Advertisement

ವೆದರ್‌ ಮಿರರ್‌ | 23.01.2023 | ಮೋಡದ ವಾತಾವರಣ | ರಾಜ್ಯದ ಕೆಲವೆಡೆ ಸಾಮಾನ್ಯ ಮಳೆ ಸಾಧ್ಯತೆ

4 years ago

24.01.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ರಾತ್ರಿ ಮೋಡದ ವಾತಾವರಣ ಆರಂಭವಾಗುವ…

ಕಾಸರಗೋಡು | ಸಿಪಿಸಿಆರ್‌ಐ ನಿರ್ದೇಶಕರಾಗಿ ಡಾ. ಕೆ ಬಿ ಹೆಬ್ಬಾರ್

4 years ago

ಕಾಸರಗೋಡು ಸಿಪಿಸಿಆರ್‌ಐ ನಿರ್ದೇಶಕರಾಗಿ ಹಿರಿಯ ವಿಜ್ಞಾನಿ ಡಾ.ಕೆ.ಬಾಲಚಂದ್ರ ಹೆಬ್ಬಾರ್ ಅವರು ನೇಮಕವಾಗಿದ್ದು ಜ.23 ರಂದು ಅಧಿಕಾರ ಸ್ವೀಕರಿಸಲಿದ್ದಾರೆ. ಡಾ.ಕೆ.ಬಾಲಚಂದ್ರ ಹೆಬ್ಬಾರ್ ಅವರನ್ನು ಕೃಷಿ ವಿಜ್ಞಾನಿಗಳ ನೇಮಕಾತಿ ಮಂಡಳಿಯ…

ಗಿಡ ನೀಡಿ ಹಣ್ಣು ಖರೀದಿ | ಪುತ್ತೂರಿನ ಪುಟ್ಟ ಅಂಗಡಿಯ ದೊಡ್ಡ ಸಂದೇಶ |

4 years ago

ಗಿಡ ನೀಡಿ ಹಣ್ಣು ಖರೀದಿ..!. ಈ ಸಂಗತಿ ದೊಡ್ಡ ಕಂಪನಿಗಳಿಗೆ ಮಾತ್ರಾ ಸಾಧ್ಯ ಎನ್ನುವ ಭಾವನೆ ಹಲವು ಕಡೆ ಇದೆ. ಆದರೆ ಸಣ್ಣ ಸಣ್ಣ ಅಂಗಡಿಗಳೂ ದೊಡ್ಡ…

ಮೊಗ್ರ | ಕನ್ನಡ ದೇವತೆ ಅಜ್ಜಿ ದೈವದ ನೇಮ

4 years ago

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಶ್ರೀ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದ ಕಾಲಾವಧಿ ಜಾತ್ರೋತ್ಸವ ನಡೆಯಿತು. ಶನಿವಾರ ಬೆಳಗ್ಗೆ ಇತಿಹಾಸ…

ದಕ್ಷಿಣ ಕನ್ನಡ ಹಾಲು ಒಕ್ಕೂಟ | 1,89,806 ಲೀಟರ್ ಹಾಲು ಸಂಗ್ರಹಣೆ | ಹೈನುಗಾರರ ಹಿತಕ್ಕೆ ಪ್ರಯತ್ನ |

4 years ago

ದಕ್ಷಿಣ ಕನ್ನಡ ಜಿಲ್ಲಾ ಹಾಲು ಒಕ್ಕೂಟದ ವ್ಯಾಪ್ತಿಯಲ್ಲಿ ಪ್ರಸ್ತುತ 396 ಸಂಘಗಳ 35,707 ಸಕ್ರಿಯ ಸದಸ್ಯರಿಂದ 2,86,576 ಲೀಟರ್ ಹಾಲು ಸಂಗ್ರಹಣೆಯಾಗುತ್ತಿದೆ ಹಾಗೂ ಉಡುಪಿ ಜಿಲ್ಲೆಯಲ್ಲಿ 338…

