Advertisement

#BPL Card | ರೇಷನ್​​ ಕಾರ್ಡ್​​​ದಾರರಿಗೆ ಸಿಹಿ ಸುದ್ದಿ​ ಕೊಟ್ಟ ಆಹಾರ ಸಚಿವ ಕೆ.ಎಚ್ ಮುನಿಯಪ್ಪ : ಕಾರ್‌ ಹೊಂದಿದವರ ಬಿಪಿಎಲ್‌ ಕಾರ್ಡ್‌ ಸದ್ಯಕ್ಕೆ ರದ್ದಾಗಲ್ಲ

3 years ago

ಬಿಪಿಎಲ್ ಇದ್ದವರು ಸಣ್ಣ ಕಾರು ಇಟ್ಟುಕೊಂಡಿರುತ್ತಾರೆ. ನನ್ನ ಗಮನಕ್ಕೂ ಈ ವಿಚಾರ ಬಂದಿದೆ. ಈ ವಿಚಾರದ ಬಗ್ಗೆ ಚರ್ಚೆ ನಡೆಯುತ್ತಿದೆ. ಆದರೆ‌ ಸದ್ಯಕ್ಕೆ ಯಾವುದೇ ತೀರ್ಮಾನ ತೆಗೆದುಕೊಳ್ಳುವುದಿಲ್ಲ…

#GaganyaanMission | ಮತ್ತಷ್ಟು ಸಾಹಸಗಳಿಗೆ ಕೈ ಹಾಕುತ್ತಿರುವ ಇಸ್ರೋ | ಗಗನಯಾನ ಮಿಷನ್‌ನಲ್ಲಿ ಬಾಹ್ಯಾಕಾಶಕ್ಕೆ ಹೋಗಲಿದ್ದಾಳೆ ʼವ್ಯೋಮಿತ್ರ’ ಮಹಿಳಾ ರೋಬೋಟ್‌

3 years ago

ಗಗನಯಾನ ಮಿಷನ್‌ ಬಾಹ್ಯಾಕಾಶ#Space  ಯಾನದ ಮೊದಲ ಪ್ರಯೋಗವನ್ನು ಅಕ್ಟೋಬರ್ ಮೊದಲ ಅಥವಾ ಎರಡನೇ ವಾರದಲ್ಲಿ ನಿಗದಿಪಡಿಸಲಾಗಿದೆ. ನಂತರದ ಕಾರ್ಯಾಚರಣೆಗಳಲ್ಲಿ ಮಹಿಳಾ ರೋಬೋಟ್ ‘ವ್ಯೋಮಿತ್ರ’ ಬಾಹ್ಯಾಕಾಶಕ್ಕೆ ಪ್ರಯಾಣಿಸಲಿದೆ.

#Environment | ಇಲ್ಲಿ ವಿದ್ಯಾರ್ಥಿಗಳಿಗೆ ಸಿಗುತ್ತೆ ಪರಿಸರ ಪಾಠ | ಗಿಡ ನೆಟ್ಟು ಬೆಳೆಸಿದರೆ ಈ ಕಾಲೇಜಿನಲ್ಲಿ ಸಿಗುತ್ತೆ ಹೆಚ್ಚುವರಿ 5 ಅಂಕ |

3 years ago

ಪ್ರತಿ ಹಸಿರು ಗಿಡಗಳಿಗೆ ನೀರುಣಿಸುವುದು ಇಲ್ಲಿನ ವಿದ್ಯಾರ್ಥಿಗಳಿಗೆ ಟಾಸ್ಕ್. ಚೆನ್ನಾಗಿ ನೀರುಣಿಸಿ ಗಿಡ ಬೆಳೆದ್ರೆ ಇಲ್ಲಿನ ಮಕ್ಕಳಿಗೆ ಸಿಗುತ್ತೆ ಹೆಚ್ಚುವರಿ ಮಾರ್ಕ್ಸ್.   ಇದೊಂದು ವಿಶ್ವಸಂಸ್ಥೆಯ ಶೈಕ್ಷಣಿಕ ಕಾರ್ಯಕ್ರಮ.

#Kasaragod | ಕಾಸರಗೋಡು ಕನ್ನಡ ಮಕ್ಕಳ ಕಷ್ಟಕ್ಕೆ ಸ್ಪಂದಿಸಿದ ಹೈಕೋರ್ಟ್ | ಶಾಲೆಗೆ, ಕನ್ನಡ ಶಿಕ್ಷಕರ ನೇಮಕಕ್ಕೆ ಕೇರಳ ಹೈಕೋರ್ಟ್‌ ನಿರ್ದೇಶನ | ಕನ್ನಡ ಸಾಹಿತ್ಯ ಪರಿಷತ್ತು ಸ್ವಾಗತ |

3 years ago

ಕನ್ನಡ ಶಾಲೆಗೆ ಮಲೆಯಾಳಿ ಭಾಷಿಕ ಶಿಕ್ಷಕರಿರುವ ಸ್ಥಾನಕ್ಕೆ ಕನ್ನಡ ಭಾಷೆ ತಿಳಿದಿರುವ ಶಿಕ್ಷಕರನ್ನು ನೇಮಿಸುವಂತೆ ಕೇರಳ ಸರಕಾರಕ್ಕೆ ಕೇರಳ ಹೈಕೋರ್ಟ್‌ ನಿರ್ದೇಶನ ನೀಡಿದೆ.

