Advertisement

ಮುಂದಿನ 48 ಗಂಟೆಗಳಲ್ಲಿ ಕರಾವಳಿಯಲ್ಲಿ ಗಾಳಿ ಸಹಿತ ಮಳೆ ಸಾಧ್ಯತೆ

3 years ago

ಕರಾವಳಿಯಲ್ಲಿ ಮುಂದಿನ 48 ಗಂಟೆಗಳಲ್ಲಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕೆಲವು ದಿನಗಳಿಂದ ರಾಜ್ಯದ ಉತ್ತರ ಒಳನಾಡು ಹಾಗೂ ಕರಾವಳಿಯ ಕೆಲವು…

ಪುತ್ತೂರಿನಲ್ಲಿ ಎಎಪಿ ಅಭ್ಯರ್ಥಿ ಡಾ.ವಿಶುಕುಮಾರ್‌ ನಾಮಪತ್ರ ಸಲ್ಲಿಕೆ | ಎ.18 ರಂದು ಸುಳ್ಯದಲ್ಲಿ ಎಎಪಿ ಅಭ್ಯರ್ಥಿ ಸುಮನಾ ನಾಮಪತ್ರ ಸಲ್ಲಿಕೆ |

3 years ago

ಆಮ್‌ ಆದ್ಮಿ ಪಕ್ಷದ ವತಿಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಕೃಷಿ ವಿಜ್ಞಾನಿ ಡಾ.ವಿಶುಕುಮಾರ್‌ ಸೋಮವಾರ ನಾಮಪತ್ರ ಸಲ್ಲಿಕೆ ಮಾಡಿದರು. ಸುಳ್ಯದ ಅಭ್ಯರ್ಥಿ ಎಂಬಿಎ ಪದವೀಧರೆ ಸುಮನಾ…

ಎಲೆಕ್ಷನ್ : ಹೆಲಿಕಾಪ್ಟರ್ ಗೆ ಡಿಮ್ಯಾಂಡೊ ಡಿಮ್ಯಾಂಡ್ : ಒಂದು ಗಂಟೆಗೆ ಬರೋಬ್ಬರಿ ಬಾಡಿಗೆ

3 years ago

ಬೆಂಗಳೂರು- ಕರ್ನಾಟಕದ ಹೈವೋಲ್ಟೇಜ್ ಚುನಾವಣಾ ಪ್ರಚಾರಕ್ಕೆ ಹೆಲಿಕಾಪ್ಟರ್ ಗಳು ಸಾಥ್ ನೀಡುತ್ತಿವೆ. ಕರ್ನಾಟಕದಲ್ಲಿ ಇರುವ ಹೆಲಿಕಾಪ್ಟರ್ ಗಳು ಸಾಲಲ್ಲ ಅಂತ ಹೊರ ರಾಜ್ಯಗಳಿಂದ ಹೆಲಿಕಾಪ್ಟರ್ ಗಳನ್ನು ತರಿಸಲಾಗುತ್ತಿದೆ.…

ಲಿಂಬಾವಳಿ, ರಾಮದಾಸ್‌ಗೆ ಟಿಕೆಟ್‌ ಮಿಸ್‌- ಬಿಜೆಪಿಯ10 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

3 years ago

ಬಿಜೆಪಿ ಪಕ್ಷವು 2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ 3ನೇ ಪಟ್ಟಿಯಲ್ಲಿ 10 ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಮಹಾದೇವಪುರದಲ್ಲಿ ಲಿಂಬಾವಳಿ ಪತ್ನಿಗೆ ಟಿಕೆಟ್ ಲಭಿಸಿದೆ. ಜಗದೀಶ್ ಶೆಟ್ಟರ್ ಪ್ರತಿನಿಧಿಸುತ್ತಿದ್ದ…

ಎ.18 | ಸುಳ್ಯದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಜಿ.ಕೃಷ್ಣಪ್ಪ ನಾಮಪತ್ರ ಸಲ್ಲಿಕೆ |

3 years ago

ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಿ.ಕೃಷ್ಣಪ್ಪ  ಅವರು ಎ.18 ರಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಬಿ ಫಾರಂ ಸಹಿತ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ ಎಂದು ಸುಳ್ಯ…

ವೆದರ್‌ ಮಿರರ್‌ | 17.04.2023 | ರಾಜ್ಯದ ಕೆಲವೆಡೆ ತುಂತುರು ಮಳೆ ಸಾಧ್ಯತೆ

3 years ago

18.04.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸುಬ್ರಹ್ಮಣ್ಯ,…

ನಾಮಪತ್ರ ಸಲ್ಲಿಸಿದ ಅರುಣ್‌ ಕುಮಾರ್‌ ಪುತ್ತಿಲ | ಹದಿನೈದು ಸಾವಿರ ಮಂದಿ ಮೆರವಣಿಗೆಯಲ್ಲಿ ಭಾಗಿ|

3 years ago

ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಸಂಘ ಪರಿವಾರದ ಪ್ರಭಾವಿ ಮುಖಂಡ ಅರುಣ್‌ ಕುಮಾರ್‌ ಪುತ್ತಿಲ ಅವರು ಸೋಮವಾರ ನಾಮಪತ್ರ ಸಲ್ಲಿಸಿದ್ದು ಮೆರವಣಿಗೆಯಲ್ಲಿ ಹದಿನೈದು ಸಾವಿರಕ್ಕಿಂತಲೂ ಅಧಿಕ ಮಂದಿ ಭಾಗವಹಿಸಿದ್ದರು.…

ಕರ್ನಾಟಕದ ಹೆಮ್ಮೆ.. ನಂದಿನಿಯೇ ಬೆಸ್ಟ್ ಎಂದ ರಾಹುಲ್ ಗಾಂಧಿ

3 years ago

ಚುನಾವಣೆ ಹೊತ್ತಲ್ಲಿ ಅಮುಲ್ ಮತ್ತು ನಂದಿನಿ ವಿಲೀನ ವಿವಾದ ಕಾವು ಪಡೆದಿದ್ದ ಬೆನ್ನಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೆಂಗಳೂರಿನ ನಂದಿನಿ ಔಟ್‌ಲೆಟ್‌ನಲ್ಲಿ ನಂದಿನಿ ಐಸ್‌ಕ್ರೀಮ್ ಹಾಗೂ…

ಸಿಎಂ, ಸಚಿವರು, ಶಾಸಕರನ್ನು ಬದಲಾಯಿಸೋ ಧೈರ್ಯ ಮೋದಿಗೆ ಮಾತ್ರ ಇದೆ – ಸಿಎಂ ಬೊಮ್ಮಾಯಿ

3 years ago

ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಬೆನ್ನಲ್ಲೇ ಬಂಡಾಯ ಭುಗಿಲೆದಿದೆ. ಹಲವು ನಾಯಕರು ಪಕ್ಷ ತೆರೆದು ಹೋಗುತ್ತಿದ್ದಾರೆ. ಈ ನಡುವೆ ಡ್ಯಾಮೇಜ್​ ಕಂಟ್ರೋಲ್…

ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಗೊಂಡ ಜಗದೀಶ್‌ ಶೆಟ್ಟರ್‌

3 years ago

ಸಾಕಷ್ಟು ರಾಜಕೀಯ ಹೈಡ್ರಾಮಾಗಳ ನಡುವೆ ಕೊನೆಗೂ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಇಂದು ಕಾಂಗ್ರೆಸ್‌ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು. ನಗರದ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್‌  ನಾಯಕರ ಸಮ್ಮುಖದಲ್ಲಿ…