Advertisement

ಎ.9 : ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ | ಕಲಾವಿದ ರೆಂಜಾಳ ರಾಮಕೃಷ್ಣ ರಾವ್ ಅವರಿಗೆ ಗೌರವಾರ್ಪಣೆ |

3 years ago

ಯಕ್ಷಗಾನ ಕಲಾಭಿಮಾನಿ ಮಿತ್ರರ ವತಿಯಿಂದ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಎ.9 ರಂದು  ಭಾನುವಾರ ಪಾವಂಜೆ ಮೇಳದಿಂದ ಯಕ್ಷಗಾನ ಬಯಲಾಟ ನಡೆಯಲಿದೆ. ಈ ಸಂದರ್ಭ…

ಇಂದಿನಿಂದ ಎರಡು ದಿನ ಬಿಜೆಪಿ ಕೋರ್ ಕಮಿಟಿ ಸಭೆ | ಏ.8ಕ್ಕೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಸಾಧ್ಯತೆ | ಸುಳ್ಯಕ್ಕೆ ಹೊಸಮುಖ ? |

3 years ago

ವಿಧಾನಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಏಪ್ರಿಲ್ 8 ರಂದು ಬಿಡುಗಡೆಯಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಕೆಲವು ಅಭ್ಯರ್ಥಿಗಳ ಬದಲಾವಣೆಯ ಸೂಚನೆ…

ಕೇರಳಕ್ಕಿಂತ ಕರ್ನಾಟಕವೇ ಬೆಸ್ಟ್ ಈಗ…! | ಕೇರಳದಲ್ಲಿ ಪೆಟ್ರೋಲ್ ಕರ್ನಾಟಕಕ್ಕಿಂತ ದುಬಾರಿ…! |

3 years ago

ಇಂಧನ ಬೆಲೆ ಒಂದು ರೂಪಾಯಿ ಹೆಚ್ಚಾದರೂ ಏರಿಕೆ ಬಗ್ಗೆ ದೇಶಕ್ಕೆ ದೇಶವೇ ಚರ್ಚೆ ನಡೆಸುತ್ತದೆ. ಕಾರಣ ಇಷ್ಟೇ,  ಜಗತ್ತಿನಾದ್ಯಂತ ಅದರ ಮೇಲಿರುವ ಅವಲಂಬನೆ ಹೆಚ್ಚು. ತೈಲ ಬೆಲೆ…

ಚುನಾವಣಾ ಕಣ | ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರ ಹಿಡಿಯಲು ತಂತ್ರ | 20 ರ್‍ಯಾಲಿಗಳಲ್ಲಿ ಪ್ರಧಾನಿ ಮೋದಿ ಭಾಗವಹಿಸುವ ಸಾಧ್ಯತೆ |

3 years ago

ಕರ್ನಾಟಕ ಚುನಾವಣೆಗೆ ದಿನಾಂಕ ಘೋಷಣೆ ಬಳಿಕ ರಾಜಕೀಯ ಪಕ್ಷಗಳು ಚುನಾವಣೆ ರ್‍ಯಾಲಿಗಳನ್ನು ನಡೆಸಿ ಮತದಾರರನ್ನು ಸೆಳೆಯಲು ಮುಂದಾಗುತ್ತಿವೆ. ಇದೇ ವೇಳೆ ಬಿಜೆಪಿ ಸಹ ತಮ್ಮ ಪಕ್ಷದ ಸ್ಟಾರ್…

ಚುನಾವಣಾ ಕಣ | ಅಂತರರಾಜ್ಯ ಗಡಿಯಲ್ಲಿ ಕಟ್ಟೆಚ್ಚರ | ಅಕ್ರಮ ಹಣ ಸಾಗಾಟ ಮೇಲೆ ನಿಗಾ |

3 years ago

ಮೇ 13ಕ್ಕೆ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಕರ್ನಾಟಕಕ್ಕೆ ಹಣದ ಹರಿವು ಮತ್ತು ಉಚಿತ ಕೊಡುಗೆಗಳನ್ನು ತಡೆಯಲು ದಕ್ಷಿಣ ಕನ್ನಡ ಜಿಲ್ಲಾಡಳಿತವು ಕೇರಳದ ಗಡಿ ಭಾಗಗಳಲ್ಲಿ ಕಟ್ಟೆಚ್ಚರ…

