ವಿಪರೀತ ಪಟಾಕಿ ಸಿಡಿಸುವ ಕಾರಣದಿಂದ ವಾಯುಮಾಲಿನ್ಯ ಅಧಿಕವಾಗುತ್ತಿದೆ. ನಗರ ಪ್ರದೇಶದಲ್ಲಿ ಈಗ ವಾಯು ಮಾಲಿನ್ಯ ಮಟ್ಟ ಹೆಚ್ಚಾಗುತ್ತಿದೆ.
ಕಾಸರಗೋಡು ಕುಂಬಳೆ ಬಳಿಯ ಅನಂತಪುರ ಕ್ಷೇತ್ರದಲ್ಲಿ ಮೊಸಳೆ ಕಂಡುಬಂದಿದೆ.
ಡಾ. ಸಲೀಂ ಅಲಿ(Salim Ali) ವಿಶ್ವಪ್ರಸಿದ್ಧ ಪಕ್ಷಿತಜ್ಞ(, ವಿಜ್ಞಾನಿ, ಪರಿಸರವಾದಿ ಹಾಗೂ ಛಾಯಾಗ್ರಾಹಕರು. ಅವರು ‘ಭಾರತದ ಪಕ್ಷಿ ಮನುಷ್ಯ (Bird man of India) ಎಂದೇ ಚಿರಪರಿಚಿತರು.…
ಅಡಿಕೆಯ ಪರ್ಯಾಯ ಬಳಕೆ ಹಾಗೂ ಅಡಿಕೆಯ ಗುಣಗಳ ಬಗ್ಗೆ ಅಧ್ಯಯನಕ್ಕೆ ಪ್ರಮುಖ ಸಂಸ್ಥೆಗಳ 25 ವೈದ್ಯರು ಹಾಗೂ ಸಿಪಿಸಿಆರ್‌ಐ ವಿಜ್ಞಾನಿಗಳ ತಂಡ ಅಧ್ಯಯನ ನಡಸಲಿದೆ.
ವಾಯುಮಾಲಿನ್ಯವನ್ನು ತಡೆಯುವ ನಿಟ್ಟಿನಲ್ಲಿ "ಕೃಷಿಕರು ಬೆಳೆಯ ಉಳಿಕೆಯನ್ನು ಸುಡುವುದು ನಿಲ್ಲಿಸಬೇಕು” ಎಂದು ನ್ಯಾಯಾಲಯ ಹೇಳಿದೆ.
ಬಂಗಾಳಕೊಲ್ಲಿಯ ಅಂಡಮಾನ್ ಬಳಿ ವಾಯುಭಾರ ಕುಸಿತದ ಲಕ್ಷಣಗಳಿವೆ.ಈ ವಾಯುಭಾರ ಕುಸಿತವು ತೀವ್ರಗೊಂಡರೆ ರಾಜ್ಯದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ.
ಜಾಲ್ಸೂರು- ಕಾಸರಗೋಡು ಅಂತರಾಜ್ಯ ರಸ್ತೆಯಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದ್ದು, ತಿರುವಿನಲ್ಲಿ ಎದುರಿನಿಂದ ಬಂದ ಬೈಕ್ ಸವಾರನಿಗೆ ಆನೆ ಎದುರಾಗಿದೆ.
ವರ್ಷಗಳ ಕಾಲ ಪೂಜಿಸಿದಂತಹ ದೇವರ ಫೋಟೋವನ್ನು ಸೂಕ್ತವಾದ ರೀತಿಯಲ್ಲಿ ಕಾಣಬೇಕು. ಎಲ್ಲೆಂದರಲ್ಲಿ ಎಸೆಯಬಾರದು.