ಜ.22 ರವರೆಗೆ ಬೀಚ್ ಉತ್ಸವ | ಭರದ ಸಿದ್ಧತೆ

4 years ago

ರಜತ ಮಹೋತ್ಸವದ ಅಂಗವಾಗಿ ಜಿಲ್ಲಾಡಳಿತದ ಆಯೋಜಕತ್ವದಲ್ಲಿ ಮಲ್ಪೆಯಲ್ಲಿ ಜ. 20ರಿಂದ 22ರ ವರೆಗೆ ನಡೆಯಲಿರುವ ಬೀಚ್‌ ಉತ್ಸವ-2023ಕ್ಕೆ ಭರದ ಸಿದ್ಧತೆಗಳು ನಡೆಯುತ್ತಿವೆ. ಕರಕುಶಲ ವಸ್ತುಗಳು ಸೇರಿದಂತೆ ಆಹಾರ…

ಬೆಂಗಳೂರು | ಮೊದಲ ಬಾರಿಗೆ ಸಂಜೆ ಅಂಚೆ ಕಚೇರಿ ಆರಂಭ

4 years ago

ಇದೇ ಮೊದಲ ಬಾರಿಗೆ ಸಂಜೆ ಅಂಚೆ ಕಚೇರಿ ಆರಂಭವಾಗಿದೆ. ರಾತ್ರಿ 9 ಗಂಟೆ ವರೆಗೆ ಆಧಾರ್ ತಿದ್ದುಪಡಿ ಸೇರಿದಂತೆ ಅಂಚೆ ಸೇವೆಗಳು ಲಭ್ಯ ಇರುತ್ತವೆ. ಬೆಂಗಳೂರಿನ ಮ್ಯೂಸಿಯಂ ರಸ್ತೆಯಲ್ಲಿ…

ಒಂಟೆ ಹಾಲು ಸಂಸ್ಕರಣಾ ಘಟಕ ಆರಂಭ

4 years ago

ಏಷ್ಯಾದ ಮೊದಲ ಡಿಯೋಡರೈಸ್ಡ್ ಒಂಟೆ ಹಾಲು ಸಂಸ್ಕರಣಾ ಘಟಕವು ಗುಜರಾತ್‌ನ ಕಛ್‌ನ ಚಂದ್ರನಿ ಗ್ರಾಮದಲ್ಲಿ ಕಾರ್ಯಾರಂಭಗೊಂಡಿದೆ. ಈಗ ಒಂಟೆ ಸಾಕಾಣಿಕೆದಾರರ ಆದಾಯ ಮತ್ತು ಜೀವನ ಪರಿಸ್ಥಿತಿಗಳು ಸುಧಾರಿಸುತ್ತಿವೆ.…

88 ವರ್ಷದ ಅಜ್ಜನಿಗೆ ಒಲಿದ 5 ಕೋಟಿ ಮೊತ್ತದ ಲಾಟರಿ…!

4 years ago

88 ವರ್ಷ ಪ್ರಾಯದ ವೃದ್ಧರೊಬ್ಬರಿಗೆ ತಮ್ಮ ಇಳಿವಯಸ್ಸಿನಲ್ಲಿ ಲಕ್ಷ್ಮಿ ಒಲಿದಿದ್ದಾಳೆ. ಮಹಂತ್ ದ್ವಾರಕಾ ದಾಸ್ ಎಂಬ ವೃದ್ಧರಿಗೆ ಬರೋಬ್ಬರಿ 5 ಕೋಟಿ ಮೊತ್ತದ ಲಾಟರಿ ಹೊಡೆದಿದ್ದು, ಫುಲ್…

ಗ್ರಾಮೀಣ ಭಾಗಕ್ಕೆ ಉಚಿತವಾಗಿ ಕೋಳಿ ಮರಿಗಳನ್ನು ವಿತರಿಸಲು ಸರ್ಕಾರ ಚಿಂತನೆ

4 years ago

ಗ್ರಾಮೀಣ ಪ್ರದೇಶದ ಬಡ ಕುಟುಂಬದವರನ್ನು ಆರ್ಥಿಕವಾಗಿ ಸದೃಢಗೊಳಿಸಲು ಮತ್ತು ಅಪೌಷ್ಟಿಕತೆ ಹೋಗಲಾಡಿಸುವ ಉದ್ದೇಶದಿಂದ ಉಚಿತವಾಗಿ ಕೋಳಿ ಮರಿಗಳನ್ನು ವಿತರಿಸಲು ಸರ್ಕಾರ ಮುಂದಾಗಿದೆ. ಪಶುಪಾಲನಾ ಮತ್ತು ಪಶು ವೈದ್ಯ ಸೇವಾ…