Advertisement

ದಾವಣಗೆರೆಯಲ್ಲಿ ಸ್ವದೇಶಿ ಮೇಳ | 200ಕ್ಕೂ ಹೆಚ್ಚು ಮಳಿಗೆಗಳ ಸ್ಥಾಪನೆ

2 years ago

ದಾವಣಗೆರೆಯಲ್ಲಿ ಅಯೋಜಿಸಲಾಗಿರುವ  ಸ್ವದೇಶಿ ಮೇಳಕ್ಕೆ ಪಂಚಮಸಾಲಿ ಮಠದ ವಚನಾನಂದ ಸ್ವಾಮೀಜಿ  ಚಾಲನೆ ನೀಡಿದರು. ದೇಶಿ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಲು ಹಾಗೂ ಜನರಿಗೆ ನೂತನ ಉತ್ಪನ್ನಗಳ ಕುರಿತು ಪರಿಚಯ…

QR ಕೋಡ್ ಬಳಸಿ ಕೆಲಸಕ್ಕೆ ಬೇಡಿಕೆ ಸಲ್ಲಿಕೆ | ಫಲಾನುಭವಿಗಳಿಗೆ ಶೀಘ್ರ ತಲುಪಲು ಸಹಕಾರಿ

2 years ago

ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಆಧುನಿಕ ತಂತ್ರಜ್ಞಾನದಿಂದಾಗಿ ಫಲಾನುಭವಿಗಳನ್ನು ಶೀಘ್ರವಾಗಿ ತಲುಪುವಲ್ಲಿ ಯಶಸ್ವಿಯಾಗಿದೆ. ಮನ್ರೇಗಾ ಯೋಜನೆ ಅಡಿ ಅನ್ ಲೈನ್‌ನಲ್ಲಿ ಮೊಬೈಲ್ ಹಾಗೂ ಕ್ಯೂ ಆರ್…

ಗ್ರಾ.ಪಂ. ಪಟ್ಟಣ ಪಂಚಾಯತ್ ಮೇಲ್ದರ್ಜೆಗೆ ಆಗ್ರಹ | ಜನಸಂಖ್ಯೆಗೆ ಅನುಗುಣವಾಗಿ ಕ್ರಮ

2 years ago

ರಾಜ್ಯದಲ್ಲಿ 50 ಗ್ರಾಮಪಂಚಾಯತ್‌ ಗಳು ಮತ್ತು  ಪಟ್ಟಣ ಪಂಚಾಯತ್ ಗಳನ್ನು ಪುರಸಭೆಯಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾವನೆ ಇದ್ದು ಹಂತ ಹಂತವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬಿ.ಎಸ್.…

ಹವಾಮಾನ ವರದಿ |14.12.2024| ಕೆಲವು ಕಡೆ ತುಂತುರು ಮಳೆ – ಮೋಡ

2 years ago

15.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :   ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚನೆ ಇದ್ದು, ಸಂಜೆ, ರಾತ್ರಿ…

ಹವಾಮಾನ ವರದಿ | 13.12.2024 | ರಾಜ್ಯದ ಹಲವೆಡೆ ಮೋಡದ ವಾತಾವರಣ | ಡಿ.14ರಿಂದ ಬಿಸಿಲಿನ ವಾತಾವರಣದ ನಿರೀಕ್ಷೆ

2 years ago

14.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಜಿಲ್ಲೆಯಲ್ಲಿ ದಿನವಿಡೀ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಸಂಜೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ…

ವಿಶ್ವ ಚೆಸ್ ಚಾಂಪಿಯನ್‌ಶಿಪ್‌ | ಭಾರತದ ಗುಕೇಶ್ ಚಾಂಪಿಯನ್‌ | ವಿಶ್ವದ ಕಿರಿಯ ಚಾಂಪಿಯನ್ ಆದ ಗುಕೇಶ್‌ |

2 years ago

ಸಿಂಗಾಪುರದ ರೆಸಾರ್ಟ್ಸ್ ವರ್ಲ್ಡ್ ಸೆಂಟೋಸಾದಲ್ಲಿರುವ ಈಕ್ವೇರಿಯಸ್ ಹೋಟೆಲ್‌ನಲ್ಲಿ ನಡೆದ 2024 ರ ವಿಶ್ವ ಚೆಸ್ ಚಾಂಪಿಯನ್‌ಶಿಪ್ ನ ಕೊನೆಯ ಪಂದ್ಯಾಟದಲ್ಲಿ ಭಾರತದ ಗುಕೇಶ್‌ ಗೆಲುವು ಸಾಧಿಸುವ ಮೂಲಕ…

ಹವಾಮಾನ ವರದಿ | 12.12.2024 | ರಾಜ್ಯದ ಹಲವೆಡೆ ಮೋಡದ ವಾತಾವರಣ | ಸಂಜೆ ಸಾಮಾನ್ಯ ಮಳೆ ಸಾಧ್ಯತೆ | ಡಿ.17 ರ ನಂತರ ಕರಾವಳಿಯಲ್ಲಿ ಮತ್ತೆ ಮಳೆ ನಿರೀಕ್ಷೆ..?

2 years ago

13.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು,…

ನಾಚಿಕೆ ಏತಕೆ?

2 years ago

ನಾಚಿಕೆ ಎಂದರೇನು? ಯಾವಾಗ? ಯಾವುದಕ್ಕೆ ನಾಚಿಕೆ ಆಗಬೇಕು?

ಜೇನುನೊಣಗಳಿಂದ ನಿಮ್ಮ ಹತ್ತಿರದ ಪರಿಸರ ಮಾಲಿನ್ಯ ಪತ್ತೆ…! | ಜೇನುತುಪ್ಪದ ಮೂಲಕ ಪರಿಸರ ಮಾಲಿನ್ಯದ ಸುಳಿವು..! |

2 years ago

ಪ್ರಾದೇಶಿಕ ಪರಿಸರ ಮಾಲಿನ್ಯದ ಮಾದರಿಗಳನ್ನು ಪತ್ತೆ ಮಾಡಲು ಜೇನುಹುಳ ಹಾಗೂ ಜೇನುತುಪ್ಪ ಉತ್ತಮ ದಾರಿಗಳಾಗಿವೆ. ಈ ಬಗ್ಗೆ ಯುನೈಟೆಡ್  ಸ್ಟೇಟ್ಸ್ ನ  ತುಲೇನ್ ವಿಶ್ವವಿದ್ಯಾನಿಲಯ ಅಧ್ಯಯನ ನಡೆಸಿದೆ.

ಹವಾಮಾನ ವರದಿ | 10.12.2024 | ರಾಜ್ಯದ ಕೆಲವೆಡೆ ಇಂದೂ ಮಳೆ ಸಾಧ್ಯತೆ | ಡಿ.16ರಿಂದ ವಾಯುಭಾರ ಕುಸಿತ| ಮತ್ತೆ ಮಳೆ ಸಾಧ್ಯತೆ

2 years ago

11.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ತುಂತುರು ಮಳೆಯ ಮುನ್ಸೂಚನೆ ಇದೆ.…