Advertisement

ಮಳೆ………. | ಬರಗಾಲವನ್ನು ಮರೆಸುವಷ್ಟು ಮಳೆಯಾಗುತ್ತಿದೆ….!

2 years ago

ಪ್ರಾಕೃತಿಕ ವಿಕೋಪಗಳನ್ನು ತಪ್ಪಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು, ಇದಕ್ಕಾಗಿ ಶಾಶ್ವತ ಯೋಜನೆ ರೂಪಿಸಬೇಕಾಗಿದೆ.

Karnataka Weather | 26-05-2024 | ಮೇ.30 ರವರೆಗೆ ಮಳೆಯ ಸಾಧ್ಯತೆ ಕಡಿಮೆ | ಮೇ 31 ಮುಂಗಾರು ಆಗಮನದ ನಿರೀಕ್ಷೆ|

2 years ago

ರಾಜ್ಯದಲ್ಲಿ ಮೇ 30ರ ತನಕ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಮೇ 31ರಿಂದ ದಕ್ಷಿಣ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಪ್ರಾರಂಭವಾಗುವ ಮುನ್ಸೂಚನೆ ಇದೆ.…

ಹಲಸು ಮೌಲ್ಯವರ್ಧನೆ | ಹಲಸು ಮೇಳದಲ್ಲಿ ರುಚರುಚಿಯಾದ ತಿಂಡಿ…! | ಅಡುಗೆ ಮನೆಗೆ ಯಾವಾಗ..?

2 years ago

ರಾಜ್ಯದ ಹಲವು ಕಡೆ ಆಯೋಜನೆಯಾಗುತ್ತಿದೆ ಹಲಸು ಮಾವು ಮೇಳ. ಮೇಳದ ವಾಣಿಜ್ಯ ಉದ್ದೇಶದ ಜೊತೆಗೆ ಕೃಷಿಕರಿಗೆ ಹಲಸು ಮತ್ತು ಮಾವಿನ ವಾಣಿಜ್ಯ ಮಹತ್ವ, ಮಾರುಕಟ್ಟೆ ಹಾಗೂ ಮೌಲ್ಯವರ್ಧನೆಯ…

ಕಟ್ಟಡಗಳು ಅಥವಾ ವಾಣಿಜ್ಯ ಚಟುವಟಿಕೆಗಳನ್ನು ರಕ್ಷಿಸಲು ಮರಗಳನ್ನು ಕಡಿಯುವಂತಿಲ್ಲ | ಕೇರಳ ಹೈಕೋರ್ಟ್

2 years ago

ಸಾರ್ವಜನಿಕರಿಗೆ ಅಪಾಯ ತಂದೊಡ್ಡುವ ಮರಗಳನ್ನು ಅಗತ್ಯದಷ್ಟೇ ತೆಗೆಯಬಹುದು. ಆದರೆ ಯಾವುದೇ ಕಾರಣವಿಲ್ಲದೆ ಮರಗಳನ್ನು ಕಡಿಯುವುದು ನಮ್ಮ ಮಾತೃಭೂಮಿಯ ಪ್ರಕೃತಿ ಮತ್ತು ಪರಿಸರದ ಹತ್ಯಾಕಾಂಡ.

ಅಡಿಕೆ ಕಳ್ಳಸಾಗಣೆ ಕುರಿತು ಮಿಜೋರಾಂ ಸರ್ಕಾರದ ನಿಷ್ಕ್ರಿಯತೆ ಪ್ರಶ್ನಿಸಿದ ನ್ಯಾಯಾಲಯ |

2 years ago

ಮಿಜೋರಾಂ ಮೂಲಕ ಅಡಿಕೆ ಕಳ್ಳಸಾಗಣೆ ನಡೆಯುತ್ತಿದ್ದರೂ ಸರ್ಕಾರದ ನಿಷ್ಕ್ರಿಯತೆ ಕುರಿತು ಹೈಕೋರ್ಟ್‌ ಪ್ರಶ್ನಿಸಿದೆ. 2021 ರಲ್ಲಿ ದಾಖಲಾದ ಎಫ್‌ಐಆರ್‌ನ ಮೇಲೆ ಏಕೆ ಕ್ರಮಕೈಗೊಂಡಿಲ್ಲ ಎಂದು ನ್ಯಾಯಾಲಯವು ಪ್ರಶ್ನಿಸಿದೆ.…

