Advertisement

#FlowerShow | ಹೂವಿನ ಲೋಕಕ್ಕೆ ಹರಿದು ಬಂದ ಜನಸಾಗರ | 4 ಲಕ್ಷಕ್ಕೂ ಅಧಿಕ ಮಂದಿಯಿಂದ ಲಾಲ್‌ ಬಾಗ್‌ ಫ್ಲವರ್ ಶೋ ವೀಕ್ಷಣೆ

3 years ago

ಬೆಂಗಳೂರಿನ ಲಾಲ್‍ಬಾಗ್ ಫ್ಲವರ್ ಶೋಗೆ ಇಲ್ಲಿಯವರೆಗೆ 4 ಲಕ್ಷಕ್ಕೂ ಅಧಿಕ ಮಂದಿ ಭೇಟಿ ಕೊಟ್ಟಿದ್ದಾರೆ. ಇಂದು ಕೊನೆ ದಿನವಾಗಿದ್ದು ಹೆಚ್ಚಿನ ಜನ ಭೇಟಿ ಕೊಡುವ ಸಾಧ್ಯತೆ ಇದೆ.

#WeatherMirror | ಭಾರೀ ಮಳೆ ಆಗುವ ಮುನ್ಸೂಚನೆ | ಕ್ಷೀಣಗೊಂಡಿದ್ದ ಮುಂಗಾರು ಮತ್ತೆ ಅಬ್ಬರಿಸುವ ಸಾಧ್ಯತೆ | ಐಎಂಡಿ ಎಚ್ಚರಿಕೆ ಸಂದೇಶ

3 years ago

ಭಾರೀ ಮಳೆಯಾಗುವ ಹಿನ್ನೆಲೆ ಪ್ರವಾಹ, ಭೂಕುಸಿತ ಉಂಟಾಗುವ ಸಾಧ್ಯತೆಗಳಿದ್ದು, ಜನರು ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಜಿಲ್ಲಾಡಳಿತಗಳು ವಿಪತ್ತು ನಿರ್ವಹಣೆಗೆ ಸಿದ್ಧವಾಗಿರುವಂತೆ ಸಂದೇಶ ರವಾನಿಸಲಾಗಿದೆ.

arecanut | ಅಡಿಕೆ ಮಾರುಕಟ್ಟೆಗೆ ಸಮಸ್ಯೆಯಾಗುತ್ತಿರುವ ಕಳ್ಳ ಸಾಗಾಣಿಕೆ | 2 ಕೋಟಿ ರೂಪಾಯಿ ಮೌಲ್ಯದ ಅಡಿಕೆ ಸಹಿತ ಮ್ಯಾನ್ಮಾರ್‌ ಪ್ರಜೆಗಳ ಬಂಧನ |

3 years ago

ಕಳೆದ ಕೆಲವು ದಿನಗಳಿಂದ ಕಳ್ಳ ದಾರಿಯ ಮೂಲಕ ಅಡಿಕೆ ಆಮದಾಗುತ್ತಿರುವುದು ಇಲ್ಲಿನ ಅಡಿಕೆ ಮಾರುಕಟ್ಟೆಯ ಮೇಲೆ ಪರಿಣಾಮ ಬೀರುತ್ತಿದೆ. ದೇಶದ ಗಡಿಯಲ್ಲಿ ಸೂಕ್ತ ಭದ್ರತಾ ಕ್ರಮಗಳ ನಡುವೆಯೂ…

ಅಖಂಡ ಭಾರತ ಸಂಕಲ್ಪ | ಪಂಜದಲ್ಲಿ ಪಂಜಿನ ಮೆರವಣಿಗೆ |

3 years ago

ಅಖಂಡ ಭಾರತ ಸಂಕಲ್ಪ ದಿನದ ಪ್ರಯುಕ್ತ ಪಂಜಿನ ಮೆರವಣಿಗೆ ಹಿಂದೂ ಜಾಗರಣ ವೇದಿಕೆ ವತಿಯಿಂದ ನಡೆಯಿತು.

#CloudBurst | ಮೇಘಸ್ಫೋಟ ಹಿಮಾಚಲದ ಗುಡ್ಡಗಾಡಿನ ಪ್ರದೇಶದಲ್ಲಿಯೇ ಏಕೆ ಹೆಚ್ಚು ಸಂಭವಿಸುತ್ತದೆ…?

3 years ago

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಕೆಲವು ಪ್ರದೇಶಗಳಲ್ಲಿ ಮೇಘಸ್ಫೋಟ ಉಂಟಾಗುತ್ತಿದೆ. ಹಿಮಾಚಲ ಪ್ರದೇಶ, ಉತ್ತರಾಖಂಡ್‌ ಪ್ರದೇಶಗಳಲ್ಲಿಯೇ ಏಕೆ ಹೆಚ್ಚು ಮೇಘಸ್ಫೋಟ ಸಂಭವಿಸುತ್ತದೆ...?

