಅಂಕಿಅಂಶಗಳ ಪ್ರಕಾರ, ಇಂದು ಬೆಳಿಗ್ಗೆ ದೇವಾಲಯವನ್ನು ತೆರೆದಾಗಿನಿಂದ ಮಧ್ಯಾಹ್ನ 12 ಗಂಟೆಯವರೆಗೆ 41385 ಯಾತ್ರಿಕರು ದರ್ಶನ ಪಡೆದಿದ್ದಾರೆ. 7891…
ಫೆಂಗಲ್ ಚಂಡಮಾರುತದಿಂದಾಗಿ ರಾಜ್ಯದ ಹಲವೆಡೆ ಇಂದು ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು, ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಡಿಸೆಂಬರ್ 3ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಇಂದು ವಿಶ್ವ ಏಡ್ಸ್ ಜಾಗೃತಿ ದಿನ. ಹಾವೇರಿ ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಜಾಗೃತಿ ಕೈಗೊಳ್ಳುತ್ತಿರುವ ಪರಿಣಾಮ ಪ್ರಕರಣ ಇಳಿಮುಖವಾಗುತ್ತಿವೆ. 2002 ರಿಂದ 2024 ರ ಅಕ್ಟೋಬರ್‌ವರೆಗೆ 810661…
ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್ ಪುರ ತಾಲೂಕಿನ ಸೀತೂರು ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಮೃತಪಟ್ಟ ರೈತ ಉಮೇಶ್ ಕುಟುಂಬಕ್ಕೆ ರಾಜ್ಯ ಸರ್ಕಾರ 15 ಲಕ್ಷ ರೂ ಪರಿಹಾರ ಘೋಷಣೆ…
ಬಂಗಾಳಕೊಲ್ಲಿಯ ಪಾಂಡಿಚೇರಿ ಕರಾವಳಿಯಲ್ಲಿ ಬೀಡುಬಿಟ್ಟಿರುವ ಫೆಂಗಲ್ ಚಂಡಮಾರುತವು ದಿನ ಕಳೆದಂತೆ ದುರ್ಬಲಗೊಳ್ಳುತ್ತಿದ್ದು, ಡಿಸೆಂಬರ್ 2 ಹಾಗೂ 3ರಂದು ರಾಜ್ಯದ ಚಾಮರಾಜನಗರ ಮೂಲಕ ಸಾಗಿ ಕೇರಳದ ಕೋಜಿಕ್ಕೊಡು ಭಾಗದಲ್ಲಿ…
ಬಳ್ಳಾರಿ ಜಿಲ್ಲೆಯ ಕಂಪ್ಲಿ ಮತ್ತು ಸಿರುಗುಪ್ಪ ತಾಲ್ಲೂಕುಗಳಲ್ಲಿ ಖಾಸಗಿ ಭತ್ತ ಕಟಾವು ಯಂತ್ರಗಳ ಮಾಲೀಕರು ರೈತರಿಂದ ಪ್ರತಿ ಗಂಟೆಗೆ 2500 ರೂಪಾಯಿಯಿಂದ 3000 ರೂಪಾಯಿಗಳವರೆಗೆ ಬಾಡಿಗೆ ಹಣ…
ಚಿಕ್ಕಮಗಳೂರು ಜಿಲ್ಲೆಯಲ್ಲಿ ನಕ್ಸಲ್ ಕೂಂಬಿಂಗ್ ಕಾರ್ಯಚರಣೆ ಮುಂದುವರೆಸಲಾಗಿದೆ. ಜಿಲ್ಲೆಯ ಶೃಂಗೇರಿ ತಾಲೂಕಿನ ಕಿಗ್ಗಾ, ಕೆರೆಕಟ್ಟೆ. ಸುತ್ತಿನಗುಡ್ಡ ಹಾಗು ಕುದುರೆಮುಖ ಅರಣ್ಯ ವ್ಯಾಪ್ತಿಯಲ್ಲಿ ನಕ್ಸಲ್ ನಿಗ್ರಹ ಪಡೆಯಿಂದ ಕೂಂಬಿಂಗ್…
ಫೆಂಗಲ್ ಚಂಡಮಾರುತದ ಪರಿಣಾಮ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವರ್ಚ್ಯುವಲ್ ಮೂಲಕ…
ರಾಜ್ಯದಲ್ಲಿ ಡಿಸೆಂಬರ್ 2 ರಿಂದ ಡಿಸೆಂಬರ್ 4 ರ ತನಕ ದಕ್ಷಿಣ ಒಳನಾಡು, ಕೊಡಗು, ಹಾಸನ, ದಕ್ಷಿಣ ಕರಾವಳಿ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