ರಾತ್ರಿ ದೇಸೀ ತಳಿ ದನದ ಹಾಲು ಕುಡಿದರೆ ಶಾಂತ ಚಿತ್ತದಿಂದ ನಿದ್ರೆ ಮಾಡಲು ಅನುಕೂಲ | ಮಲೆನಾಡು ಗಿಡ್ಡ ಸಂರಕ್ಷಣೆ ಹಾಗೂ ಸಂವರ್ಧನಾ ಅಭಿಯಾನ ಕಾರ್ಯಕ್ರಮದಲ್ಲಿ ಡಾ.ಕೆ ಪಿ ರಮೇಶ್‌ |

2 years ago

ಮಲೆನಾಡು ಗಿಡ್ಡ ಸಂರಕ್ಷಣೆ ಹಾಗೂ ಸಂವರ್ಧನಾ ಅಭಿಯಾನದ ಅಂಗವಾಗಿ ಮಲೆನಾಡು ಗಿಡ್ಡ ತಳಿಯ ಮಾಹಿತಿ ಕಾರ್ಯಾಗಾರ ನಡೆಯಿತು.

Weather Mirror | 25.05.2024 | ರಾಜ್ಯದ ಕೆಲವು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ

2 years ago

26.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಮಂಗಳೂರು, ಬಂಟ್ವಾಳ ಸುತ್ತಮುತ್ತ…

ಕೃಷಿಕನ ಸತತ ಪ್ರಯತ್ನದ ಫಲ | ಬೆಳಕಿಗೆ ಬಂದ ಹೊಸ ಖಾದ್ಯ ಅಣಬೆ ಪ್ರಭೇದ | ಅಂತರಾಷ್ಟ್ರೀಯ ಫುಡ್‌ ಜರ್ನಲ್‌ನಲ್ಲಿ ದಾಖಲು |

2 years ago

ಭಾರತದ ವಿಶೇಷವಾದ ಅಣಬೆ ಪ್ರಬೇಧವೊಂದನ್ನು ಕೃಷಿಕ ಹರೀಶ ರೈ ದೇರ್ಲ ಅವರ ಸತತ ಪ್ರಯತ್ನದ ಫಲವಾಗಿ ಅಂತರಾಷ್ಟ್ರೀಯ ಫುಡ್‌ ಜರ್ನಲ್‌ ನಲ್ಲಿ(EJFA) ದಾಖಲಾಗುವಂತೆ ಮಾಡಿದ್ದಾರೆ.

ಸರ್ಕಾರದ ಗೋಮಾಳ ಒತ್ತುವರಿ | ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

2 years ago

ಸರ್ಕಾರಿ ಗೋಮಳ ಒತ್ತುವರಿಯನ್ನು ತೆರವುಗೊಳಿಸಬೇಕು ಹಾಗೂ ಒತ್ತುವರಿದಾರರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ನೋಟಿಸ್ ಜಾರಿಗೊಳಿಸಿದೆ.

ಕಳೆದ 24 ವರ್ಷದಲ್ಲಿ ಅಪಾರ ಸಂಖ್ಯೆಯ ಮರ ನಾಶ | 2.33 ದಶಲಕ್ಷ ಹೆಕ್ಟೇರ್ ಪ್ರದೇಶದ ಮರಗಳು ನಾಶ…? | ಕೇಂದ್ರದ ವರದಿ ಕೇಳಿದ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ |

2 years ago

ಕಳೆದ 24 ವರ್ಷಗಳಲ್ಲಿ 2.33 ದಶಲಕ್ಷ ಹೆಕ್ಟೇರ್ ಅರಣ್ಯ ನಾಶವಾಗಿದೆಯೇ..? ಈ ಬಗ್ಗೆ ಕೇಂದ್ರದ ವರದಿಯನ್ನು ಎನ್‌ಜಿಟಿ ಕೇಳಿದೆ. ಗ್ಲೋಬಲ್ ಫಾರೆಸ್ಟ್ ವಾಚ್ ಮಾಹಿತಿ ಪ್ರಕಾರ 2013ರಿಂದ…