Advertisement

ಕೇರಳಕ್ಕೆ ಮುಂಗಾರು ಪ್ರವೇಶ | ಎರಡು ದಿನದಲ್ಲಿ ದುರ್ಬಲ ಮುಂಗಾರು ರಾಜ್ಯಕ್ಕೆ ಪ್ರವೇಶ |

3 years ago

ಬಹು ದಿನಗಳಿಂದ ಮುಂಗಾರು ಮಾರುತಕ್ಕಾಗಿ ಕಾದು ಕುಳಿತಿದ್ದ ಜನತೆಗೆ ನಿನ್ನೆ ಕೇರಳಕ್ಕೆ ಮುಂಗಾರು ಪ್ರವೇಶದ ಸುದ್ದಿ ಸಿಕ್ಕಿದೆ. ಮುಂದಿನ ಎರಡು ದಿನಗಳಲ್ಲಿ  ದುರ್ಬಲ ಮುಂಗಾರು ರಾಜ್ಯವನ್ನು ಪ್ರವೇಶಿಸಲಿದೆ.…

ಜೂನ್ 17, 18 | ಪುತ್ತೂರು ಜೈನ ಭವನದಲ್ಲಿ ಹಲಸು ಮತ್ತು ಹಣ್ಣುಗಳ ಮೇಳ

3 years ago

ನವತೇಜ ಟ್ರಸ್ಟ್ ಪುತ್ತೂರು, ಬೆಂಗಳೂರಿನ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ, (ಐ.ಐ.ಹೆಚ್.ಆರ್.) ಮತ್ತು ಜೆ.ಸಿ.ಐ. ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ‘ಹಲಸು ಮತ್ತು ಹಣ್ಣುಗಳ ಮೇಳ’ವು 2023…

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಹೆಣ್ಣು ಹುಲಿ ಸಾವು | ಹೃದಯಾಘಾತದಿಂದ ಸಾವು ಶಂಕೆ

3 years ago

ಪಿಲಿಕುಳ ಜೈವಿಕ ಉದ್ಯಾನವನವು ಪಿಲಿಕುಳ ನಿಸರ್ಗಧಾಮದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿದೆ. ಉದ್ಯಾನವನವು 150 ಎಕರೆ ವಿಸ್ತೀರ್ಣವನ್ನು ಹೊಂದಿದೆ. ಚಾಲ್ತಿಯಲ್ಲಿರುವ ಕಾನೂನುಗಳಿಗೆ ಅನುಸಾರವಾಗಿ ಸೆಂಟ್ರಲ್ ಝೂ ಅಥಾರಿಟಿ ಆಫ್…

ಕೋಲಾರದಲ್ಲಿ ಹಲಸಿನ ತೋಟ | 1600 ಕ್ಕೂ ಹೆಚ್ಚು ಹಲಸಿನ ಗಿಡ | ಪರ್ಯಾಯ ಕೃಷಿಯತ್ತ ಚಿತ್ತ |

3 years ago

ಕರ್ನಾಟಕದ ಆಯಾ ಜಿಲ್ಲೆಯ ಕೃಷಿಕರು ಹವಾಮಾನಕ್ಕೆ ಅನುಗುಣವಾಗಿ ವಿವಿಧ ಬೆಳೆಗಳನ್ನು ಬೆಳೆಯುತ್ತಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗ ಅಡಿಕೆ ಮುಖ್ಯ ಬೆಳೆಯಾದರೆ, ಕೋಲಾರದಲ್ಲಿ ಟೊಮೆಟೋ ಹಾಗೂ ಮಾವು…

ರೆಪೋ ದರ ಶೇ. 6.5ರಲ್ಲೇ ಮುಂದುವರಿಕೆ | ಸಾಲಗಾರರಿಗೆ ನೆಮ್ಮದಿ, ಠೇವಣಿದಾರರಿಗೆ ಪ್ರತಿಕೂಲ

3 years ago

ಭಾರತೀಯ ರಿಸರ್ವ್ ಬ್ಯಾಂಕ್ ನಿರೀಕ್ಷೆಯಂತೆ ರೆಪೋ ದರವನ್ನು ಶೇ. 6.5ರಲ್ಲಿ ಮುಂದುವರಿಸಲು ನಿರ್ಧರಿಸಿದೆ. ಜೂನ್ 6ರಿಂದ 3 ದಿನಗಳ ಕಾಲ ನಡೆದ ಆರ್​ಬಿಐನ ಹಣಕಾಸು ನೀತಿ ಸಮಿತಿ…

