ಕಾಸರಗೋಡು ಎಡನೀರು ಮಠದ ಸಚ್ಚಿದಾನಂದತೀರ್ಥ ಸ್ವಾಮೀಜಿ ಶನಿವಾರ ಧರ್ಮಸ್ಥಳಕ್ಕೆ ಭೇಟಿ ನೀಡಿದರು.
2,000 ರೂಪಾಯಿಯ ನೋಟುಗಳನ್ನು ಬದಲಾಯಿಸಿಕೊಳ್ಳುವ ಗಡುವನ್ನು ಅಕ್ಟೋಬರ್ 7 ರವರೆಗೆ ಆರ್‌ಬಿಐ ವಿಸ್ತರಿಸಿದೆ.
ಕನ್ನಡದ ಕನ್ನಡಿಗರೇ ನಿರ್ಮಿಸಿರುವ ಇನಾಮ್ದಾರ್ ಚಿತ್ರ ಇನ್ನು ಕೆಲವೇ ದಿನಗಳಲ್ಲಿ ತೆರೆಯ ಮೇಲೆ ಬರಲಿದೆ. ಅಕ್ಟೋಬರ್ 5ರಂದು ಬೆಂಗಳೂರಿನಲ್ಲಿ ಬಹುಭಾಷೆಯಲ್ಲಿ ಟೀಸರ್ ಬಿಡುಗಡೆ ಕಾರ್ಯಕ್ರಮವಿದ್ದು, ಅಕ್ಟೋಬರ್ 15…
ರಸ್ತೆಯುದ್ದಕ್ಕೂ ಕೆಎಸ್‌ಆರ್‌ಟಿಸಿ ಬಸ್ಸು ವಿಪರೀತ ಹೊಗೆ ಉಗುಳುತ್ತಾ ಹೋಗುತ್ತಿರುವ ದೃಶ್ಯ ಈಗ ಹೆಚ್ಚಾಗಿ ಕಾಣುತ್ತಿದೆ. ಈ ಬಗ್ಗೆ ಇಲಾಖೆಗಳು ಗಮನಹರಿಸಬೇಕಿದೆ.
ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಮಳೆಯ ಮುನ್ಸೂಚನೆ ಇದೆ. ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ರಾಘವೇಶ್ವರ ಶ್ರೀಗಳು ಕೈಗೊಂಡ ಚಾತುರ್ಮಾಸ್ಯ ವ್ರತದ ಸೀಮೋಲ್ಲಂಘನೆ ನಡೆಯಿತು.
ದೇವಸ್ಥಾನದ ಹುಂಡಿಗೆ ಹಾಕಿದ ಹಣ ಏನಾಗುತ್ತದೆ..?. ಈ ಬಗ್ಗೆ ಭಕ್ತರು ಮತ್ತು ಸಾರ್ವಜನಿಕರಲ್ಲಿ ತಪ್ಪು ಅಭಿಪ್ರಾಯ ವ್ಯಕ್ತವಾಗುತ್ತಿತ್ತು. ಇದಕ್ಕೆ ಸ್ಪಷ್ಟನೆಯನ್ನು ಕುಕ್ಕೆ ಸುಬ್ರಹ್ಮಣ್ಯದ ಸೋಶಿಯಲ್ ಮೀಡಿಯಾ ಪೇಜಲ್ಲಿ ಸ್ಪಷ್ಟನೆ…
1965 ರಿಂದ ಇಲ್ಲಿಯವರೆಗೂ ಹಸಿರುಕ್ರಾಂತಿ ಯಶಸ್ಸಿಗೆ ಹೈಬ್ರಿಡ್ ಬೀಜಗಳು ಮತ್ತು ರಾಸಾಯನಿಕ ಗೊಬ್ಬರ ಮಾತ್ರ ಮೂಲ ಕಾರಣ ಹಾಗು ಇವುಗಳನ್ನು ತರುವಲ್ಲಿ ಕೃಷಿ ವಿ.ವಿ ಗಳು,ವಿಜ್ಞಾನಿಗಳ ಪಾತ್ರದ…
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ದ ಸೇವೆಯ ವಿಚಾರವಾಗಿ ದೇವಸ್ಥಾನದ ಆಡಳಿತವು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಣೆ ನೀಡಿದೆ.
ಧರ್ಮ ಸಂರಕ್ಷಣ ಯಾತ್ರೆ ಆಯೋಜನೆ ಹಿನ್ನೆಲೆಯಲ್ಲಿ ಧರ್ಮಸ್ಥಳದಲ್ಲಿ ವಿಶೇಷ ಪ್ರಾರ್ಥನೆ ನೆರವೇರಿತು.