Advertisement

1 ರೂಪಾಯಿಗೆ ಬಾಕಿಗೆ 3000 ರೂಪಾಯಿ ದಂಡ… | ಬಸ್‌ ಪ್ರಯಾಣಿಕನಿಗೆ ಚಿಲ್ಲರೆ ಹಣ ನೀಡದ ಹಿನ್ನೆಲೆ | ಗ್ರಾಹಕ ನ್ಯಾಯಾಲಯದಿಂದ ಪರಿಹಾರಕ್ಕೆ ಸೂಚನೆ |

3 years ago

ಬೆಂಗಳೂರು ಮಹಾನಗರ ಸಾರಿಗೆ (BMTC) ಬಸ್​ ಕಂಡಕ್ಟರ್​ ಟಿಕೆಟ್​ನ ಉಳಿದ ಮೊತ್ತ 1 ರೂ. ಅನ್ನು ಪ್ರಯಾಣಿಕನಿಗೆ ನೀಡದ ಹಿನ್ನೆಲೆ, ಗ್ರಾಹಕ ನ್ಯಾಯಾಲಯ ಬಿಎಂಟಿಸಿ ಇಲಾಖೆಗೆ ಪರಿಹಾರ…

SSLC ವಿದ್ಯಾರ್ಥಿಗಳ ಸಹಾಯಕ್ಕಾಗಿ ಟೋಲ್ ಫ್ರೀ ಸಂಖ್ಯೆ ಬಿಡುಗಡೆ

3 years ago

SSLC ವಿದ್ಯಾರ್ಥಿಗಳ ಪರೀಕ್ಷೆಗೆ ಸಂಬಂಧಿಸಿದ ಗೊಂದಲ, ಸಮಸ್ಯೆ ಗಳ ಕುರಿತು ಮಾತನಾಡಿ ಬಗೆಹರಿಸಿಕೊಳ್ಳಲು ಸಹಾಯವಾಗುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಸಹಾಯವಾಣಿಯನ್ನು ಆರಂಭಿಸಿದೆ. ಎಸ್ ಎಸ್ ಎಲ್ ಸಿ…

ಅಭಿವೃದ್ಧಿಗಾಗಿ ಹೋರಾಟ | ಸುಳ್ಯದಲ್ಲಿ ಇನ್ನೊಂದು ಹೋರಾಟ | ರಸ್ತೆ ದುರಸ್ತಿ ಆಗುವವರೆಗೆ ದುಗಲಡ್ಕದಲ್ಲಿ ಚುನಾವಣಾ ಬಹಿಷ್ಕಾರಕ್ಕೆ ನಿರ್ಧಾರ | ಇನ್ನೊಂದು ಕಡೆ ನೀವು ಬಿದ್ದ ಹೊಂಡಕ್ಕೆ ನೀವೇ ಜವಾಬ್ದಾರರು..!

3 years ago

ಸುಳ್ಯದಲ್ಲಿ ಈಗ ಅಭಿವೃದ್ಧಿ ವಿಷಯ ಚರ್ಚೆಯಾಗಲು ಆರಂಭವಾಗಿದೆ. ರಸ್ತೆ, ಸೇತುವೆ, ನೆಟ್ವರ್ಕ್‌ ಈಗ ಪ್ರಮುಖವಾದ ವಿಷಯವಾಗಿದೆ. ಇದೀಗ ದುಗಲಡ್ಕದಲ್ಲಿ  ರಸ್ತೆ ಹೋರಾಟ ತೀವ್ರಗೊಂಡಿದೆ. ಕೊಡಿಯಾಲಬೈಲ್- ದುಗ್ಗಲಡ್ಕ ರಸ್ತೆ…

ಕಿಡ್ನಿ ಮಾರಾಟಕ್ಕಿದೆ…! ಬಾಡಿಗೆ ಮನೆಗೆ ಡೆಪಾಸಿಟ್ ಇಡಲು ಹಣ ಬೇಕು…! | ಹೀಗೊಂದು ಪೋಸ್ಟರ್ ವೈರಲ್….! |

3 years ago

ಬೆಂಗಳೂರು ಅಂದ್ರೆ ಅದೊಂದು ಮಾಯಾನಗರಿ. ನೀವು ಕೆಲಸಕ್ಕೆಂದು ಹೋದರೆ ಕೈ ಹಿಡಿಯುತ್ತೆ... ಹಾಗೆ ಕೈ ಸುಡುತ್ತೆ ಕೂಡಾ...!.  ಇಂತಹ ಮಹಾನಗರಿಯಲ್ಲಿ ಒಂದು ಮನೆ ಹುಡುಕುವುದು ಅಂದರೆ ಅದು…

ಪಿಎಂ ಕಿಸಾನ್ 13 ನೇ ಕಂತು ಬಿಡುಗಡೆ ಮಾಡಿದ ಪಿಎಂ ನರೇಂದ್ರ ಮೋದಿ | ರೈತರ ಖಾತೆಗೆ ಜಮೆಯಾದ ಹಣ | ರೈತರ ಖಾತೆಗಳಿಗೆ ಒಂದು ಕ್ಲಿಕ್ ಮೂಲಕ ಹಣ ವರ್ಗಾವಣೆ |

