ಸೋರಿಯಾಸಿಸ್ ರೋಗದಲ್ಲಿ ಹಲವು ಪ್ರಕಾರಗಳಿದ್ದು, ದೇಹದ ಯಾವುದೇ ಭಾಗದಲ್ಲಿ ಎಲ್ಲಾ ವಯಸ್ಸಿನಲ್ಲೂ ಕಾಣಿಸಿಕೊಳ್ಳಬಹುದು. ಸಾಮಾನ್ಯವಾಗಿ ತಲೆಬುರುಡೆಯ ಮೇಲೆ ಬೆನ್ನು ಹೊಟ್ಟೆಯ ಮೇಲೆ ಹಾಗೂ ಮೊಣಕೈ ಮೊಣಕಾಲುಗಳಲ್ಲಿ ಈ…
ತಕಾರಕಾರಿ ಬೆಳೆಗಳಲ್ಲಿ ಪೊಟ್ಯಾಷಿಯಂ ಸರಬರಾಜು ಮಾಡಲು ವ್ಯಾಪಕವಾಗಿ ಮ್ಯೂರಿಯೇಟ್ ಆಫ್ ಪೊಟ್ಯಾಷನ್ನು ಬಳಸಲಾಗುತ್ತದೆ. ಪೊಟ್ಯಾಷ್ ಜೊತೆಗೆ Pಕ್ಲೋರಿನ್ ಪೂರೈಕೆಯು ಕೆಲವೊಂದು ಸಂದರ್ಭಗಳಲ್ಲಿ ಬಹಳ ಉಪಯುಕ್ತವಾಗಿರುತ್ತದೆ
ಅಪ್ರಾಪ್ತ ವಯಸ್ಸಿನ ಹೆಣ್ಣುಮಕ್ಕಳ ಮೇಲಿನ ಅತ್ಯಾಚಾರ ಹಾಗೂ ಗುಂಪು ಹಿಂಸಾಚಾರಕ್ಕೆ ಮರಣದಂಡನೆ ಶಿಕ್ಷೆ ವಿಧಿಸುವುದನ್ನು ಮಸೂದೆಯಲ್ಲಿ ಪ್ರಸ್ತಾಪಿಸಲಾಗಿದೆ. ಅಲ್ಲದೇ ಸಾಮೂಹಿಕ ಅತ್ಯಾಚಾರ ಪ್ರಕರಣಗಳಲ್ಲಿ ಅಪರಾಧಿಗಳಿಗೆ 20 ವರ್ಷ…
ಅಡಿಕೆಯ ಟಿಶ್ಯೂ ಕಲ್ಚರ್ ಗಿಡಗಳ ಅಭಿವೃದ್ಧಿ ಹಾಗೂ ಅಡಿಕೆ ಹಳದಿ ಎಲೆರೋಗ ಪೀಡಿತ ಹಾಟ್‌ಸ್ಫಾಟ್ ಪ್ರದೇಶದ ಅಡಿಕೆ ಗಿಡಗಳಿಂದ ರೋಗ ನಿರೋಧಕ ತಳಿ ಅಭಿವೃದ್ಧಿಯ ಸಿಪಿಸಿಆರ್‌ಐ ವಿಜ್ಞಾನಿಗಳ…
ಪದೇ ಪದೇ ಕಾಫಿ ಸೇವನೆ ಮಾಡುವುದು ನಮ್ಮ ಚಯಾಪಚಯ ಕ್ರಿಯೆಯನ್ನು (ಮೆಟಾಬಾಲಿಸಂ) ಹೆಚ್ಚಿಸುತ್ತವೆ. ಇದರಿಂದ ದೇಹದಲ್ಲಿ ನೀರಿನ ಅಂಶ ಕಡಿಮೆಯಾಗಿ ನಿರ್ಜಲೀಕರಣ ಉಂಟಾಗುತ್ತದೆ. ಪರಿಣಾಮವಾಗಿ ಕಿಡ್ನಿಗಳಲ್ಲಿ ಕಲ್ಲುಗಳು…
ಆ.15 ರಂದು ದೆಹಲಿಯ ಕೆಂಪುಕೋಟೆಯಲ್ಲಿ ನಡೆಯಲಿರುವ ದೇಶದ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆಯಲ್ಲಿ ಭಾಗಿಯಾಗುವಂತೆ ನಾಗಮಂಗಲ ತಾಲೂಕಿನ ಎ.ನಾಗತಿಹಳ್ಳಿಯ ರೈತ ವಿರೂಪಾಕ್ಷ ಎಂಬುವವರಿಗೆ ಅಧಿಕೃತ ಆಹ್ವಾನ ಬಂದಿದೆ.
ಅಖಿಲ ಭಾರತ ಮಹತ್ವಾಕಾಂಕ್ಷೆಯ ಜಿಲ್ಲಾ ಡೆಲ್ಟಾ ಶ್ರೇಯಾಂಕ ಪ್ರಕಟವಾಗಿದ್ದು, ಕೇಂದ್ರದ ನೀತಿ ಆಯೋಗದ ಸಮೀಕ್ಷೆಯಲ್ಲಿ ರಾಯಚೂರು ಜಿಲ್ಲೆಗೆ ಫಸ್ಟ್ ರ‍್ಯಾಂಕ್ ನೀಡಲಾಗಿದೆ. ಸಮಗ್ರ ಸಾಧನೆಯಲ್ಲಿ ರಾಯಚೂರಿಗೆ 1ನೇ…
200 ರೂ. ಗಡಿ ದಾಟಿ ಗ್ರಾಹಕರ ಆತಂಕಕ್ಕೆ ಕಾರಣವಾಗಿದ್ದ ಟೊಮೆಟೋ ಬೆಲೆ ಈಗ ಏಕಾಏಕಿ ಕುಸಿದಿದೆ. ಸದ್ಯ ಕೆ.ಜಿ ಟೊಮೆಟೋ ಬೆಲೆ 30-40ರೂ.ಗೆ ಕುಸಿತ ಕಂಡಿದೆ.
12.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ…
ಚೆನ್ನೈನಲ್ಲಿ ಶಾಲಾ ಬಾಲಕಿಯ ಮೇಲೆ ರಸ್ತೆ ಬದಿಯಲ್ಲಿ ಅಡ್ಡಾಡುತ್ತಿದ್ದ ಗೂಳಿಯೊಂದು ಭಯಾನಕ ರೀತಿಯಲ್ಲಿ ದಾಳಿ ನಡೆಸಿರುವ ವಿಡಿಯೋ ಇದೀಗ ವೈರಲ್ ಆಗಿದೆ.