Advertisement

ಮಕ್ಕಳಲ್ಲಿ ಗುಣ ಬೆಳೆಸುವ ಹೊಣೆ ಶಾಲೆಗಳಿಗಿಲ್ಲವೆ?

4 months ago

ನಿಮ್ಮ ಮಕ್ಕಳು ಪರೋಪಕಾರಿಗಳಾಗಬೇಕೆಂಬ ಅಪೇಕ್ಷೆ ಪೋಷಕರಲ್ಲಿದೆಯೆ? ಬಸ್ಸಿನಲ್ಲಿ ವೃದ್ಧರೊಬ್ಬರು  ಬಂದು ಸೀಟಿಲ್ಲದೆ ನಿಂತುಕೊಂಡಿದ್ದರೆ ಕುಳಿತಿದ್ದ ನಿಮ್ಮ ಮಗು ಎದ್ದು ಸೀಟು ಬಿಟ್ಟು ಕೊಡುವುದು ಒಳ್ಳೆಯ ಗುಣ ಎಂದು…

ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ

4 months ago

ಸುಳ್ಯದ ಎಲಿಮಲೆ ಇಕ್ರಾಮುಸ್ಸುನ್ನ ಸನದುದಾನ ಮಹಾಸಮ್ಮೇಳನ ಹಾಗೂ ನುಸ್ರತುಲ್ ಇಸ್ಲಾಂ ಎಸೋಸಿಯೇಷನ್ ಇದರ 42 ನೇ ವಾರ್ಷಿಕ ಸಮಾರಂಭವು ನಾಳೆ ಜನವರಿ 29 ಮತ್ತು 30 ರಂದು ಎಲಿಮಲೆ…

350 ಮಿಲಿಯನ್ ಟನ್ ಆಹಾರ ಧಾನ್ಯ ಉತ್ಪಾದನೆ : ರೈತರ ಶ್ರಮಕ್ಕೆ ರಾಷ್ಟ್ರಪತಿ ಶ್ಲಾಘನೆ

4 months ago

ಭಾರತವು ಕೃಷಿ ಕ್ಷೇತ್ರದಲ್ಲಿ ಐತಿಹಾಸಿಕ ಸಾಧನೆ ಮಾಡಿದ್ದು, ಅಕ್ಕಿ ಉತ್ಪಾದನೆಯಲ್ಲಿ ಚೀನಾವನ್ನೂ ಹಿಂದಿಕ್ಕಿ ವಿಶ್ವದ ಅತಿದೊಡ್ಡ ಅಕ್ಕಿ ಉತ್ಪಾದಕ ರಾಷ್ಟ್ರವಾಗಿ ಹೊರಹೊಮ್ಮಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು…

ಅಡಿಕೆ ಮಾರುಕಟ್ಟೆ ಮತ್ತು ‘ಸಬ್‌ಸ್ಟಿಟ್ಯೂಷನ್ ಎಫೆಕ್ಟ್’ | ಬೆಲೆ ಏರಿಕೆಯ ಸುಳಿಯಲ್ಲಿ ಬೇಡಿಕೆಯ ಭವಿಷ್ಯ

4 months ago

ಅಡಿಕೆ ಮಾರುಕಟ್ಟೆಯ ನಿಜವಾದ ಶತ್ರು ಕಡಿಮೆ ಬೆಲೆ ಅಲ್ಲ. ನಿಯಂತ್ರಣವಿಲ್ಲದ ಬೆಲೆ ಏರಿಕೆ ಮತ್ತು ಅದರ ಬೆನ್ನತ್ತಿ ಬರುವ ಬದಲೀಕರಣ ಪ್ರಕ್ರಿಯೆಯೇ ಅತಿದೊಡ್ಡ ಅಪಾಯ. ಈ ಆರ್ಥಿಕ…

ಅಡಿಕೆ ಬಗ್ಗೆ ತಪ್ಪು ಕಲ್ಪನೆ ಬೇಡ : ವೈಜ್ಞಾನಿಕ ಅಧ್ಯಯನ ಅಗತ್ಯ – ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ

4 months ago

ಅಡಿಕೆ ಬಳಕೆಯಿಂದ ಉಂಟಾಗುತ್ತಿರುವ ಆರೋಗ್ಯ ಮತ್ತು ಸಾಮಾಜಿಕ ಸವಾಲುಗಳ ಕುರಿತು ದಕ್ಷಿಣ-ಪೂರ್ವ ಏಷ್ಯಾ ರಾಷ್ಟ್ರಗಳಲ್ಲಿ ಹೆಚ್ಚುತ್ತಿರುವ ಚರ್ಚೆಯ ನಡುವೆ, ವಿಶ್ವ ಆರೋಗ್ಯ ಸಂಸ್ಥೆ ಅಂತರಾಷ್ಟ್ರೀಯ ವೆಬಿನಾರ್ ಆಯೋಜಿಸಿರುವುದು…

ಅಡಿಕೆ ‘Group 1’ ವಿಶ್ವ ಆರೋಗ್ಯ ಸಂಸ್ಥೆಯ ವರ್ಗೀಕರಣದ ಅರ್ಥವೇನು?

