ದಕ್ಷಿಣ ಭಾರತದಲ್ಲಿ(South India) ಪೂರ್ವ ಮುಂಗಾರು ಮಳೆಯಿಂದ(Pre Mansoon rain) ತಕ್ಕ ಮಟ್ಟಿಗೆ ಬಿಸಿಲಿನ ತಾಪ(Temperature) ಕೆಲವೆಡೆ ತಗ್ಗಿದೆ. ಆದರೆ ಕಳೆದೆರಡು ವಾರಗಳಿಂದ ಶಾಖದ ಅಲೆಗೆ(Heat wave)…
ಸುಬ್ರಹ್ಮಣ್ಯದ(Subrahmanya) ಕುಲ್ಕುಂದದಲ್ಲಿ ನಡೆಯುವ ಜಾನುವಾರು ಜಾತ್ರೆ(Cattle fair) ಬಗ್ಗೆ ಕೇಳಿದ್ದೇವೆ. ಒಂದು ಕಾಲದಲ್ಲಿ ಇಲ್ಲಿ ಯಥೇಚ್ಛವಾಗಿ ಜಾನುವಾರುಗಳ(Cattle) ಕೊಡುಕೊಳ್ಳುವಿಕೆ ನಡೆಯುತ್ತಿತ್ತು. ಆದರೆ ಇಂದಿನ ದಿನಗಳಲ್ಲಿ ಜಾನುವಾರುಗಳಿಗೆ ಬೇಡಿಕೆ…
ಮುಂಗಾರು ಪ್ರವೇಶವಾಗುತ್ತಿದ್ದಂತೆಯೇ ಮೀನುಗಾರಿಕೆ ಸ್ಥಗಿತವಾಗುತ್ತದೆ. ಮೀನುಗಾರರು ಬಲೆ ಹೆಣೆಯುವ ಕಾರ್ಯದಲ್ಲಿ ತೊಡಗುತ್ತಾರೆ.
ಜೂನ್ 1 ರಿಂದ ಮುಂಗಾರು ರಾಜ್ಯಕ್ಕೆ ಪ್ರವೇಶಿಸಲಿದೆ.
ಓಡುಹುಳದ ಬಗ್ಗೆ ಹಲವಾರು ಕೃಷಿಕರು ಮಾತನಾಡುತ್ತಿದ್ದಾರೆ. ಈ ಹುಳ ರಬ್ಬರ್‌ನಿಂದ ಬರುತ್ತದೆ ಎಂದೂ ಹೇಳುತ್ತಾರೆ. ಹೀಗಾಗಿ ಈ ಬಗ್ಗೆ ರಬ್ಬರ್ ಮಂಡಳಿಯು ಅಧ್ಯಯನ ನಡೆಸಲು ಕೃಷಿಕರು ಹೆಚ್ಚಿನ…
ಎಲ್ಲೆಲ್ಲಿ ಸಾದ್ಯವೋ ಅಲ್ಲೆಲ್ಲಾ ಪ್ಲಾಸ್ಟಿಕ್ ಬಳಸು ವುದರಿಂದ ಹೊರಬಂದು ಈ ಭೂಮಿಯ ಮೇಲೆ ಬಾಳಲು ಈ ನಿಸರ್ಗ ಒಂದು ಅವಕಾಶವನ್ನು ಮಾಡಿಕೊಟ್ಟದ್ದಕ್ಕೆ ಒಂದು ಕೃತಜ್ಞತೆ ಸಲ್ಲಿಸೋಣ.
ಅಡಿಕೆ ಸಿಪ್ಪೆಯ ನಾರುಗಳ ಹೊಸ ಬಳಕೆ ಮತ್ತು ಸಮರ್ಥವಾದ ಫ್ಯಾಷನ್ಗೆ ಕೊಡುಗೆಯಾಗಿದೆ.
ಕೇರಳದಲ್ಲಾಗಲೀ(Kerala) ಕರಾವಳಿ(Coastal), ಮಲೆನಾಡಿನಲ್ಲಾಗಲೀ(Malenadu) ಹೂಕೋಸು(Cauliflower), ಎಲೆಕೋಸು(Cabbage) ಕೃಷಿ(cultivation) ಸಾಧ್ಯವಾಗುವುದಿಲ್ಲ. ಆದರೆ ಕೇರಳ ಕೃಷಿ ವಿಶ್ವವಿದ್ಯಾಲಯದ ಡಾ. ನಾರಾಯಣನ್ ಕುಟ್ಟಿ ( ಈಗ ವಿಶ್ರಾಂತ) ಅವರ ಸತತ ಪ್ರಯತ್ನದಿಂದ ಈಗ…
ಜಲಸಂರಕ್ಷಣೆಯ ಕಡೆಗೆ ಈ ಬಾರಿಯ ಮಳೆಗಾಲ ಸಾಕಷ್ಟು ಕ್ರಮ ಕೈಗೊಳ್ಳಬೇಕಿದೆ.
ಗುರುವಾರ ಸಂಜೆ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಉತ್ತಮ ಮಳೆಯಾಗಿದೆ. ಬಳ್ಪದಲ್ಲಿ 200 ಮಿಮೀಗಿಂತಲೂ ಅಧಿಕ ಮಳೆಯಾಗಿದೆ.