ಸೌಜನ್ಯ ಪ್ರಕರಣ | ಪುತ್ತೂರಿನಲ್ಲಿ ಪುತ್ತಿಲ ಪರಿವಾರದಿಂದ ಪ್ರತಿಭಟನೆ | ಕೊಲೆ ಪ್ರಕರಣದ ನೈಜ ಆರೋಪಿ ಬಂಧನಕ್ಕೆ ಒತ್ತಾಯ |

3 years ago

ಸೌಜನ್ಯ ಕೊಲೆ ಪ್ರಕರಣದ ನೈಜ ಆರೋಪಿಗಳನ್ನು ಬಂಧಿಸುವಂತೆ ಹಾಗೂ  ಪ್ರಕರಣವನ್ನು ಮರು ತನಿಖೆ ನಡೆಸಬೇಕೆಂದು ಆಗ್ರಹಿಸಿ ಪುತ್ತೂರು ಪರಿವಾರದಿಂದ ಬೃಹತ್ ಪ್ರತಿಭಟನೆ, ಪಾದಯಾತ್ರೆ ಸೋಮವಾರದಂದು ನಡೆಯಿತು.

ವಿಐಪಿ, ವಿವಿಐಪಿ ವಾಹನಗಳಲ್ಲಿ ಸೈರನ್‌ ಸದ್ದು ಬದಲಾವಣೆಗೆ ಚಿಂತನೆ | ಶಂಖ, ಕೊಳಲು, ಜಾಗಟೆ ಸದ್ದಿಗೆ ಯೋಚನೆ |

3 years ago

ಶಬ್ದ ಮಾಲಿನ್ಯವನ್ನು ನಿಯಂತ್ರಿಸುವುದು ಬಹಳ ಮುಖ್ಯ. ಹಾಗಾಗಿ ವಿಐಪಿ ವಾಹನಗಳ ಮೇಲಿನ ಸೈರನ್ಗಳನ್ನು ನಿಲ್ಲಿಸಲು ಪ್ಲಾನ್ ಮಾಡಲಾಗುತ್ತಿದೆ. ಸೈರನ್‌ ಬದಲಿಗೆ, ಶಂಖ, ಜಾಗಟೆ, ಕೊಳಲಿನಂತ ಮಧುರ ಸದ್ದು…

#AgriTourism | ಕೃಷಿ ಪ್ರವಾಸೋದ್ಯಮಕ್ಕೆ ಕಾಯಕಲ್ಪ | ಆಸಕ್ತರು ತಡಮಾಡದೆ ಹೆಸರು ನೊಂದಾಯಿಸಿ, ಭಾಗಿಯಾಗಿ…|

3 years ago

ಕೃಷಿ ಪ್ರವಾಸೋದ್ಯಮಕ್ಕೆ ಸಂಬಂಧಿಸಿದಂತೆ ಅನೇಕ ವಿಚಾರಗಳೊಂದಿಗೆ ಸೆಪ್ಟೆಂಬರ್ ತಿಂಗಳು ಮೈಸೂರಿನಲ್ಲಿ 03 ದಿನಗಳ ಕಾರ್ಯಗಾರ ನಡೆಸಲು ಉದ್ದೇಶಿಸಲಾಗಿದೆ.

#WeatherMirror| ಉತ್ತರ ಕರ್ನಾಟಕದಲ್ಲಿ ಮಳೆಗಾಗಿ ಕಾಯುತ್ತಿರುವ ಬೆಳೆಗಳು |

3 years ago

ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಮಳೆ ಕ್ಷೀಣವಾಗಿದ್ದು, ತಾಪಮಾನ ಇಳಿಕೆಯಾಗಿದೆ. ಚಳಿಯ ಪ್ರಮಾಣ ಏರಿಕೆಯಾಗಿದೆ. ಈ ಬಾರಿ ರಾಜ್ಯಕ್ಕೆ ಮುಂಗಾರು ಕೊರತೆ ಉಂಟಾಗಿದೆ. ಮತ್ತೆ ಮುಂಗಾರು ಚುರುಕಾಗುವ…

#IndependenceDay | ಸ್ವಾತಂತ್ರ್ಯೋತ್ಸವಕ್ಕೆ ಸಕಲ ಸಿದ್ಧತೆ | ಕೆಂಪು ಕೋಟೆಯಲ್ಲಿ ಬಿಗಿ ಭದ್ರತೆ | 10,000 ಪೊಲೀಸರು, ಆ್ಯಂಟಿ ಡ್ರೋನ್‌ ಸಿಸ್ಟಮ್‌, ಅತ್ಯಾಧುನಿಕ ಕ್ಯಾಮೆರಾ ಅಳವಡಿಕೆ

3 years ago

ಮಂಗಳವಾರದಂದು 77 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲು ರಾಷ್ಟ್ರ ರಾಜಧಾನಿ ಸಜ್ಜಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 15 ರಂದು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.