Advertisement

#HeavyRain | ಎಲ್ಲೆಲ್ಲಾ ಹೇಗಿದೆ ಮಳೆ | ಕೇರಳದ 6 ಜಿಲ್ಲೆಗಳಲ್ಲಿ ಆರೆಂಜ್‌ ಎಲರ್ಟ್‌ | ಮಹಾರಾಷ್ಟ್ರ, ಗೋವಾ, ಹಿಮಾಚಲ ಪ್ರದೇಶದಲ್ಲೂ ಮಳೆಯ ಅಬ್ಬರ |

3 years ago

ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕೇರಳದಲ್ಲಿ ಸತತ ನಾಲ್ಕು ದಿನಗಳಿಂದ ಮಳೆಯಾಗುತ್ತಿದೆ. ಎಲ್ಲೆಡೆ ಅಪಾರ ಹಾನಿಯಾಗಿದೆ.

#HeavyRain | ಕರಾವಳಿಯಲ್ಲಿ ಭರ್ಜರಿ ಮಳೆ | ಬಹುತೇಕ ಕಡೆ 100 ಮಿಮೀಗಿಂತಲೂ ಅಧಿಕ ಮಳೆ |

3 years ago

ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯಾಗಿದೆ. ಕಳೆದ 24 ಗಂಟೆಯಲ್ಲಿ ಬಹುತೇಕ ಕಡೆಗಳಲ್ಲಿ 100 ಮಿಮೀಗಿಂತಲೂ ಅಧಿಕ ಮಳೆಯಾಗಿದೆ. ಈ ವರ್ಷದ ಮೊದಲ ಅತ್ಯಧಿಕ ಮಳೆ ದಿನವಾಗಿದೆ.

#HeavyRain | ಮುಂದುವರಿದ ಭಾರೀ ಮಳೆ | ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜು.6 ರೆಡ್‌ ಎಲರ್ಟ್‌ ಹಿನ್ನೆಲೆ | ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

3 years ago

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರಿದ ಹಿನ್ನೆಲೆಯಲ್ಲಿ ಶಾಲೆ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.

#PriceHike | ಏರಿದ ಟೊಮೆಟೋ ಬೆಲೆ | ಕೇಳಿ ಈ ಟೊಮೆಟಾಯಣ ಕಥೆ…!

3 years ago

ಟೊಮೊಟೋ ದರ ಏರಿಕೆಯಾಗಿದೆ. ಈ ಧಾರಣೆಯ ಕಾರಣದಿಂದ ಟೊಮೆಟೋ ಉಳಿಸಿಕೊಳ್ಳುವುದು ಕೃಷಿಕರ, ಮಾರಾಟಗಾರರ ತಲೆನೋವು.

#WeatherMirror | 05-07-2023 | ಕರಾವಳಿಯಾದ್ಯಂತ  ನಿರಂತರ  ಮಳೆ | ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು | ರೈತರ ಮೊಗದಲ್ಲಿ ಮೂಡಿದ ಮಂದಹಾಸ |

3 years ago

ರಾಜ್ಯದಲ್ಲಿ ಮುಂಗಾರು ಮಳೆ ಚುರುಕಾಗಿದೆ. ಕರಾವಳಿಯಲ್ಲಿ ಭಾರೀ ಮಳೆ ಮುಂದುವರಿಕೆಯಾಗಿದೆ. ನಾಳೆಯೂ ಉತ್ತಮ ಮಳೆಯಾಗಲಿದೆ.

#SuccessStory | ಭತ್ತದ ಜೊತೆ ಸುಗಂಧರಾಜ ಹೂವಿನ ಬೆಳೆ | ಜೀವನಕ್ಕಾಗಿ ಅಪ್ಪನ ಕೃಷಿ, ಮಗನ ಗಾಣ |

3 years ago

ಕೃಷಿ ಎನ್ನುವುದು ಕೇವಲ ಲಾಭ ಅಲ್ಲ, ಅದು ಜೀವನ ಖುಷಿ. ಸ್ವಂತಕ್ಕಾಗಿ ಬಳಸಿ ಉಳಿದದ್ದು ಮಾರುವುದು ಎನ್ನುವುದು ಒಂದು ನಂಬಿಕೆಯಾದರೆ. ಕೃಷಿಯೇ ಉದ್ಯಮ ಎನ್ನುವುದು ಇನ್ನೊಂದು ನಂಬಿಕೆ.…

Indian Coast Guard Recruitment 2023 | ಭಾರತೀಯ ಕರಾವಳಿ ಪಡೆಯಲ್ಲಿ ಉದ್ಯೋಗ ಅವಕಾಶ | ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

3 years ago

ಭಾರತೀಯ ಕರಾವಳಿ ಪಡೆಯಲ್ಲಿನ ಖಾಲಿ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ ಪ್ರಕಟಿಸಿದೆ. ಆಸಕ್ತರು ಗಮನಿಸಬಹುದು.

#ಸ್ವಚ್ಛಗ್ರಾಮ | ಗುತ್ತಿಗಾರಿನಲ್ಲಿ ಸ್ವಚ್ಛ ಗ್ರಾಮ ಟಾಸ್ಕ್‌ ಫೋರ್ಸ್‌ ರಚನೆ | ಕಸ ಎಸೆಯದಂತೆ ಮೊದಲು ಜಾಗೃತಿ ನಂತರ ದಂಡ |

3 years ago

ಸ್ವಚ್ಛತೆ ಹಾಗೂ ಪ್ಲಾಸ್ಟಿಕ್‌ ಮುಕ್ತ ಗ್ರಾಮಗಳ ಬಗ್ಗೆ ಆಂದೋಲನಗಳು ನಡೆಯುತ್ತಲೇ ಇವೆ. ಇದೀಗ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದಲ್ಲಿ ಸ್ವಚ್ಛತಾ ಅಭಿಯಾನದ ಮಹತ್ವದ ಹೆಜ್ಜೆ ಇರಿಸಲಾಗುತ್ತಿದೆ.

#Gruhajyothi | ಉಚಿತ ವಿದ್ಯತ್ ಬೇಕಾದಲ್ಲಿ ಆದಷ್ಟು ಬೇಗ ಅರ್ಜಿ ಸಲ್ಲಿಸಿ | ಇಲ್ಲದಿದ್ದರೆ ಎಂದಿನಂತೆ ಕರೆಂಟ್ ಬಿಲ್ ಕಟ್ಟಬೇಕು…!

3 years ago

ನೂತನ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಉಚಿತವಾಗಿ 200 ಯೂನಿಟ್ ವಿದ್ಯುತ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳಿಗೆ ಜುಲೈ ತಿಂಗಳಿನಿಂದಲೇ ಪ್ರಯೋಜನ ಸಿಗಲಿದೆ. ಆದರೆ ನೀವು…