ವಾಟ್ಸ್ ಆಪ್ ಮೂಲಕ ಮದುವೆಯ ಆಮಂತ್ರಣ ಪತ್ರಿಕೆಗಳನ್ನು ಕಳುಹಿಸಿ, ಮೊಬೈಲ್ ಹ್ಯಾಕ್ ಮಾಡುವ ಪ್ರವೃತ್ತಿ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿದೆ. ಸಾರ್ವಜನಿಕರು ಇಂತಹ ಆಮಂತ್ರಣ ಪತ್ರಿಕೆಗಳ ಕುರಿತು ಎಚ್ಚರಿಕೆಯಿಂದ…
ಇದುವರೆಗೆ ಅಡಿಕೆ ಹಾನಿಕಾರಕ ಎಂದು ವರದಿ ಮಾಡುತ್ತಿದ್ದ ಸಂಸ್ಥೆಗಳು ಇದೀಗ ಅಡಿಕೆಯನ್ನು ನಿಯಂತ್ರಣ ಮಾಡಬೇಕು ಎಂದು ಶಿಫಾರಸು ಮಾಡಲು ಆರಂಭಿಸಿದ್ದಾರೆ. ಹೀಗಾಗಿ ಅಡಿಕೆ ಬೆಳೆಗಾರರು ಈ ಬಗ್ಗೆ…
ಉತ್ತರ ಒಳನಾಡು ಭಾಗಗಳಲ್ಲಿ ಮಳೆಯ ಸಾಧ್ಯತೆ ಕ್ಷೀಣಿಸಿದ್ದು, ದಕ್ಷಿಣ ಒಳನಾಡು ಭಾಗಗಳಲ್ಲಿ ನವೆಂಬರ್ 17 ರ ತನಕ ಮಳೆ ಮುಂದುವರಿಯುವ ಲಕ್ಷಣಗಳಿವೆ. ನ.18 ರಿಂದ ಒಣ ಹವೆ…
15.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ : ಕಾಸರಗೋಡು ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ…
ತೆಂಗಿನ ಕಾಯಿ ಧಾರಣೆ ಈಗ ಮತ್ತೆ 50 ರೂಪಾಯಿಗೆ ಏರಿಕೆಯಾಗಿದೆ.
ಸುಮಾರು 40 ವರ್ಷಗಳ ಹಿಂದೆ ಅಡಿಕೆ ಹಳದಿ ಎಲೆರೋಗ ನಿರ್ವಹಣೆಯಲ್ಲಿ ಆಂಟಿಬಯೋಟಿಕ್ ಪಾತ್ರವನ್ನು ಸಿಪಿಸಿಆರ್‌ಐ ಉಲ್ಲೇಖಿಸಿದೆ. ಹಾಗಿದ್ದರೆ ಏಕೆ ರೈತರಿಗೆ ಸಿಪಿಸಿಆರ್‌ಐ ಇದರ ಶಿಫಾರಸು ಮಾಡುತ್ತಿಲ್ಲ..?
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಗುಣಮಟ್ಟದ ಹತ್ತಿ ಉತ್ಪನ್ನ ಖರೀದಿಸಲು ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನಲ್ಲಿ 14 ಕೇಂದ್ರಗಳ ಸ್ಥಾಪನೆಗೆ ಅನುಮತಿ ನೀಡಲಾಗಿದೆ ಎಂದು ಜಿಲ್ಲಾ…
ಮಂಡ್ಯ ಜಿಲ್ಲೆಯಲ್ಲಿ ಭತ್ತ, ರಾಗಿ ಖರೀದಿಗೆ ರೈತರ ನೋಂದಣಿ ಕೇಂದ್ರಗಳನ್ನು ಶೀಘ್ರದಲ್ಲಿಯೇ ಆರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದ್ದಾರೆ. ಮಂಡ್ಯದಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯ ಟಾಸ್ಕ್…
ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಬಡ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ಒದಗಿಸಲು ಗ್ರಾಮಸ್ಥರ ಪ್ರಯತ್ನ.
ಭಾರತೀಯ ದೂರಸಂಪರ್ಕ ಇಲಾಖೆ (BSNL) ಭಾರತದ ಮೊದಲ ಉಪಗ್ರಹದಿಂದ ಸಂಪರ್ಕ ಸಾಧನದ ಸೇವೆಯನ್ನು ನೀಡಲು ಸಿದ್ಧವಾಗಿದೆ. ಯಾವುದೇ ಸ್ಥಳಗಳಲ್ಲಿ ಅಡೆತಡೆಯಿಲ್ಲದ ಸಂವಹನವನ್ನು ಒದಗಿಸುವ ಸಾಮರ್ಥ್ಯವನ್ನು ನೀಡಲು ಇಲ್ಲಿ ಸಾಧ್ಯವಿದೆ.