Advertisement

ರತನ್‌ ಟಾಟಾ ಇನ್ನಿಲ್ಲ | ವಯೋಸಹಜ ಕಾಯಿಲೆಯಿಂದ ಕೊನೆಯುಸಿರು |

2 years ago

ದೇಶದ ಹೆಮ್ಮೆಯ ಉದ್ಯಮಿ, ಅಪ್ರತಿಮ ದೇಶ ಭಕ್ತ  ರತನ್ ಟಾಟಾ ವಯೋಸಹಜ ಕಾಯಿಲೆಯಿಂದ ಬುಧವಾರ ರಾತ್ರಿ ನಿಧನರಾದರು. ಅವರಿಗೆ 86 ವರ್ಷ ವಯಸ್ಸಾಗಿತ್ತು.ಅವರ ನಿಧನಕ್ಕೆ ಇಡೀ ದೇಶವೇ ಕಂಬನಿ…

ಕೇಂದ್ರ ಸರ್ಕಾರದ ಕನಿಷ್ಟ ಬೆಂಬಲ ಬೆಲೆ ಯೋಜನೆ | ತೆಂಗು ಮತ್ತು ಕೊಬ್ಬರಿ ಬೆಲೆ ಏರಿಕೆ  |

2 years ago

ಕೇಂದ್ರ ಸರ್ಕಾರದ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ರಾಜ್ಯದಲ್ಲಿ ತೆಂಗು ಮತ್ತು ಕೊಬ್ಬರಿ ಬೆಲೆ ಏರಿಕೆ  ಕಂಡಿದ್ದು,  ರೈತರಿಗೆ ಅನುಕೂಲವಾಗಿದೆ. ಹೊರ ದೇಶದಿಂದ ಆಮದು ಮಾಡಿಕೊಳ್ಳುವ ತೆಂಗಿನ…

ಎಸಿ ಕೋರ್ಟ್‌ಗಳಲ್ಲಿ ಬಾಕಿ ಪ್ರಕರಣಗಳ ತ್ವರಿತ ವಿಲೇವಾರಿಗೆ ಕಂದಾಯ ಸಚಿವರ ಸೂಚನೆ

2 years ago

ರಾಜ್ಯದ ಎಲ್ಲಾ ಉಪ ವಿಭಾಗಾಧಿಕಾರಿಗಳ ಜೊತೆ  ಉಪ ವಿಭಾಗಾಧಿಕಾರಿಗಳ ಕೋರ್ಟ್ ಗಳಲ್ಲಿ ಬಾಕಿ ಇರುವ ಪ್ರಕರಣಗಳ ಪ್ರಗತಿ ಪರಿಶೀಲನೆಗೆ ಸಂಬಂಧಿಸಿದಂತೆ ಸಚಿವ ಕೃಷ್ಣ ಬೈರೇಗೌಡ ಅವರು  ವಿಕಾಸಸೌಧ…

ರೆಪೊ ದರದಲ್ಲಿ ಯಾವುದೇ ಬದಲಾವಣೆ ಇಲ್ಲ | ಬಡ್ಡಿದರಗಳಲ್ಲಿ ಯಥಾಸ್ಥಿತಿ

2 years ago

ಏರುತ್ತಿರುವ ಆಹಾರ ಬೆಲೆಗಳು ಆರ್ಥಿಕ ಒತ್ತಡವನ್ನು ಕಾಯ್ದುಕೊಳ್ಳುವುದರಿಂದ RBI ಇಂದು ಬಡ್ಡಿದರಗಳನ್ನು ಯಥಾಸ್ಥಿತಿಯಲ್ಲಿ ಇರಿಸಿದೆ. ರೆಪೊ ದರವನ್ನು ಸತತ 10 ನೇ ಬಾರಿಗೆ ಶೇಕಡಾ 6.5ರಷ್ಟು ಮುಂದುವರಿಸಿದೆ.…

ಮಳೆಗೆ ಹಾಳಾದ ರಸ್ತೆ | ದುರಸ್ತಿಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ |

2 years ago

ರಾಜ್ಯದಲ್ಲಿ ಈ ಬಾರಿ ಅತಿವೃಷ್ಟಿಯಿಂದಾಗಿ ಹಲವೆಡೆ ರಸ್ತೆಗಳು ಹಾಳಾಗಿದ್ದು, ವರ್ಷಾಂತ್ಯದ ವೇಳೆಗೆ ಅವುಗಳನ್ನು ದುರಸ್ತಿಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿರುವುದುದಾಗಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.   ಚಿಕ್ಕಮಗಳೂರು ಜಿಲ್ಲೆ…

