Advertisement

ಕುಮಾರಿ ಸೌಜನ್ಯಾಳ ಅತ್ಯಾಚಾರ ಪ್ರಕರಣ | ನಿಜವಾದ ಅಪರಾಧಿಗಳಿಗೆ ಶಿಕ್ಷೆಯಾಗಲೇಬೇಕು | ಧರ್ಮಸ್ಥಳದ ತೇಜೋವಧೆ ಖಂಡನೀಯ | ಹಿಂದೂ ಜನಜಾಗೃತಿ ಸಮಿತಿ

3 years ago

ಸೌಜನ್ಯಾ ಪ್ರಕರಣವು ಮರು ತನಿಖೆಯಾಗಲೇಬೇಕು ಮತ್ತು ನಿಜವಾದ ಅಪರಾಧಿಗಳ ಬಂಧನವಾಗಿ, ಅವರಿಗೆ ಕಠಿಣ ಶಿಕ್ಷೆಯಾಗಲೇಬೇಕು, ಇದರಲ್ಲಿ ಮರುಪ್ರಶ್ನೆಯೇ ಇಲ್ಲ. ಆದರೆ ಪ್ರಕರಣದ ತನಿಖೆ ಪ್ರಾರಂಭವಾಗುವ ಮೊದಲೇ ಧರ್ಮಸ್ಥಳದ…

ರೈತರ ಸಾಮಾಜಿಕ ಸ್ಥಿತಿಗತಿ ಸುಧಾರಣೆಗೆ ನಾಗಾಲ್ಯಾಂಡ್‌ನಲ್ಲಿ ಅಡಿಕೆ ಗಿಡ ವಿತರಣೆ…! |

3 years ago

ಅಡಿಕೆ ಬೆಳೆ ವಿಸ್ತರಣೆಯ ಆತಂಕದ ನಡುವೆ ಕೂಡಾ ನಾಗಾಲ್ಯಾಂಡ್‌ ಅಂತಹ ಪ್ರದೇಶದಲ್ಲಿಯೂ ಅಡಿಕೆ ಬೆಳೆ ವಿಸ್ತರಣೆಗೆ ಇಲಾಖೆಗಳು ರೈತರ ಆರ್ಥಿಕ ಸ್ಥಿತಿಗತಿ ಸುಧಾರಣೆಗೆಂದು ಅಡಿಕೆ ಬೆಳೆಗೆ ಪ್ರೋತ್ಸಾಹ…

#Rassia-Ukrain| ವಿಶ್ವ ಒಂದು ಬಹುದೊಡ್ಡ ಅನಾಹುತಕ್ಕೆ ಕಾಯುತ್ತಿದೆಯೇ.!? | ಮಿತಿ ಮೀರುತ್ತಿದೆ ವ್ಲಾದಿಮಿರ್‌‌ ಪುಟಿನ್ ಕ್ರೌರ್ಯ..! |

3 years ago

ರಷ್ಯಾ-ಉಕ್ರೇನ್‌ ಸುದೀರ್ಘ ಯುದ್ಧವು ಇನ್ನೊಂದು ಹಂತವನ್ನು ತಲಪುವ ಸಾಧ್ಯತೆ ಇದೆ. ಈ ಬಗ್ಗೆ ವಿವೇಕಾನಂದ ಎಚ್‌ ಕೆ ಬರೆದಿದ್ದಾರೆ...

ಈ ಬರಗಾಲ ಸಂವತ್ಸರದಲ್ಲಿ ಅಡಿಕೆ ಕೃಷಿಯಲ್ಲಿ ನೀರಿನ ಬಳಕೆ…..| ಒಂದು ಚಿಂತನೆ |

3 years ago

ಈ ಬಾರಿ ಮಳೆಯ ಕೊರತೆ ಇದೆ. ಇಂತಹ ಸಂದರ್ಭದಲ್ಲಿ ಕೃಷಿಯನ್ನು ಹೇಗೆ ನಿರ್ವಹಣೆ ಮಾಡುವುದು ಎನ್ನುವ ಬಗ್ಗೆ ಈಗಲೇ ಮುನ್ನೆಚ್ಚರಿಕೆ ವಹಿಸಬೇಕಾಗಿದೆ. ಈ ನಡುವೆ ಅತೀ ಹೆಚ್ಚು…

#WeatherMirror | 03-09-2023 | ಸೆ.6 ರಿಂದ ಮುಂಗಾರು ಚುರುಕಾಗುವ ಸಾಧ್ಯತೆ |

3 years ago

ರಾಜ್ಯದ ಹೆಚ್ಚಿನ ಕಡೆಗಳಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣ.ಕೆಲವು ಕಡೆ ತುಂತುರು ಮಳೆ ಸಾಧ್ಯತೆ. ಸೆ..6 ರಿಂದ ಮುಂಗಾರು ಚುರುಕಾಗುವ ಸಾಧ್ಯತೆ ಇದೆ

