ಭಾರತದ ಪ್ರಮುಖ ತೆಂಗಿನ ಬೆಳೆ ಪ್ರದೇಶಗಳು ಗಂಭೀರವಾದ ವೈಟ್‌ಫ್ಲೈ ಅಥವಾ ಬಿಳಿ ಹಾತೆ (Rugose Spiralling Whitefly) ಕೀಟದ ದಾಳಿಯನ್ನು ಎದುರಿಸುತ್ತಿದ್ದು, ಇದರಿಂದ ತೆಂಗಿನ ಇಳುವರಿ ಕುಸಿತವಾಗುವ…
ನೇಪಾಳ ಸರ್ಕಾರವು ಈ ಆರ್ಥಿಕ ವರ್ಷಕ್ಕೆ ಕೈಗಾರಿಕಾ ಉದ್ದೇಶಕ್ಕಾಗಿ ಅಡಿಕೆ , ಏಲಕ್ಕಿ , ಕಪ್ಪು ಮತ್ತು ಬಿಳಿ ಕಾಳುಮೆಣಸು ಆಮದುಗೆ ಅಧಿಕೃತ ಅನುಮತಿ ನೀಡಿದೆ. ಆದರೆ…
ತಮಿಳುನಾಡಿನ ಕರಾವಳಿ ಭಾಗಗಳಲ್ಲಿ ಶನಿವಾರ ಮಳೆಯಾಗಿದೆ. ಭಾನುವಾರ 9 ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ಕಚೇರಿ(RMC) ಮಾಹಿತಿ ನೀಡಿದೆ. ಇಲಾಖೆಯ ಮುನ್ಸೂಚನೆಯಂತೆ,…
ಸರ್ಕಾರ ಶ್ರೀಗಂಧ ಬೆಳೆಯಲು ಪ್ರೋತ್ಸಾಹ ನೀಡುತ್ತಿದ್ದರೂ, ಶ್ರೀಗಂಧ ಬೆಳೆಗಾರರು ಎದುರಿಸುತ್ತಿರುವ ಕಳ್ಳತನ ಸಮಸ್ಯೆ ಹಾಗೂ ಭದ್ರತಾ ಆತಂಕಗಳಿಗೆ ಸ್ಪಂದಿಸದೆ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಆರೋಪಿಸಿ, ಚಿಕ್ಕಬಳ್ಳಾಪುರ ಜಿಲ್ಲೆಯ…
ಸಿರಿಧಾನ್ಯಗಳು ಹಾಗೂ ಸಾವಯವ ಆಹಾರ ಉತ್ಪನ್ನಗಳ ಬಳಕೆಯಿಂದ ಆರೋಗ್ಯವನ್ನು ಉತ್ತಮಪಡಿಸಬಹುದು ಎಂದು ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾ ಕುಮಾರಿ ಅವರು ಸಾರ್ವಜನಿಕರಿಗೆ ಕರೆ ನೀಡಿದ್ದಾರೆ. ಹಾಸನದ ಜಿಲ್ಲಾ…
ರಥಸಪ್ತಮಿಯ ಬಳಿಕ ರಾಜ್ಯದಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದ್ದು, ಕಾಡ್ಗಿಚ್ಚಿನ ಅಪಾಯವೂ ಹೆಚ್ಚುವ ಸಾಧ್ಯತೆ ಹಿನ್ನೆಲೆಯಲ್ಲಿ ಎಲ್ಲಾ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತಕ್ಷಣ ಕೈಗೊಳ್ಳುವಂತೆ ಅರಣ್ಯ ಸಚಿವ ಈಶ್ವರ್…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಜನವರಿ 25ರಿಂದ 27ರವರೆಗೆ ಮೋಡದ ವಾತಾವರಣದೊಂದಿಗೆ ತುಂತುರು ಮಳೆ ಹಾಗೂ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ.…
ಪಶ್ಚಿಮ ಬಂಗಾಳದ ಫ್ರೇಜರ್‌ಗಂಜ್‌ನಲ್ಲಿ ಇರುವ ಭಾರತೀಯ ಕರಾವಳಿ ಕಾವಲು ಪಡೆ (Indian Coast Guard) ಅಡಿಕೆ ಕಳ್ಳಸಾಗಣೆಯಲ್ಲಿ ತೊಡಗಿದ್ದ ಮೀನುಗಾರಿಕಾ ದೋಣಿಯನ್ನು ವಶಕ್ಕೆ ಪಡೆದಿದೆ ಎಂದು ಸುದ್ದಿಸಂಸ್ಥೆ…
ಭಾರತದಲ್ಲಿ ಜಾನುವಾರು ಸಾಕಾಣಿಕೆ ಎಂದರೆ ಕೇವಲ ಹಾಲು ಉತ್ಪಾದನೆ ಮಾತ್ರವಲ್ಲ, ಗ್ರಾಮೀಣ ಬದುಕಿನ ಬಹುಮುಖ ಜೀವನೋಪಾಯ ವ್ಯವಸ್ಥೆಯಾಗಿದೆ ಎಂಬುದನ್ನು ಅಧ್ಯಯನೊಂದು ಬಹಿರಂಗಪಡಿಸಿದೆ. ಇಂಧನ, ಪರಿಸರ ಮತ್ತು ನೀರಿನ…
ಮಂಗಳೂರುಕರಾವಳಿ ಉತ್ಸವದ ಅಂಗವಾಗಿ ಆಯೋಜಿಸಲಾಗಿರುವ ಆಹಾರ ಮೇಳವು ಜನವರಿ 30 ರಿಂದ ಫೆಬ್ರವರಿ 1 ರವರೆಗೆ ಮಂಗಳೂರು ನಗರದ ಕದ್ರಿ ಪಾರ್ಕ್‍ನಲ್ಲಿ ನಡೆಯಲಿದೆ. ಈ ಆಹಾರ ಮೇಳದಲ್ಲಿ…