3 years ago

ಪ್ರಧಾನಿ ನರೇಂದ್ರ ಮೋದಿ ಇಂದು ಪಿಎಂ ಕಿಸಾನ್ ಯೋಜನೆಯ 13ನೇ ಕಂತಿನ ಹಣವನ್ನು ಫಲಾನುಭವಿ ರೈತರಿಗೆ ಬಿಡುಗಡೆ ಮಾಡಿದ್ದಾರೆ. ಬೆಳಗಾವಿಯ ಮಾಲಿನಿ ಸಿಟಿಯಲ್ಲಿ ಆಯೋಜಿಸಲಾದ ಸಮಾವೇಶದಲ್ಲಿ ಪ್ರಧಾನಿ…

ಸಹ್ಯಾದ್ರಿ ತಪ್ಪಲಿಂದ ಇನ್ನು ಆಕಾಶಕ್ಕೆ ಹಾರಲಿದೆ ವಿಮಾನ | ಶಿವಮೊಗ್ಗದಲ್ಲಿ ಪ್ರಧಾನಿ ಮೋದಿಯಿಂದ ನೂತನ ವಿಮಾನ ನಿಲ್ದಾಣ ಉದ್ಘಾಟನೆ |

3 years ago

ಹಲವು ವರ್ಷಗಳ ಶಿವಮೊಗ್ಗ ಜನತೆಯ ಕನಸು, ಇಂದು ಸಾಕಾರಗೊಂಡಿತು. ಶಿವಮೊಗ್ಗಕ್ಕೆ ಇಂದು ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಸೋಗಾನೆಯಲ್ಲಿ ರೂ.450 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ನೂತನ ವಿಮಾನ…

ಆಡಿನ ಹಾಲಿಗಿದೆ ಭಾರಿ ಬೇಡಿಕೆ | ತಾಯಿ ಹಾಲಿಗೆ ಸಮ ಈ ಹಾಲು | ಅದರಲ್ಲಿರುವ ಪೌಷ್ಟಿಕತೆ ಆರೋಗ್ಯಕ್ಕೆ ಉತ್ತಮ |

3 years ago

ಆಡು ಬಡವರ ಹಸು. ಆಡು ಸಾಕಾಣಿಕೆ ಸಣ್ಣ ರೈತರ ಜೀವನೋಪಾಯಕ್ಕೆ ಸೂಕ್ತವಾದ ಉದ್ದಿಮೆ, ಹಸುವನ್ನು ಕೊಳ್ಳಲಾಗದ ಒಬ್ಬ ಬಡ ರೈತನ ಪಾಲಿಗೆ ಆಡು ಕಾಮಧೇನು. ಆಡಿನ ಹಾಲು…

ಇಂದು ಮಧ್ಯಾಹ್ನ ಬೆಳಗಾವಿಯಿಂದ ಪಿ.ಎಂ ಕಿಸಾನ್ ಬಿಡುಗಡೆ | ಕೆಲವೇ ಗಂಟೆಗಳಲ್ಲಿ ರೈತರ ಹಣ ಖಾತೆಗೆ ಜಮಾ |

3 years ago

13 ನೇ ಕಂತಿನ ಪಿ.ಎಂ ಕಿಸಾನ್‌ ಹಣ ರೈತರ ಖಾತೆಗೆ ಇನ್ನು ಕೆಲವೇ ಗಂಟೆಗಳಲ್ಲಿ ಖಾತೆಗೆ ಜಮಾ ಆಗಲಿದೆ.  ಈ ಬಾರಿ ಕರ್ನಾಟಕದ ಬೆಳಗಾವಿಯಿಂದಲೇ ರಾಷ್ಟ್ರದ ಜನರ…

ಗುತ್ತಿಗಾರು : ಬೆಂಕಿ ಆಕಸ್ಮಿಕ

3 years ago

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮುಳುಬಾಗಿಲು ಗುಡ್ಡೆಯಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಬೆಂಕಿ ವ್ಯಾಪಿಸುತ್ತಿದೆ. ಸಾರ್ವಜನಿಕರು ಮತ್ತು ಸ್ಥಳೀಯರು ಬೆಂಕಿ ನಂದಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ. ಬೆಂಕಿ…

ಹೀಗೊಂದು ಕೃಷಿ ಚಿಂತನೆ.. ಕೃಷಿ ವಿಮುಖ, ದೇಶದ (ಪ್ರ)ಗತಿ…!?! – ಅಂತರಾಷ್ಟ್ರೀಯ ಸಿರಿಧಾನ್ಯ ವರ್ಷ ಆಚರಣೆ ಎಷ್ಟು ಸೂಕ್ತ..?

3 years ago

ಇದೊಂದು ಕೃಷಿ ಸಂಬಂಧಿತ ವಾಟ್ಸ್ ಆಪ್ ಗುಂಪಿನಲ್ಲಿ ಬಂದ ಓರ್ವ ರೈತನ ಮನದಾಳದ ಚಿಂತನ ಮಂಥನ.. ರೈತರಾದ ನಾವು ಈ ಎಲ್ಲಾ ಸಂಗತಿಗಳನ್ನು ಯೋಚಿಸಲೇಬೇಕು.. ಹಾಗೆ ಕೃಷಿಕರಾದರೆ…