Advertisement

ಜಲಸಂರಕ್ಷಣೆಗೆ ಒಂದು ಮಾದರಿ | ಎರಡು ಗಂಟೆ ಕೆಲಸದಲ್ಲಿ ಪುಟಾಣಿ ಕಟ್ಟ | ಬಾವಿ ನೀರು ಏರಿಕೆ |

4 years ago

ಬೇಸಗೆ ಆರಂಭವಾಯಿತು. ಕೆರೆ, ಬಾವಿಯಲ್ಲಿ  ನೀರಿನ ಮಟ್ಟ ಕಡಿಮೆಯಾಗುವ ಹೊತ್ತು ಆರಂಭವಾಯಿತು. ಈಗ ಜಲಸಂರಕ್ಷಣೆಯ ಪಾಠಗಳು ಅಗತ್ಯವಾಗಿದೆ. ಇದಕ್ಕೆ ಮಾದರಿಯಾಗಿ ಇಲ್ಲೊಂದು ಪುಟ್ಟ ಕಟ್ಟ ರಚನೆ ಮಾಡಿ…

ಮೇ.3 | ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ

4 years ago

ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ 2023 ರ ಮೇ 3 ರಂದು ಬುಧವಾರ ಸಂಜೆ ಗಂಟೆ 6.30 ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಐವತ್ತೊಂದನೆ ವರ್ಷದ ಉಚಿತ…

ವೆದರ್‌ ಮಿರರ್‌ | 29-01-2023 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ರಾಜ್ಯದ ವಿವಿದೆಡೆ ಮೋಡದ ವಾತಾವರಣ |

4 years ago

31.01.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಜನವರಿ 31ರಂದು ಉತ್ತರ ಶ್ರೀಲಂಕಾ ತೀರಕ್ಕೆ ಅಪ್ಪಳಿಸುವ ಲಕ್ಷಣಗಳಿವೆ. ಜನವರಿ 30ರಿಂದ…

ಚುನಾವಣಾ ಕಣ | ಪುತ್ತೂರಿನಲ್ಲಿ ಆರಂಭವಾಗಿದೆ #PuttilaForPuttur ಟ್ವೀಟ್ ಅಭಿಯಾನ | ಭಾನುವಾರ ನಡೆಯಲಿದೆ ಟ್ವೀಟರ್ ಅಭಿಯಾನ |

4 years ago

ರಾಜ್ಯದಲ್ಲಿ ಚುನಾವಣಾ  ದಿನಗಳು ಹತ್ತಿರ ಬರುತ್ತಿವೆ. ಈಗ ಅಭಿವೃದ್ಧಿ, ಓಲೈಕೆ ಸೇರಿದಂತೆ ವಿವಿಧ ಪ್ರಯತ್ನಗಳು ನಡೆಯುತ್ತಿವೆ. ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಯಾಗುತ್ತಿದೆ. ಕೆಲವು ಕಡೆ ಅಭ್ಯರ್ಥು ಬದಲಾವಣೆ,…

ಗೋಕರ್ಣದ ಅಶೋಕೆಯಲ್ಲಿ ಸೇವಾಸೌಧದ ಸಮರ್ಪಣೆ | ಕರ್ತವ್ಯಗಳ ಬಗ್ಗೆ ತಿಳಿದುಕೊಂಡು ಕರ್ತವ್ಯಪರತೆಯಿಂದ ಕಾರ್ಯ ನಿರ್ವಹಿಸುವ ಪೀಳಿಗೆಯಾಗಿ ರೂಪುಗೊಳ್ಳಲಿ | ಬಿ.ಎಲ್.ಸಂತೋಷ್

4 years ago

ಇಡೀ ದೇಶಕ್ಕೇ ಚೈತನ್ಯ ಮೂಡಿಸುವ ಕೇಂದ್ರವಾಗಿ ವಿಷ್ಣುಗುಪ್ತ ವಿಶ್ವ ವಿದ್ಯಾನಿಲಯವು ಮುಂದಿನ ದಿನಗಳಲ್ಲಿ ಬೆಳಕಾಗಲಿ.. ಇಲ್ಲಿನ ಮಕ್ಕಳು ಕುಟುಂಬ, ಸಮಾಜ, ಭಾರತ, ವಿಶ್ವದಲ್ಲಿ ತಾವು ನಿರ್ವಹಿಸಬೇಕಾದ ಕರ್ತವ್ಯಗಳ…