ಅರಣ್ಯ ಒತ್ತುವರಿ ತೆರವು ಸಂದರ್ಭ ಮಾನವೀಯವಾಗಿ ವರ್ತಿಸಿ | ಅಧಿಕಾರಿಗಳಿಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ

2 years ago

ಅರಣ್ಯ ಒತ್ತುವರಿ ಪ್ರಕರಣಗಳಲ್ಲಿ ವಸ್ತುಸ್ಥಿತಿಯನ್ನು ಪರಿಶೀಲಿಸಿ ಮಾನವೀಯ ನೆಲೆಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.  ದಾಂಡೇಲಿಯಲ್ಲಿ ಮಾತನಾಡಿದ ಅವರು, ಮೂರು…

ಆಯುರ್ವೇದ ಚಿಕಿತ್ಸಾ ಪದ್ಧತಿ ಜಗತ್ತಿಗೆ ಭಾರತ ನೀಡಿರುವ ಅತ್ಯುತ್ತಮ ಕೊಡುಗೆ | ಅಖಿಲ ಭಾರತ ಆಯುರ್ವೇದ ಸಂಸ್ಥೆಗೆ ರಾಷ್ಟ್ರಪತಿ ಭೇಟಿ |

2 years ago

ಆಯುರ್ವೇದ ಚಿಕಿತ್ಸಾ ಪದ್ಧತಿಯು  ಪ್ರಾಚೀನ ವೈದ್ಯ  ವಿಜ್ಞಾನವಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ತಿಳಿಸಿದ್ದಾರೆ. ದೆಹಲಿಯ ಅಖಿಲ ಭಾರತ ಆಯುರ್ವೇದ ಸಂಸ್ಥೆಯ 8ನೇ ಸಂಸ್ಥಾಪನಾ ದಿನಾಚರಣೆಯನ್ನು ಉದ್ಘಾಟಿಸಿದ …

ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯಲ್ಲಿ ಬಡವರಿಗೆ ಪೌಷ್ಟಿಕಾಂಶ ಪೂರಿತ ಅಕ್ಕಿ |

2 years ago

ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆ - PMGKY ಹಾಗೂ ಇತರ ಕಲ್ಯಾಣ ಯೋಜನೆಗಳ ಅಡಿಯಲ್ಲಿ ಬಡವರಿಗೆ ಉಚಿತವಾಗಿ ಪೌಷ್ಟಿಕಾಂಶ ಪೂರಿತ ಅಕ್ಕಿ ಪೂರೈಕೆಯನ್ನು ಮುಂದುವರಿಸಲು ಸಚಿವ ಸಂಪುಟ…

ಅಡಿಕೆ ನಡುವೆ ಕಾಫಿ ಬೆಳೆ | ಅಡಿಕೆ ನಾಡಿನಲ್ಲಿ 10 ವರ್ಷಗಳಿಂದ ಉಪ ಬೆಳೆಯಾಗಿ ಕಾಫಿ ಬೆಳೆದ ಕೃಷಿಕ |

2 years ago

10 ವರ್ಷಗಳಿಂದ ಅಡಿಕೆ ಬೆಳೆಯ ನಡುವೆ ಉಪಬೆಳೆಯಾಗಿ ಕಾಫಿಯನ್ನು ಮಾಡಿದವರು ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಚೈಪೆಯ ಗೋವಿಂದ ಭಟ್‌ ಅವರು. ಕಾಫಿಯಲ್ಲಿ ಉತ್ತಮ ಇಳುವರಿಯನ್ನೂ ಪಡೆಯುತ್ತಿದ್ದಾರೆ.

ಹವಾಮಾನ ವರದಿ | 09-10-2024 | ಮುಂದಿನ 10 ದಿನಗಳವರೆಗೂ ಸಾಮಾನ್ಯ ಮಳೆ ಸಾಧ್ಯತೆ

2 years ago

ಈಗಿನಂತೆ ಮುಂದಿನ 10 ದಿನಗಳವರೆಗೂ ಮಳೆಯ ಮುನ್ಸೂಚನೆ ಇದೆ. ಮಧ್ಯ ಒಂದೆರಡು ದಿನ ಕಡಿಮೆ ಇರಬಹುದು. ಇನ್ನು ಮೇಘ ಸ್ಪೋಟದಂತಹ ಮಳೆಯ ಸಾಧ್ಯತೆ ಕಡಿಮೆಯಾಗಬಹುದು.