ಭತ್ತ ಸೇರಿದಂತೆ ಖಾರಿಫ್ ಬೆಳೆಗಳ ಬೆಂಬಲ ಬೆಲೆ ಹೆಚ್ಚಳ

3 years ago

 ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ ಆರಂಭವಾಗಲಿದೆ. ರೈತರು ತಮ್ಮ ತಮ್ಮ ಕೃಷಿ ಚಟುವಟಿಕೆಗಳಲ್ಲಿ ನಿರತರಾಗುತ್ತಾರೆ. ಆದರೆ ರೈತ ಬೆಳೆದ ಬೆಳೆಗೆ ಒಳ್ಳೆ ಬೆಲೆ ಸಿಗುತ್ತಾ ಇಲ್ವಾ ಅನ್ನೋದು ಮಿಲಿಯನ್…

ತೀವ್ರಗೊಳ್ಳಲಿದೆ ಬಿಪೊರ್ ಜಾಯ್ ಚಂಡಮಾರುತ | ಮುಂದಿನ 48 ಗಂಟೆಗಳಲ್ಲಿ ಕರಾವಳಿ ಪ್ರದೇಶಗಳಲ್ಲಿ ಎಚ್ಚರ |

3 years ago

ಬಿಪೊರ್ ಜಾಯ್ ಚಂಡಮಾರುತವು ತನ್ನ ಪ್ರಭಾವವನ್ನು ಹೆಚ್ಚಿಸಿಕೊಳ್ಳುತ್ತಿದೆ. ಜೂ.8 ರಂದು ಮುಂಬೈ, ಗೋವಾ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ. ಸದ್ಯ ಗೋವಾದ ಪಶ್ಚಿಮ-ನೈಋತ್ಯಕ್ಕೆ 860 ಕಿಮೀ, ಮುಂಬೈನಿಂದ…

ಚಪ್ಪಲಿ ಬಿಡಿ, ಬರಿಗಾಲಲ್ಲಿ ನಡೆಯಿರಿ | ಬರಿಗಾಲ ನಡಿಗೆಯಿಂದ ವೃದ್ಧಿಯಾಗುತ್ತೆ ಆರೋಗ್ಯ…! |

3 years ago

ವಾರಕ್ಕೆ ಒಮ್ಮೆಯಾದರೂ ಒಂದು ಕಿ.ಮೀ ದೂರ ಚಪ್ಪಲಿ ಇಲ್ಲದೆ ನಡೆದರೆ ಆರೋಗ್ಯ ಹೆಚ್ಚುತ್ತದೆ. ದೇಹದಲ್ಲಿ ರಕ್ತ ಸಂಚಾರ ಸರಾಗವಾಗುತ್ತದೆ ಹಾಗೂ ಆಕ್ಯುಪ್ರೆಶರ್‌ ಸಾಧ್ಯವಾಗುತ್ತದೆ ಎನ್ನುವುದು  ವರದಿ. ಇದಕ್ಕಾಗಿ…

ವಿಶ್ವದ ಟಾಪ್​ 20 ಕಲುಷಿತ ನಗರಗಳ ಪಟ್ಟಿ ಬಿಡುಗಡೆ | ಕಲುಷಿತಗೊಂಡ ಭಾರತದ 14 ನಗರಗಳು…! |

3 years ago

ಈಗಂತೂ ನಗರ ಪ್ರದೇಶಗಳಲ್ಲಿ ಗಾಳಿ ಎಷ್ಟರ ಮಟ್ಟಿಗೆ ಮತ್ತು ಎಷ್ಟು ವೇಗವಾಗಿ ಕಲುಷಿತವಾಗುತ್ತಿದೆ ಎಂದರೆ, ಜನರು ಮನೆಯಿಂದ ಹೊರಗೆ ಕಾಲಿಟ್ಟರೆ ಸಾಕು ಮುಖಕ್ಕೆ ಮಾಸ್ಕ್  ಧರಿಸಿಕೊಂಡು ಹೋದರೆ…

ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಸಂಪೂರ್ಣ ಪರಿಷ್ಕರಣೆ ಇಲ್ಲ| ಶಿಕ್ಷಣ ಇಲಾಖೆಗೆ ಸಿಎಂ ಮೌಖಿಕ ಸೂಚನೆ | ವಿವಾದಿತ ಪಠ್ಯಗಳು ಬೋಧನೆಯಿಂದ ಹೊರಕ್ಕೆ

3 years ago

ಪಠ್ಯಪುಸ್ತಕ ಪರಿಷ್ಕರಣೆ ವಿಚಾರ ನೂತನ ಸರ್ಕಾರದಲ್ಲಿ ಮತ್ತೆ ಮುನ್ನೆಲೆಗೆ ಬಂದಿದೆ. ಕಳೆದ ವರ್ಷ ಬಿಜೆಪಿ ಸರ್ಕಾರ ತಯಾರಿಸಿದ್ದ ಪಠ್ಯಪುಸ್ತಕದ ಕೆಲವೊಂದು ವಿಷಯಗಳಿಗೆ ಭಾರಿ ವಿರೋಧ ವ್ಯಕ್ತಪಡಿಸಿತ್ತು. ಅಲ್ಲದೆ…