ಅಪಘಾತದಲ್ಲಿ ಕೊನೆಯುಸಿರೆಳೆಯುವವರ ಸಂಖ್ಯೆ ಹೆಚ್ಚಾಗುತ್ತಿದೆ. ಪ್ರತಿಯೊಬ್ಬರೂ ಯಾರಿಗಾದರೂ ಆಸರೆಯಾಗಿರುತ್ತಾರೆ. ಈ ಆಸರೆಗಳನ್ನು ತಪ್ಪಿಸಬಾರದು. ಅದಕ್ಕಾಗಿ ಸಂಚಾರ ನಿಯಮಗಳ ಪಾಲನೆ ತೀರಾ ಅಗತ್ಯವಾದುದು.
ಲೋಕಸಭಾ ಚುನಾವಣೆಯಲ್ಲಿ ಸರಳ ಬಹುಮತ ಕೊರತೆ ಕಾರಣದಿಂದಾಗಿ ಸರ್ಕಾರ ರಚನೆ ಮಾಡುವ ಚಿಂತನೆಯನ್ನು ‘ಇಂಡಿಯಾ’ ಮೈತ್ರಿಕೂಟ ಕೈಬಿಟ್ಟಿದೆ.
ಪರಿಸರ ಕಾಳಜಿಯ ಸುದ್ದಿಯೊಂದನ್ನು ಲೇಖಕ, ಪರಿಸರ ಕಾಳಜಿಯ ಬರಹಗಾರ ಡಾ.ನರೇಂದ್ರ ರೈ ದೇರ್ಲ ಅವರು ಈಚೆಗೆ ತಮ್ಮ ಪೇಸ್‌ಬುಕ್ ವಾಲಲ್ಲಿ ಬರೆದಿದ್ದರು. ಅದರ ಯಥಾವತ್ತಾದ ಬರಹವನ್ನು ವಿಶ್ವಪರಿಸರ…
ವೈದ್ಯ ವೃತ್ತಿಗೆ(Doctor) ಸೇರ್ಪಡೆಗೊಳ್ಳುವ ವಿದ್ಯಾರ್ಥಿಗಳ(Students) ಕನಸನ್ನು ನನಸು ಮಾಡಿಕೊಳ್ಳಲು ಬರೆಯಬೇಕಾದ ಪರೀಕ್ಷೆ ನೀಟ್(NEET). ಇದೀಗ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯಲ್ಲಿ…
ಮಳೆಗಾಲದ ಆರಂಭ ಹಾಗೂ ಆ ನಂತರದ ಮಳೆ. ಈ ಬಗ್ಗೆ ಹಲವು ಸಮಯಗಳಿಂದ ಕುತೂಹಲ ಇದೆ. ಹಾಗಿದ್ದರೆ ಮಳೆಗಾಲ ಆರಂಭವಾಗುವುದು ಹೇಗೆ? ಕೇರಳದಿಂದಲೇ ಏಕೆ ಆರಂಭವಾಗುತ್ತದೆ..? ಮಾನ್ಸೂನ್…
ಚುನಾವಣಾ ಫಲಿತಾಂಶದ ಬಗ್ಗೆ ಸ್ವತಂತ್ರ ಚಿಂತಕ ನಿತ್ಯಾನಂದ ವಿವೇಕವಂಶಿ ಅವರು ತಮ್ಮ ಪೇಸ್‌ಬುಕ್ ವಾಲಲ್ಲಿ ಬರೆದಿರುವ ಬರಹ ಇದು.. ಪ್ರಸ್ತುತ ಸನ್ನಿವೇಶದಲ್ಲಿ ಒಂದು ಚಿಂತನೆ...
ವಿಶ್ವಪರಿಸರ ದಿನದ ಅಂಗವಾಗಿ ಸಾಮಾಜಿಕ ಕಾಳಜಿಯ ಹಿನ್ನೆಲೆಯಲ್ಲಿ ಶಿವಾನಂದ ಕಳವೆ ಅವರು ಸಾಮಾಜಿಕ ಜಾಲತಾಣದಲಿ ಬರೆದಿರುವ ಬರಹವನ್ನು ಇಲ್ಲಿ ಬಳಸಿಕೊಳ್ಳಲಾಗಿದೆ.
ಜೂನ್ 6 ರಿಂದ 9ರ ತನಕ ಮುಂಗಾರು ಸ್ವಲ್ಪ ಚುರುಕಾದರೂ ಅರಬ್ಬಿ ಸಮುದ್ರದ ಪಶ್ಚಿಮ ಭಾಗದಿಂದ ಈಚೆಗೆ ಮಾರುತಗಳ ಒತ್ತಡ ಕಡಿಮೆ ಇರುವುದರಿಂದ ಮುಂಗಾರು ದುರ್ಬಲಗೊಳ್ಳುವ ಲಕ್ಷಣಗಳಿವೆ.
ಸುಳ್ಯದ ಕಾಳುಮಜಲು ನಿವಾಸಿ ಮಾನಸ ಭಾರದ್ವಾಜ್ ಅವರು ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯವು ಪಿ.ಎಚ್.ಡಿ ಪದವಿ ನೀಡಿ ಗೌರವಿಸಿದೆ. ಮಂಗಳೂರು ವಿಶ್ವವಿದ್ಯಾನಿಲಯದ ವಾಣಿಜ್ಯ ವಿಭಾಗದ ಪ್ರಾಧ್ಯಾಪಕ…
ಚೀನಾ ಸರಕಾರದ ವಾಣಿಜ್ಯ ಸಚಿವಾಲಯವು ಏರ್ಪಡಿಸಿರುವ ಅಂತಾರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಭಾಗವಹಿಸಲು ಸುಳ್ಯದ ಅಕ್ಷರ ದಾಮ್ಲೆ ಅವರು ಆಮಂತ್ರಿತರಾಗಿದ್ದಾರೆ .