4 months ago

ಅಡಿಕೆ (Arecanut) ಕುರಿತ ವಿಶ್ವ ಆರೋಗ್ಯ ಸಂಸ್ಥೆಯ ಅಂಗಸಂಸ್ಥೆಯಾದ International Agency for Research on Cancer (IARC) ನ Group 1 ವರ್ಗೀಕರಣ ಇತ್ತೀಚಿನ ವರ್ಷಗಳಲ್ಲಿ…

ಸೆಗಣಿಯಿಂದ ಘನ ಜೀವಾಮೃತ : ಕೃಷಿಗೆ ನೈಸರ್ಗಿಕ ಗೊಬ್ಬರದ ಹೊಸ ಭರವಸೆ

4 months ago

ಭಾರತದ ಕೃಷಿಯಲ್ಲಿ ದೀರ್ಘಕಾಲದಿಂದ ರಾಸಾಯನಿಕ ಗೊಬ್ಬರಗಳ ಬಳಕೆ ಹೆಚ್ಚಾಗುತ್ತಿದ್ದು, ಇದರ ಪರಿಣಾಮವಾಗಿ ಮಣ್ಣಿನ ಆರೋಗ್ಯ ಹದಗೆಟ್ಟಿದೆ. ಈ ಹಿನ್ನೆಲೆಯಲ್ಲಿ ರೈತರು ಕಡಿಮೆ ವೆಚ್ಚದಲ್ಲಿ ನೈಸರ್ಗಿಕ ವಿಧಾನಗಳತ್ತ ಹೆಚ್ಚು…

ಕರಾವಳಿಯಲ್ಲಿ ಅಡಿಕೆ ಕೃಷಿಗೆ ಸಂಕಟ | ಸರ್ಕಾರ ಬಜೆಟ್‌ನಲ್ಲಿ ವಿಶೇಷ ಪ್ಯಾಕೇಜ್ ಘೋಷಣೆಗೆ ಒತ್ತಾಯ

4 months ago

ಉತ್ತರ ಕನ್ನಡ ಜಿಲ್ಲೆಯ ಅಡಿಕೆ ಬೆಳೆಗಾರರು ಈ ಬಾರಿ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಹವಾಮಾನ ವೈಪರೀತ್ಯ ಹಾಗೂ ಎಲೆಚುಕ್ಕಿ (ರೋಗ) ಹಾನಿಯಿಂದ ಇಳುವರಿ ಗಣನೀಯವಾಗಿ ಕುಸಿದ ಹಿನ್ನೆಲೆಯಲ್ಲಿ…

ಹಳ್ಳಿ ಬದುಕು ಶಾಪವಲ್ಲ… ಸಮಾಜದ ಮನಸ್ಥಿತಿ ಶಾಪ…!

4 months ago

ನವವಿವಾಹಿತೆಯೊಬ್ಬಳು ಹಳ್ಳಿಯಲ್ಲಿ ಬದುಕಬೇಕಾಯಿತು ಎಂಬ ಕೊರಗಿನಿಂದ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ನಮ್ಮ ಸಮಾಜದ ಚಿಂತನೆಗೆ ಕನ್ನಡಿ ಹಿಡಿದಂತಾಗಿದೆ. ಕೃಷಿ ಬದುಕು ಆತ್ಮಹತ್ಯೆಗೆ ಕಾರಣವಾಗುವಷ್ಟು ದುಃಖದಾಯಕವಲ್ಲ. ಆದರೆ, ಕೃಷಿಯನ್ನು…

ತೊಗರಿ ಸೇರಿ ದ್ವಿದಳ ಧಾನ್ಯಗಳಿಗೆ ಬೆಂಬಲ ಬೆಲೆ

4 months ago

ಸರ್ಕಾರವು ತೊಗರಿ, ಮಸೂರ್ ಮತ್ತು ಉದ್ದು ಸೇರಿದಂತೆ ದ್ವಿದಳ ಧಾನ್ಯಗಳ  100 ಪ್ರತಿಶತ ಖರೀದಿಯನ್ನು ಕನಿಷ್ಠ ಬೆಂಬಲ ಬೆಲೆಯಲ್ಲಿ ಖಚಿತಪಡಿಸಿಕೊಳ್ಳಲು ಕೆಲಸ ಮಾಡುತ್ತಿದೆ ಎಂದು ಕೃಷಿ ಮತ್ತು…