Advertisement

ಸರ್ಕಾರಿ ನೌಕರರ ಮುಷ್ಕರಕ್ಕೆ ಮಣಿದ ಸರ್ಕಾರ : ಶೇ 17ರಷ್ಟು ವೇತನ ಹೆಚ್ಚಿಸಿ ಸರ್ಕಾರ ಆದೇಶ : ಮುಷ್ಕರ ತಾತ್ಕಾಲಿಕವಾಗಿ ವಾಪಸ್

4 years ago

ಎಲ್ಲಾ ಸರ್ಕಾರಿ ಕಾರ್ಯಗಳಲ್ಲಿ ವ್ಯತ್ಯಯ ಆಗಿದ್ದನ್ನು ಮನಗಂಡ ಸರ್ಕಾರ, ಸರ್ಕಾರಿ ನೌಕರರ ಮುಷ್ಕರಕ್ಕೆ ಮಣಿದು ಶೇಕಡಾ 17ರಷ್ಟು ವೇತನ ಹೆಚ್ಚಳ ಮಾಡಿ ಆದೇಶಿಸಿದೆ. ಸರ್ಕಾರದ ಈ ನಿರ್ಧಾರವನ್ನು…

ಗ್ರಾಹಕರಿಗೆ ಗ್ಯಾಸ್ ಶಾಕ್ : ಗೃಹ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆ

4 years ago

ಮಾರ್ಚ್ ತಿಂಗಳ ಮೊದಲ ದಿನದಂದೇ ಕೇಂದ್ರ ಸರ್‍ಕಾರ ಎಲ್‍ಪಿಜಿ ಸಿಲಿಂಡರ್ ಬೆಲೆ ಏರಿಸಿ ಗ್ರಾಹಕರಿಗೆ ಶಾಕ್ ಕೊಟ್ಟಿದೆ. ಭಾರೀ ದರ ಏರಿಕೆಯಾಗುವ ಮೂಲಕ ಜನಸಮಾನ್ಯರಿಗೆ ಬಿಸಿ ಮುಟ್ಟಿಸಿದೆ. ವಾಣಿಜ್ಯ…

ಹಣಕಾಸು ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಿಎಂ ಬೊಮ್ಮಾಯಿ : ಸರ್ಕಾರಿ ನೌಕರರ ವೇತನ ಶೇ.17ರಷ್ಟು ಹೆಚ್ಚಳಕ್ಕೆ ಆದೇಶ

4 years ago

7ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸರ್ಕಾರಿ ನೌಕರರು ಮುಷ್ಕರ ನಡೆಸುತ್ತಿರುವ ಹಿನ್ನೆಲೆ ಹಣಕಾಸು ಇಲಾಖೆ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಡೆಸುತ್ತಿದ್ದ ಸಭೆ ಅಂತ್ಯಗೊಂಡಿದ್ದು,…

ವೆದರ್ ಮಿರರ್ | 01-03-2023 |ಮೋಡದ ವಾತಾವರಣ | ಮಳೆ ಸಾಧ್ಯತೆ ಇದೆಯೇ?

4 years ago

02.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.ನಾಳೆಯಿಂದ ಬಿಸಿಲು…

ಮಾಜಿ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಬಿಜೆಪಿಗೆ ಸೇರ್ಪಡೆ ? |

4 years ago

ಮಾಜಿ ಪೊಲೀಸ್ ಕಮಿಷನರ್ , ಆಮ್‌ ಆದ್ಮಿ ಪಕ್ಷದ ನಾಯಕ ಭಾಸ್ಕರ್ ರಾವ್ ಅವರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕಳೆದ ವರ್ಷ ಐಪಿಎಸ್‌ ಅಧಿಕಾರಿ ಹುದ್ದೆಗೆ ರಾಜೀನಾಮೆ…

ಮುಳ್ಳು ಹಂದಿ ಬೇಟೆ – ಗುಹೆಯೊಳಗೆ ಬಾಕಿಯಾದ ಇಬ್ಬರು ಕೂಲಿಕಾರ್ಮಿಕರು ಸಾವು

4 years ago

ಬೇಟೆಯಾಡೋದು ಕಾನೂನಿಗೆ ವಿರುದ್ಧ ಎಂದು ತಿಳಿದಿದ್ದರು ಕಾಡು ಪ್ರಾಣಿಗಳನ್ನು ಮನಸ್ಸೋ ಇಚ್ಚೆ ಬೇಟೆಯಾಡುವ ಮಂದಿ ಅನೇಕರಿದ್ದಾರೆ. ಹೀಗೆ ಚಿಕ್ಕಮಗಳೂರಿನಲ್ಲಿ ಬೇಟೆಗೆಂದು ತೆರಳಿ ಇಬ್ಬರು ಯುವಕರು ತಮ್ಮ ಪ್ರಾಣವನ್ನೇ…

