ಹಿಮಾಲಯವನ್ನು ಶುದ್ಧ ಮತ್ತು ಸುರಕ್ಷಿತ ವಾತಾವರಣದ ಪ್ರತೀಕವೆಂದುಕೊಂಡಿದ್ದರೂ, ಜಾಗತಿಕ ಹವಾಮಾನ ಬದಲಾವಣೆ ಹಾಗೂ ಧೂಳಿನ ಸಾಗಣೆ ಪ್ರಕ್ರಿಯೆಗಳು ಈ ಪ್ರದೇಶಕ್ಕೂ ಹೊಸ ಆರೋಗ್ಯ ಸವಾಲುಗಳನ್ನು ತಂದೊಡ್ಡುತ್ತಿವೆ. ಇದು…
ರಾಜಸ್ಥಾನದಲ್ಲಿ ಕೃಷಿ ಆಧಾರಿತ ಕೈಗಾರಿಕೆಗಳನ್ನು ಉತ್ತೇಜಿಸುವ ಮೂಲಕ ರೈತರ ಭವಿಷ್ಯವನ್ನು ಸಂಪೂರ್ಣವಾಗಿ ಬದಲಾಯಿಸಬಹುದು ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್…
ಕರ್ನಾಟಕದ ಮಲೆನಾಡು ಭಾಗದ ವಿಶಿಷ್ಟ ದೇಶೀಯ ತಳಿ “ಮಲೆನಾಡು ಗಿಡ್ಡ ಗೋವು” ಸಂರಕ್ಷಣೆ ಹಾಗೂ ಅಭಿವೃದ್ಧಿಗೆ ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ ಎಂಬುದು ವಿಧಾನಪರಿಷತ್ ನಲ್ಲಿ ಸರ್ಕಾರ…
ಅಡಿಕೆಯು ಆರೋಗ್ಯಕ್ಕೆ ಹಾನಿಕಾರಕ ಹಾಗೂ ಕ್ಯಾನ್ಸರ್ ಕಾರಕ ಎಂಬ ಅಪವಾದಗಳು ಅಂತರರಾಷ್ಟ್ರೀಯ ಮಟ್ಟದಲ್ಲಿ ವ್ಯಕ್ತವಾಗುತ್ತಿದ್ದು, ಈ ಬಗ್ಗೆ ಪ್ರತಿಷ್ಟಿತ ಸಂಸ್ಥೆಗಳಿಂದ ವೈಜ್ಞಾನಿಕ ಸಂಶೋಧನೆಯ ಅಗತ್ಯ ಇದೆ. ಈ…
ಕರ್ನಾಟಕದಲ್ಲಿ ಅಡಿಕೆ ಬೆಳೆಗಾರರಿಗೆ ತೀವ್ರ ಸಂಕಟ ತಂದೊಡ್ಡಿರುವ ಎಲೆ ಚುಕ್ಕೆ ರೋಗ (Leaf Spot Disease) ವ್ಯಾಪಕವಾಗಿ ಹರಡಿದ್ದು, ರಾಜ್ಯದ ಮಲೆನಾಡು, ಕರಾವಳಿ ಮತ್ತು ಶಿವಮೊಗ್ಗ ಪ್ರದೇಶಗಳಲ್ಲಿ…
ತುಮಕೂರು ಜಿಲ್ಲೆಯಲ್ಲಿ ತೆಂಗಿನ ಕೃಷಿಗೆ ಕೀಟ ಮತ್ತು ರೋಗಗಳ ದಾಳಿ ಗಂಭೀರ ಸವಾಲಾಗಿ ಪರಿಣಮಿಸಿದೆ. ಜಿಲ್ಲೆಯಲ್ಲಿ ತೆಂಗಿನ ಬೆಳೆ ವ್ಯಾಪಕವಾಗಿರುವುದರಿಂದ ರೈತರ ಬದುಕಿನ ಪ್ರಮುಖ ಆದಾಯ ಮೂಲವಾಗಿರುವ…
ನಿಮ್ಮ ಮಕ್ಕಳು ಪರೋಪಕಾರಿಗಳಾಗಬೇಕೆಂಬ ಅಪೇಕ್ಷೆ ಪೋಷಕರಲ್ಲಿದೆಯೆ? ಬಸ್ಸಿನಲ್ಲಿ ವೃದ್ಧರೊಬ್ಬರು ಬಂದು ಸೀಟಿಲ್ಲದೆ ನಿಂತುಕೊಂಡಿದ್ದರೆ ಕುಳಿತಿದ್ದ ನಿಮ್ಮ ಮಗು ಎದ್ದು ಸೀಟು ಬಿಟ್ಟು ಕೊಡುವುದು ಒಳ್ಳೆಯ ಗುಣ ಎಂದು…
ಸುಳ್ಯದ ಎಲಿಮಲೆ ಇಕ್ರಾಮುಸ್ಸುನ್ನ ಸನದುದಾನ ಮಹಾಸಮ್ಮೇಳನ ಹಾಗೂ ನುಸ್ರತುಲ್ ಇಸ್ಲಾಂ ಎಸೋಸಿಯೇಷನ್ ಇದರ 42 ನೇ ವಾರ್ಷಿಕ ಸಮಾರಂಭವು ನಾಳೆ ಜನವರಿ 29 ಮತ್ತು 30 ರಂದು ಎಲಿಮಲೆ…
ಭಾರತವು ಕೃಷಿ ಕ್ಷೇತ್ರದಲ್ಲಿ ಐತಿಹಾಸಿಕ ಸಾಧನೆ ಮಾಡಿದ್ದು, ಅಕ್ಕಿ ಉತ್ಪಾದನೆಯಲ್ಲಿ ಚೀನಾವನ್ನೂ ಹಿಂದಿಕ್ಕಿ ವಿಶ್ವದ ಅತಿದೊಡ್ಡ ಅಕ್ಕಿ ಉತ್ಪಾದಕ ರಾಷ್ಟ್ರವಾಗಿ ಹೊರಹೊಮ್ಮಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು…
ಅಡಿಕೆ ಮಾರುಕಟ್ಟೆಯ ನಿಜವಾದ ಶತ್ರು ಕಡಿಮೆ ಬೆಲೆ ಅಲ್ಲ. ನಿಯಂತ್ರಣವಿಲ್ಲದ ಬೆಲೆ ಏರಿಕೆ ಮತ್ತು ಅದರ ಬೆನ್ನತ್ತಿ ಬರುವ ಬದಲೀಕರಣ ಪ್ರಕ್ರಿಯೆಯೇ ಅತಿದೊಡ್ಡ ಅಪಾಯ. ಈ ಆರ್ಥಿಕ…