ಸೌಜನ್ಯ ಪ್ರಕರಣ | ಬೆಳ್ತಂಗಡಿಯಲ್ಲಿ ಬೃಹತ್‌ ಸಭೆ | ಸತ್ಯ, ಧರ್ಮ, ನ್ಯಾಯಯುತ ಹೋರಾಟದ ಜೊತೆ ಯಾವತ್ತೂ ಆದಿಚುಂಚನಗಿರಿ ಮಠ ಇದೆ | ಧರ್ಮಪಾಲನಾಥ ಶ್ರೀ |

3 years ago

ಸೌಜನ್ಯ ಪರ ಹೋರಾಟದ ಮುಂಚೂಣಿ ನಾಯಕ ಮಹೇಶ್ ಶೆಟ್ಟಿ ತಿಮರೋಡಿ ಅಧ್ಯಕ್ಷರಾಗಿರುವ ಪ್ರಜಾಪ್ರಭುತ್ವ ವೇದಿಕೆ ಬೆಳ್ತಂಗಡಿ ಹಾಗೂ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ನೇತೃತ್ವದಲ್ಲಿ ಸೌಜನ್ಯ ಅತ್ಯಾಚಾರ…

ಮಳೆ ಕೊರತೆ ಎಷ್ಟಿದೆ… ? | ದಾಖಲೆಗಳ ಪ್ರಕಾರ ಅತೀ ಕನಿಷ್ಟ ಮಳೆ ಈ ವರ್ಷ… |

3 years ago

ಈ ಬಾರಿ ಮಳೆಯ ಕೊರತೆ ಇದೆ. ಎಷ್ಟು ಇದೆ ? ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಪಿಜಿಎಸ್‌ಎನ್‌ ಪ್ರಸಾದ್‌ ಅವರು ತಮ್ಮ ಮಳೆ ದಾಖಲೆಯಿಂದ…

#Arecanut | ಈಗ ರೈಲಿನ ಮೂಲಕವೂ ಬರ್ಮಾ ಅಡಿಕೆ ಸಾಗಾಟ…! | ಅಸ್ಸಾಂನಲ್ಲಿ ಅಕ್ರಮವಾಗಿ ಬರ್ಮಾ ಅಡಿಕೆ ಸಾಗಾಟ ಪತ್ತೆ |

3 years ago

ದೇಶದ ಗಡಿಭಾಗಗಳಲ್ಲಿ ಅಕ್ರಮವಾಗಿ ಬರ್ಮಾ ಅಡಿಕೆ ಸಾಗಾಟ ಮಾಡಲಾಗುತ್ತಿದೆ. ಇದೀಗ ರೈಲು ಮೂಲಕವೂ ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ರೈಲ್ವೇ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

#WeatherMirror | 02-09-2023 | ದೂರವಾದ ಮಳೆ | ಕರಾವಳಿಯಲ್ಲಿ ಕೆಲವು ಕಡೆ ಮಳೆ |

3 years ago

ಮುಂಗಾರು ದುರ್ಬಲತೆ ಮುಂದುವರಿದಿದೆ. ಕರಾವಳಿ ಕೆಲವು ಕಡೆ ತುಂತುರು ಮಳೆ ನಿರೀಕ್ಷೆ. ಮೋಡದ ವಾತಾವರಣ ಕಂಡುಬರಲಿದೆ. ಸೆ.6 ರಿಂದ ಮಳೆ ಸಾಧ್ಯತೆ.

#Chandrayaan3 | ಸ್ಲೀಪ್‌ ಮೋಡ್‌ ಗೆ ತೆರಳಲಿವೆ ಪ್ರಗ್ಯಾನ್‌ ರೋವರ್‌, ವಿಕ್ರಮ್ ಲ್ಯಾಂಡರ್ |

3 years ago

ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಕೈಗೊಂಡ  ಚಂದ್ರಯಾನ3 ನಿರೀಕ್ಷೆಯಂತೆ ಯಶಸ್ಸು ಕಂಡಿದೆ. ಚಂದ್ರನ ಮೇಲ್ಮೈಯಲ್ಲಿ  ಪ್ರಗ್ಯಾನ್ ರೋವರ್ ಲ್ಯಾಂಡರ್‌ನಿಂದ 100 ಮೀಟರ್‌ಗಳನ್ನು ಯಶಸ್ವಿಯಾಗಿ ಕ್ರಮಿಸಿದೆ, ಇನ್ನೂ…