ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಕೈಗೊಂಡಿರುವ ಚಂದ್ರಯಾನ ಇನ್ನೊಂದು ಹಂತವನ್ನು ಯಶಸ್ವಿಯಾಗಿ ಪೂರೈಸಿದೆ. ವಿಕ್ರಮ್ (ಲ್ಯಾಂಡರ್) ಮತ್ತು ಪ್ರಗ್ಯಾನ್ (ರೋವರ್) ಒಳಗೊಂಡ ಲ್ಯಾಂಡಿಂಗ್ ಮಾಡ್ಯೂಲ್ ಶುಕ್ರವಾರ ಮೊದಲ…
ಗಡಿಯಲ್ಲಿ 4 ಹೆರಾನ್ ಮಾರ್ಕ್-2 ಡ್ರೋನ್‌ಗಳನ್ನು ನಿಯೋಜಿಸಲಾಗಿದೆ. ದೀರ್ಘ-ಶ್ರೇಣಿಯ ಕ್ಷಿಪಣಿಗಳು ಹಾಗೂ ಶಸ್ತ್ರಾಸ್ತ್ರಗಳ ವ್ಯವಸ್ಥೆ ಹೊಂದಿದೆ. ಜೊತೆಯಲ್ಲೇ ಹತ್ತಾರು ಅತ್ಯಾಧುನಿಕ ಶಸ್ತ್ರಾಸ್ತ್ರಗಳೂ ಈ ಡ್ರೋನ್‌ಗಳಲ್ಲಿ ಇರಲಿವೆ.
ಆನೆ ಮತ್ತು ಮಾನವ ಸಂಘರ್ಷವನ್ನು ತಡೆಗಟ್ಟಲು ಚಾಮರಾಜನಗರದ ಅರಣ್ಯಾಧಿಕಾರಿಗಳು ಅರಣ್ಯದಂಚಿನಲ್ಲಿ ರೈಲ್ ಬ್ಯಾರಿಕೇಡ್ ಗಳನ್ನು ನಿರ್ಮಾಣ ಮಾಡುವ ಮೂಲಕ ರೈತರಿಗೆ ನೆರವಾಗಿದ್ದಾರೆ. ರಾಜ್ಯದ ವಿವಿಧ ಅರಣ್ಯಗಳ ಅಂಚಿನಲ್ಲಿ…
ಶಾಲಾ ಮಕ್ಕಳಿಗೆ ಇಂದಿನಿಂದ ವಾರದಲ್ಲಿ ಎರಡು ದಿನ ಮೊಟ್ಟೆ ವಿತರಣೆ ಮಾಡುವ ಕಾರ್ಯಕ್ರಮಕ್ಕೆ ಶಿಕ್ಷಣ ಸಚಿವರು ಮಂಡ್ಯದಲ್ಲಿ ಚಾಲನೆ ನೀಡಲಿದ್ದಾರೆ.
ಚರ್ಮದ ಕೋಶಗಳಲ್ಲಿ ಮೆಲನಿನ್ ಎಂಬ ವರ್ಣಕಾರಕ ಇದೆ. ಇದರಿಂದ ಚರ್ಮಕ್ಕೆ ಬಣ್ಣ ಬರುತ್ತದೆ. ಮೆಲನಿನ್ ಅಧಿಕ ಉತ್ಪಾದನೆ ಆಗುವುದರಿಂದ ಹೈಪರ್ ಪಿಗ್ಮೆಂಟೇಷನ್ ಉಂಟಾಗುತ್ತದೆ. ಈ ಸಮಸ್ಯೆಗೆ ಆಯುರ್ವೇದದಲ್ಲಿ…
ಅಡಿಕೆ ಮಾರುಕಟ್ಟೆಯಲ್ಲಿ ಅನಿಶ್ಚಿತತೆ ಕಂಡುಬಂದಿದೆ. ಆದರೆ ಗಣೇಶ ಚೌತಿ ಬಳಿಕ ಅಡಿಕೆ ಧಾರಣೆಯಲ್ಲಿ ಮಹತ್ವದ ಬದಲಾವಣೆ ಕಾಣಲಿದೆ ಎಂದು ಮಾರುಕಟ್ಟೆ ವಲಯ ಹೇಳುತ್ತಿದೆ. ಇದೇ ವೇಳೆ ಗುಜರಾತಿನ…
ಕೆಎಸ್‌ಆರ್‌ಟಿಸಿ ಶೀಘ್ರದಲ್ಲೇ ಲಾರಿಗಳ ಸೇವೆ ಒದಗಿಸಲಿದೆ. ಈ ಕುರಿತು ಅಧಿಕೃತ ಮಾಹಿತಿ ಹೊರಬಿದ್ದಿದೆ. ಸರಕು ಸಾಗಾಣಿಕೆಗಾಗಿಯೇ ಪ್ರತ್ಯೇಕ ವಾಹನಗಳ ಸೇವೆ ಒದಗಿಸಲು ಕೆಎಸ್‌ಆರ್‌ಟಿಸಿ ಮುಂದಾಗಿದೆ.
ಕಳೆದ ಹಣಕಾಸು ವರ್ಷದಲ್ಲಿ ಭಾರತದ ನೈಸರ್ಗಿಕ ರಬ್ಬರ್ ಉತ್ಪಾದನೆಯು 8 ಲಕ್ಷ ಮೆಟ್ರಿಕ್ ಟನ್ ಆಗಿತ್ತು. ಈ ವರ್ಷ ಶೇ.5 ರಷ್ಟು ಹೆಚ್ಚು ಭಾರತ ರಬ್ಬರ್ ಉದ್ಯಮದ…
ಕರಾವಳಿ ಜಿಲ್ಲೆಯ ಅಲ್ಲಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ. ರಾಜ್ಯದ ಉಳಿದೆಡೆ ತುಂತುರು ಮಳೆ ನಿರೀಕ್ಷೆ.
ಆ.18 ರಂದು ಖಗೋಳದ ಅಪರೂಪ ವಿದ್ಯಮಾನ ಶೂನ್ಯ ನೆರಳು ದಿನ. ಈ ವರ್ಷ ಎರಡನೇ ಬಾರಿಗೆ ಬೆಂಗಳೂರಿನಲ್ಲಿ ಶೂನ್ಯ ನೆರಳು ದಿನ ವೀಕ್ಷಣೆಗೆ ಸಿದ್ಧತೆ ನಡೆದಿದೆ. ರಾಜ್ಯದ…