#CauveryWater| ಕಾವೇರಿ ನದಿ ನೀರು ವಿವಾದ | ಕರ್ನಾಟಕದ ಮನವಿ ಆಲಿಸಿದ ಸುಪ್ರೀಂ ಕೋರ್ಟ್ | ತಮಿಳು ಮನವಿಗೆ ಆದೇಶ ನೀಡಲು ಸುಪ್ರೀಂ ನಕಾರ |

3 years ago

ಕಾವೇರಿ ನೀರು ಬಿಡಲು ಕರ್ನಾಟಕಕ್ಕೆ ನಿರ್ದೇಶನ ನೀಡುವಂತೆ ತಮಿಳುನಾಡು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ಮಧ್ಯಂತರ ಆದೇಶ ನೀಡಲು ನಿರಾಕರಿಸಿದೆ.

#AdityaL1Mission | ಚಂದ್ರನ ಭೇಟಿ ಮಾಡಿದ ಇಸ್ರೋ ಈಗ ಸೂರ್ಯನ ಸರದಿ | ಸೆ.2 ರಿಂದ ಆದಿತ್ಯ ಎಲ್​ 1 ಮಿಷನ್ ಆರಂಭ |

3 years ago

ಆದಿತ್ಯ L1 ಬಗ್ಗೆ ಮಾಹಿತಿ ನೀಡಿದ ಇಸ್ರೋ ಮುಖ್ಯಸ್ಥರು, ಇದು ಸೂರ್ಯನನ್ನು ಅಧ್ಯಯನ ಮಾಡುವ ಭಾರತದ ಮೊದಲ ಸೌರ ಮಿಷನ್ ಆಗಿದೆ. ಸೆಪ್ಟೆಂಬರ್ ಆರಂಭದಲ್ಲಿ ಈ ಬಾಹ್ಯಾಕಾಶ…

ತೆಂಗಿನ ಗೆರಟೆಯ ರಕ್ಷಾಬಂಧನ…

3 years ago

ತೆಂಗಿನ ಗೆರಟೆಯ ಮೂಲಕ ವಿವಿಧ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಾರೆ. ಈ ಬಗ್ಗೆ ವಿಡಿಯೋ ವರದಿ.

ಕಳೆ ಗಿಡಗಳು ಅಂದರೆ ಬರಿಯ ಕಳೆ ಗಿಡಗಳಲ್ಲ| ಕಳೆಯ ಉಪಯೋಗದ ಬಗ್ಗೆ ತಿಳಿಸುವ ಕಾರ್ಯಗಾರ |

3 years ago

ಕೃಷಿಯಲ್ಲಿ ಅನೇಕ ಕಳೆ ಗಿಡಗಳು ಎಂದು ನಾಶ ಮಾಡುವವರು ಹೆಚ್ಚು.ಆದರೆ ಅವುಗಳಲ್ಲಿ ಅನೇಕ ಚೈತನ್ಯ ಗಿಡಗಳಾಗಿವೆ. ಈ ಬಗ್ಗೆ ಪರಿಚಯಿಸುವ ಕಾರ್ಯಾಗಾರವೊಂದು ಮೈಸೂರಿನಲ್ಲಿ ನಡೆಯಲಿದೆ.

#CoconutShell | ತೆಂಗಿನ ಗೆರಟೆಯಿಂದ ರಕ್ಷಾಬಂಧನ | ತೆಂಗಿನ ಗೆರಟೆಯ ಮೌಲ್ಯವರ್ಧನೆ | ಪುತ್ತೂರಿನ ಕೋಡಿಂಬಾಡಿಯಲ್ಲಿ ಮಹಿಳೆಯರ ಪ್ರಯತ್ನ |

3 years ago

ತೆಂಗಿನ ಗೆರಟೆಯ ಮೂಲಕ ವಿವಿಧ ಕಲಾಕೃತಿಗಳನ್ನು ಮಾಡಲಾಗುತ್ತಿದೆ. ಇದೀಗ ಪುತ್ತೂರಿನ ಕೋಡಿಂಬಾಡಿಯ ಮಹಿಳಾ ತಂಡಗಳು ರಕ್ಷಾಬಂಧನ ತಯಾರಿ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.

#Roadhypnosis| ರೋಡ್ ಹಿಪ್ನಾಸಿಸ್ ಎಂದರೇನು? | ಚಾಲನೆ ವೇಳೆ ನಿರ್ಲಕ್ಷಿಸಿದರೆ ಜೀವಕ್ಕೆ ಕುತ್ತು..! |

3 years ago

ರೋಡ್ ಹಿಪ್ನಾಸಿಸ್ ರಾತ್ರಿಯಲ್ಲಿ ಹೆಚ್ಚಾಗಿ ಸಂಭವಿಸುತ್ತದೆ. ಸಹ-ಪ್ರಯಾಣಿಕರು ಮಲಗುತ್ತಿದ್ದರೆ, ಪರಿಸ್ಥಿತಿ ತುಂಬಾ ತೀವ್ರವಾಗಿರುತ್ತದೆ. ರೋಡ್‌ ಹಿಪ್ನಾಸಿಸ್‌ ಮುಂಬೈ-ನಾಗ್ಪುರ ಎಕ್ಸ್‌ಪ್ರೆಸ್‌ವೇನಲ್ಲಿ ಅಪಘಾತಕ್ಕೆ ಕಾರಣವಾಗುತ್ತಿದೆ ಎಂಬ ಅಂಶ ಇದೀಗ ಚರ್ಚೆಯಾಗುತ್ತಿದೆ.…