ಬೆಂಗಳೂರಿಗೆ ಸುರಂಗ ಮಾರ್ಗಕ್ಕಿಂತ ಸರಳ ಪರ್ಯಾಯ ಇಲ್ಲವೇ....? ಹೀಗೊಂದು ಪ್ರಶ್ನೆ ಇದೆ. ಏಕೆಂದರೆ ಕಾಲಕ್ಕೆ ತಕ್ಕಂತೆ ಅಭಿವೃದ್ಧಿ ಬೇಕು ನಿಜ. ಆದರೆ ಅದು ಸುಸ್ಥಿರವಾಗಿರಬೇಕು. ಸರ್ವತೋಮುಖ ಪ್ರಗತಿ…
ಮಳೆಗಾಲದಲ್ಲಿ ಆಗಾಗ ವಿದ್ಯುತ್ ಕೈಕೊಡುತ್ತದೆ. ಬಹುತೇಕ ಕಡೆಗಳಲ್ಲಿ ವಿದ್ಯುತ್ ತಂತಿಗೆ ಮರದ ಗೆಲ್ಲು, ಬಳ್ಳಿ ತಾಗಿ ವಿದ್ಯುತ್ ನಿಲುಗಡೆಯಾಗುತ್ತದೆ. ಈ ಬಗ್ಗೆ ಕೃಷಿಕ ಟಿ ಆರ್ ಸುರೇಶ್ಚಂದ್ರ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಜಿಲ್ಲಾಡಳಿತವು ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ.
ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುಂದುವರಿದಿದೆ. ಜು.9 ನಂತರ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಕಡಿಮೆಯಾಗಲಿದೆ. ಅಡಿಕೆ ಬೆಳೆಗಾರರಿಗೆ ಔಷಧಿ ಸಿಂಪಡಣೆಗೆ ಅವಕಾಶ ಸಿಗಬಹುದು.
ಮುಖ್ಯಮಂತ್ರಿ ಸಿದ್ಧರಾಮಯ್ಯ ಬಜೆಟ್ ಮಂಡಿಸಿದ್ದಾರೆ. ಕೃಷಿಕರಿಗೆ ಈ ಬಾರಿ ನೆರವಾಗುತ್ತಿದ್ದಾರೆ. ತೆರಿಗೆ ಸಂಗ್ರಹದ ಕಡೆಗೂ ಗಮನಹರಿಸಿದ್ದಾರೆ.
ಸಮುದ್ರದ ಅಲೆಗಳ ಹೊಡೆತಕ್ಕೆ ಕೊಚ್ಚಿ ಹೋಗುತ್ತಿದೆ ಸಮುದ್ರ ತೀರ. ಪಡುಬಿದ್ರಿ ಸಮುದ್ರ ತೀರದಲ್ಲಿ ಧರಶಾಯಿಯಾದ ತೆಂಗಿನ ಮರಗಳು, ಅಪಾಯ ಮಟ್ಟ ಮೀರಿ ಹರಿಯುತ್ತಿವೆ ನದಿಗಳು.
ಅಡಿಕೆ ಬೆಳೆವಿಮೆ ಬಗ್ಗೆ ಸಹಕಾರಿ ಯೂನಿಯನ್ ಅಧ್ಯಕ್ಷ ರಮೇಶ್ ದೇಲಂಪಾಡಿ ಅಭಿಪ್ರಾಯ
ಕರಾವಳಿಯಲ್ಲಿ ಭಾರಿ ಮಳೆಯಾಗುತ್ತಿದೆ. ಹೊಳೆ, ನದಿಗಳು ತುಂಬಿ ಹರಿಯುತ್ತಿದೆ. ಈ ನಡುವೆ ಗುಡ್ಡ ಕುಸಿತದಂತಹ ಘಟನೆಗಳು ಸಂಭವಿಸುತ್ತಿದೆ. ಇದೀಗ - ದಕ್ಷಿಣ ಕನ್ನಡದಲ್ಲಿ ಮಳೆ ಅನಾಹುತದಿಂದ ಇದುವರೆಗೆ…
ಅಡಿಕೆ ಬೆಳೆಗೆ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆ ಜುಲೈ ತಿಂಗಳ ಒಳಗಾಗಿ ಜಾರಿಯಾಗಲಿದೆ. ಈಗಾಗಲೇ ಕೆಲವು ಜಿಲ್ಲೆಗಳಲ್ಲಿ ಅಡಿಕೆ ಬೆಳೆಗೆ ಹವಾಮಾನ ಆಧಾರಿತ ಬೆಳೆವಿಮೆ ಜಾರಿಯಾಗಿದೆ.
ಲೋಕಸಭೆ ಸ್ಥಾನದಿಂದ ಅನರ್ಹಗೊಂಡಿದ್ದ ರಾಹುಲ್ ಗಾಂಧಿ ಅವರಿಗೆ ಮೋದಿ ಉಪನಾಮಕ್ಕೆ ಸಂಬಂಧಿಸಿದ ಮಾನನಷ್ಟ ಮೊಕದ್ದಮೆಯಲ್ಲಿ ಗುಜರಾತ್ ಹೈಕೋರ್ಟ್ ಇಂದು ತೀರ್ಪು ಪ್ರಕಟಿಸಿದೆ.ರಾಹುಲ್ ಅವರಿಗೆ ಹಿನ್ನಡೆಯಾಗಿದೆ.