ಸಂಗೀತ ಜ್ಯೂನಿಯರ್‌ ಗ್ರೇಡ್‌ ಪರೀಕ್ಷೆ | ಸಂಕೇಸದ ಪೃಥ್ವಿ ಡಿಸ್ಟಿಂಕ್ಷನ್‌ನಲ್ಲಿ ತೇರ್ಗಡೆ |

3 years ago

2023 ನೇ ಸಾಲಿನಲ್ಲಿ ನಡೆದ ಸಂಗೀತ  ಜೂನಿಯರ್‌ ಗ್ರೇಡ್‌ ಪರೀಕ್ಷೆಯಲ್ಲಿ ಪೃಥ್ವಿ ಪಿ ಎಂ ಉಮ್ಮಡ್ಕ ಶೇ.98 ಅಂಕ ಪಡೆದು   ಡಿಸ್ಟಿಂಕ್ಷನ್‌ ನಲ್ಲಿ  ತೇರ್ಗಡೆಯಾಗಿದ್ದಾರೆ. ಈಕೆ ಸುನಾದ…

ಟವರುಗಳನ್ನು ತೆಗೆದುಹಾಕುವಂತೆ ಕೋರ್ಟ್ ಗೆ ಅರ್ಜಿ | ವೈಜ್ಞಾನಿಕ ಬೆಂಬಲ ಇಲ್ಲದೆ ಯಾವ ಕ್ರಮವೂ ಅಸಾಧ್ಯ |

3 years ago

ಮೊಬೈಲ್‌ ಫೋನ್ ಈಗಂತೂ ಎಲ್ಲರ ಜೀವನದ ಅವಿಭಾಜ್ಯ ಅಂಗವಾಗಿದೆ. ಮೊಬೈಲ್‌ ಇಲ್ಲದೆಯೇ ಜಗತ್ತೇ ನಿಂತು ಹೋಗಿ ಬಿಡುತ್ತದೆ ಅನ್ನೋ ಅಷ್ಟರ ಮಟ್ಟಿಗೆ ಹೆಚ್ಚಿನ ತರಂಗಾಂತರವಿರುವ ಸಿಗ್ನಲ್‌ಗಳನ್ನು ಸ್ವೀಕರಿಸಿಲು…

ಅಣಬೆ ಬೇಸಾಯ | ಗುಡ್ಡಗಾಡು ಜನರಿಗೆ ಕೃಷಿ ಹೇಳಿಕೊಟ್ಟು ಮಾದರಿಯಾದ ಉತ್ತರಾಖಂಡ ಯುವತಿ….!

3 years ago

ಯುವಕ-ಯುವತಿಯರು ಹಳ್ಳಿ, ಕೃಷಿ ಬಿಟ್ಟು ಪಟ್ಟಣಕ್ಕೆ ಹೋಗುವುದು ಜಾಸ್ತಿ. ಏನೋ ಒಂಚೂರು ಸಂಪಾದನೆ ಮಾಡೋಣ ಅಂತ ಅಂದುಕೊಳ್ಳುತ್ತಾರೆ. ಉದ್ಯೋಗ ಎಂದರೆ ಪೇಟೆಯಲ್ಲಿಯೇ ಎಂದೂ ಅಂದುಕೊಳ್ಳುವವರೂ ಇದ್ದಾರೆ.  ಆದರೆ…

ಚುನಾವಣೆ ನೀತಿಸಂಹಿತೆ ಜಾರಿ | ಎಲ್ಲೆಲ್ಲೂ ಮತದಾರರ ಓಲೈಕೆಗಾಗಿ ಉಡುಗೊರೆ ವಿತರಣೆ | ಮಕ್ಕಳ ಬಳಕೆ..!

3 years ago

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಮತದಾರರ ಓಲೈಸಲು ಮದ್ಯ, ನಗದು, ಉಡುಗೊರೆ ಮತ್ತು ಇತರೆ ವಸ್ತುಗಳನ್ನು ನೀಡಲು…

ಕೋವಿ ಡಿಪಾಸಿಟ್‌ | ರೈತರು ವಿನಾಯಿತಿ ಕೋರಿ ಅರ್ಜಿ ಸಲ್ಲಿಸಿದರೆ ಪರಿಶೀಲಿಸಿ ಕ್ರಮ | ನಿಯಮದಲ್ಲಿ ಸಡಿಲಿಕೆ |

3 years ago

ಚುನಾವಣೆಯ ಹಿನ್ನೆಲೆಯಲ್ಲಿ  ರೈತರು ಕೋವಿ ಡಿಪಾಸಿಟ್‌ ಮಾಡುವ ಆದೇಶದಲ್ಲಿ  ಕೊಂಚ ವಿನಾಯಿತಿ ರೈತರಿಗೆ ಲಭ್ಯವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ರೈತರು ಕೋವಿ ಡಿಪಾಸಿಟ್‌ ಬಗ್ಗೆ ವಿನಾಯಿತಿ ಕೋರಿ…