ಆತ್ಮನಿರ್ಭರ ಭಾರತ ಯೋಜನೆಯ ಕನಸನ್ನು ಜಾರಿಗೊಳಿಸಲು ಕೃಷಿ ಆಧಾರಿತ ಆದಾಯದ ಅಗತ್ಯ |

4 years ago

ಭಾರತವು 'ಆತ್ಮನಿರ್ಭರ ಭಾರತ' (ಸ್ವಾವಲಂಬಿ) ದೃಷ್ಟಿಯನ್ನು ಅರಿತುಕೊಳ್ಳಲು ಎಡವುತ್ತಿದೆ. ಜಿಡಿಪಿಯಲ್ಲಿ ಕೃಷಿ ಮತ್ತು ಸಂಬಂಧಿತ ವಲಯಗಳ ಪಾಲು ಶೇ 24 ದಾಟಿದೆ ಎಂದು ಕೇಂದ್ರ ಸಚಿವ ನಿತಿನ್…

ಈ ವಾರದ ಕೌತುಕ | ಸಣ್ಣ ಕ್ಷುದ್ರಗ್ರಹದೊಂದಿಗೆ ಬಹಳ ಸಮೀಪದಲ್ಲಿ ಮುಖಾಮುಖಿಯಾಗಲಿರುವ ಭೂಮಿ…! |

4 years ago

"ಕ್ಷುದ್ರಗ್ರಹ 2023" ಎಂದು ಕರೆಯಲ್ಪಡುವ  ಭಾರೀ ಗಾತ್ರದ ಕ್ಷುದ್ರಗ್ರಹವು ಈ ವಾರ ಭೂಮಿಗೆ ಅತ್ಯಂತ ಸಮೀಪವಾಗಿ ಎದುರಾಗಲಿದೆ ಎಂದು ನಾಸಾ  ಭವಿಷ್ಯ ನುಡಿದಿದೆ. ಕ್ಷುದ್ರಗ್ರಹ 2023 ಎಂದು…

ಗೋಕರ್ಣ | ಸೇವಾಸೌಧ ಸಮರ್ಪಣೆ ಕ್ಷಣಗಣನೆ | ಜನಮನ ಸೆಳೆದ ಪಾಕವೈಭವ

4 years ago

ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರ ದೇವತೋಪಾಸನೆ, ತಪಸ್ಸು, ಸಚ್ಚಿಂತನೆ, ಕಾರ್ಯಾನ್ವಯದ ಉದ್ದೇಶದಿಂದ ಶಿಷ್ಯಭಕ್ತರು ಸುಮಾರು ಐದು ಕೋಟಿ ರೂಪಾಯಿ ಅಂದಾಜು ವೆಚ್ಚದಲ್ಲಿ ಅಶೋಕೆಯಲ್ಲಿ ನಿರ್ಮಿಸಿರುವ ವಿಶಿಷ್ಟ…

ಪಶುಪಾಲನಾ ನಿಗಮ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

4 years ago

ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್ (Bhartiya Pashupalan Nigam Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2826 ಟ್ರೇನರ್,…

ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಯ ಖಾತೆಯಿಂದ 4.15 ಲಕ್ಷ ರೂ. ಗುಳುಂ…! |

4 years ago

ಮೊಬೈಲ್ ಗೆ ಬಂದ ಪ್ಯಾನ್ ಅಪ್ಡೇಟ್ ಲಿಂಕ್ ಕ್ಲಿಕ್ ಮಾಡಿದ ದಾವಣಗೆರೆಯ ವ್ಯಕ್ತಿಯೊಬ್ಬರು 4.15 ಲಕ್ಷ ರೂ. ಕಳೆದುಕೊಂಡಿದ್ದಾರೆ. ಜನವರಿ 21ರಂದು ಘಟನೆ ನಡೆದಿದ್ದು, ಪೊಲೀಸ್ ಠಾಣೆಗೆ…