ಹಂಪಿ ಸ್ಮಾರಕದ ಮೇಲೆ ಹತ್ತಿ ಡ್ಯಾನ್ಸ್ ಮಾಡಿದ ಯುವಕ: ಭಾರತೀಯ ಪುರಾತತ್ವ ಸಮೀಕ್ಷೆ ನಿಯಮ ಉಲ್ಲಂಘನೆ : ಕೇಸ್ ದಾಖಲು

4 years ago

ಹಂಪಿಯು  ಭಾರತದ ಅತ್ಯಂತ ಪ್ರಸಿದ್ಧ ಪುರಾತತ್ವ ಕೇಂದ್ರಗಳಲ್ಲಿ ಒಂದಾಗಿದ್ದು ಇಲ್ಲಿಗೆ ಪ್ರತಿವರ್ಷ ಲಕ್ಷಾಂತರ ಪ್ರವಾಸಿಗರು, ಇತಿಹಾಸ ಪ್ರಿಯರು ಭೇಟಿ ನೀಡುತ್ತಾರೆ. ಹಂಪಿ ಪಟ್ಟಣ ಅತ್ಯಾಧುನಿಕ ಪಟ್ಟಗಳಿಂದ ದೂರದಲ್ಲಿರುವ…

ಮಹಿಳೆಯರಿಗೆ ಬಂಪರ್ ಆಫರ್ ನೀಡಿದ ರೈಲ್ವೇ ಇಲಾಖೆ : ಇನ್ನು ಮುಂದೆ ರೈಲಿನಲ್ಲಿ ರಾತ್ರಿ ಪ್ರಯಾಣ ಉಚಿತ

4 years ago

ರೈಲು ಪ್ರಯಾಣ ಅಂದ್ರೆ ಒಂಟಿ ಮಹಿಳೆಯರಿಗೆ ಯಾವತ್ತು ಕೊಂಚ ಭಯವೇ.. ಕೇಂದ್ರ ಸರ್ಕಾರ ಅನೇಕ ಸುಧಾರಣೆಗಳನ್ನು ತಂದಿದ್ದರು ಅಲ್ಲಿ ಇಲ್ಲಿ ಕೆಲವೊಂದು ಅಹಿತಕರ ಘಟನೆಗಳು ಕೇಳಿ ಬರುತ್ತಲೇ…

ದೆಹಲಿಯ ಶಿಕ್ಷಣ ಕ್ರಾಂತಿಯನ್ನು ಸಹಿಸದ ಕೇಂದ್ರ ಸರ್ಕಾರ‌ | ಅಭಿವೃದ್ಧಿ ರಾಜಕಾರಣ ಸಹಿಸದ ಬಿಜೆಪಿ | ದೆಹಲಿ ಉಪಮುಖ್ಯಮಂತ್ರಿ ಬಂಧನ ಖಂಡನೀಯ – ಆಮ್‌ ಆದ್ಮಿ ಪಾರ್ಟಿ |

4 years ago

ದೆಹಲಿ ಸಹಿತ ಪಂಜಾಬ್‌ನಲ್ಲಿ  ಆಮ್‌ ಆದ್ಮಿ ಪಕ್ಷವು ಅಭಿವೃದ್ಧಿ ಪರವಾಗಿರುವ ಕೆಲಸ ಮಾಡುತ್ತಿದೆ. ಇದನ್ನು ಸಹಿಸದ ಬಿಜೆಪಿ ಕೀಳುಮಟ್ಟದ ರಾಜಕೀಯ ಮಾಡುತ್ತಿದೆ ಎಂದು ಎಎಪಿ ರಾಜ್ಯ ಉಪಾಧ್ಯಕ್ಷ…

ದೆಹಲಿ ಉಪಮುಖ್ಯಮಂತ್ರಿ ಮನಿಶ್ ಸಿಸೋಡಿಯಾ ಬಂಧನಕ್ಕೆ ಎಎಪಿ ಖಂಡನೆ | ರಾಷ್ಟ್ರಪತಿಯವರಿಗೆ ಮನವಿ |

4 years ago

ಎಎಪಿ ಮುಖಂಡ,  ದೆಹಲಿ ಉಪಮುಖ್ಯಮಂತ್ರಿ ಮನಿಶ್ ಸಿಸೋಡಿಯಾ ಬಂಧನ ಖಂಡಿಸಿ ಆಮ್ ಆದ್ಮಿ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ರಾಷ್ಟ್ರಪತಿಯವರಿಗೆ ಜಿಲ್ಲಾಧಿಕಾರಿ ಮೂಲಕ ಆಮ್…