‘ಸ್ವಚ್ಛ ದೀಪಾವಳಿ, ಶುಭ ದೀಪಾವಳಿ’ ಅಭಿಯಾನವು ಈಗ ಆರಂಭಗೊಂಡಿದೆ.
ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಗಡಿಕೈ ಮೂಲದ ರಾಮಚಂದ್ರ ಹೆಗಡೆಯವರು ಕಾಫಿ ಕೃಷಿಯನ್ನು ಮಾಡಿ ಚಿಕ್ಕಮಗಳೂರಿಗೆ ರವಾನೆ ಮಾಡುವ ಮೂಲಕ ಕೃಷಿ ಸಾಧನೆಯನ್ನು ಮಾಡಿದ್ದಾರೆ.
ಅಡಿಕೆ ಹಳದಿ ಎಲೆರೋಗ ಎಲೆಚುಕ್ಕಿ ರೋಗ ಕಂಗೆಡಿಸಿದೆ, ವ್ಯಾಪಕವಾಗಿದೆ. ಇಂತಹ ಸಂದರ್ಭದಲ್ಲಿ ಕೃಷಿಕರಲ್ಲಿ ಆತ್ಮವಿಶವಾಸ ಮೂಡಿಸುವ ಕೆಲಸ ಆಗಬೇಕಿದೆ ಎಂದು ಕ್ಯಾಂಪ್ಕೋ ಉಪಾಧ್ಯಕ್ಷ ಶಂ ನಾ ಖಂಡಿಗೆ ಹೇಳಿದರು.
ದೀಪಾವಳಿಯಂದು ಅಯೋಧ್ಯೆಯಲ್ಲಿ ಏಕಕಾಲದಲ್ಲಿ 24 ಲಕ್ಷ ದೀಪಗಳನ್ನು ಬೆಳಗಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.
ನವೆಂಬರ್ 11 ರಿಂದ ರಾಜ್ಯದಾದ್ಯಂತ ಒಣ ಹವೆ ಆವರಿಸುವ ಲಕ್ಷಣಗಳಿವೆ.
ಯಾವುದೇ ಕಾರಣಕ್ಕೂ ಅಡಿಕೆ ಎಲೆಚುಕ್ಕಿ ರೋಗದ ಕರಿನೆರಳು ಅಡಿಕೆ ಹಾಳೆ ತಟ್ಟೆ ಉದ್ಯಮದ ಮೇಲೆ ಬೀಳದಿರಲಿ. ಹೀಗಾಗಿ ಹಾಳೆತಟ್ಟೆ ರಫ್ತು ಉದ್ಯಮದ ಎಚ್ಚರಿಕೆ ವಹಿಸಬೇಕಿದೆ.
ಭ್ರಷ್ಟಾಚಾರ ನಿರ್ಮೂಲನೆಗೆ ವಿದ್ಯಾರ್ಥಿಗಳು ಮಹತ್ವದ ಪಾತ್ರ ವಹಿಸಬೇಕು ಎಂದು ನ್ಯಾ.ಸಂತೋಷ್ ಹೆಗ್ಡೆ ಹೇಳಿದರು.
ಪಶುಪಾಲನ ಇಲಾಖೆಯ ಪಶುಪಾಲನ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ ಹಾಸನ ವತಿಯಿಂದ ರೈತರಿಗೆ ಮತ್ತು ರೈತ ಮಹಿಳೆಯರಿಗೆ ಹಾಗೂ ಆಸಕ್ತಿಯುಳ್ಳ ಎಲ್ಲರಿಗೂ ತರಬೇತಿ ಏರ್ಪಡಿಸಲಾಗಿದೆ. ಭಾಗವಹಿಸುವವರಿಗೆ…
ಸ್ವಚ್ಛ ದೀಪಾವಳಿ ವಿಡಿಯೋ ರೀಲ್ಸ್ 30 ರಿಂದ 60 ಸೆಕೆಂಡುಗಳ ಸಣ್ಣ ವಿಡಿಯೋಗಳನ್ನು ಸಂಯೋಜಿಸಿ,ರಚಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುವ ಮೂಲಕ ನಾಗರಿಕರು ತೊಡಗಿಸಿಕೊಳ್ಳಲು ಪುತ್ತೂರು ನಗರಸಭೆ ಕೋರಿದೆ.
ಇಂದು ಹಳದಿ ಎಲೆರೋಗ ಹಾಗೂ ಎಲೆಚುಕ್ಕಿ ಬಗ್ಗೆ ಮಾತ್ರವೇ ಅಧ್ಯಯನ ಮಾಡುತ್ತಿದ್ದರೆ ಸಾಲದು. ಅಡಿಕೆ ವಿಸ್ತರಣೆ, ಅಡಿಕೆ ಮಾರುಕಟ್ಟೆ, ಹವಾಮಾನ ಬದಲಾವಣೆಯ ಬಗ್ಗೆ ಅತ್ಯಂತ ಗಂಭೀರವಾಗಿ ಗಮನಹರಿಸಬೇಕಿದೆ.