ಶಾಲೆಗೆ ಹೊರಡಲು ಸಿದ್ದನಾಗುತ್ತಿದ್ದ ಬಾಲಕನೊಬ್ಬ ಹೃದಯಾಘಾತಕ್ಕೆ ತುತ್ತಾಗಿ ಮೃತಪಟ್ಟ ಘಟನೆ ಸುರತ್ಕಲ್ ಬಳಿ ನಡೆದಿದೆ. ಕೃಷ್ಣಾಪುರ 7ನೇ ಬ್ಲಾಕ್ ನಿವಾಸಿ ಮೊಹಮ್ಮದ್ ಹಸೀಮ್ (17) ಮೃತ ಬಾಲಕ. ಬೆಳಗ್ಗೆ…
ಬಾರ್ಡರ್ ರೋಡ್ ಆರ್ಗನೈಸೇಶನ್ (BRO) 567 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಫೆಬ್ರವರಿ 13, 2023 ರೊಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿ…
ರಿಷಬ್ ಶೆಟ್ಟಿ ನಟನೆಯ ಕಾಂತಾರ ಸಿನಿಮಾ ದಾಖಲೆ ಬರೆದಿದೆ. ಇದೀಗ ಈ ಸಿನಿಮಾಕ್ಕೆ 2 ಆಸ್ಕರ್ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದೆ. ಹೊಂಬಾಳೆ ಫಿಲ್ಫ್ ಮಹತ್ವದ ವಿಚಾರ ಹಂಚಿಕೊಂಡಿದ್ದು, ಉತ್ತಮ…
ರಬ್ಬರ್ ಬೆಲೆ ಕುಸಿತ ಹಾಗೂ ಇತರ ಸಮಸ್ಯೆಗಳ ಬಗ್ಗೆ ನಿಯೋಗವು ಬೆಂಗಳೂರಿನಲ್ಲಿ ತೋಟಗಾರಿಕೆ ಸಚಿವ ಮುನಿರತ್ನ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿ ಕೇರಳ ಮಾದರಿಯಲ್ಲಿ ಕರ್ನಾಟಕದಲ್ಲೂ…
ಸುಳ್ಯ ಬಹುನಿರೀಕ್ಷಿತ ಯೋಜನೆಗೆ ಜ.10 ರಂದು ಶಂಕುಸ್ಥಾಪನೆ ನಡೆಯಲಿದೆ. ಅನೇಕ ವರ್ಷಗಳಿಂದ ಸುಳ್ಯದ ವಿದ್ಯುತ್ ಸಮಸ್ಯೆ ನಿವಾರಣೆಗೆ ಇದೀಗ ಕಾಲ ಕೂಡಿಬಂದಿದೆ. ಇಂಧನ ಸಚಿವ ಸುನಿಲ್ ಕುಮಾರ್…
ಬಾಂಗ್ಲಾದೇಶದಿಂದ ಭಾರತಕ್ಕೆ ಅಕ್ರಮವಾಗಿ ಸಾಗಾ ಮಾಡುತ್ತಿದ್ದ ಅಡಿಕೆಯನ್ನು ಗಡಿ ಭದ್ರತಾ ಪಡೆ ಹಾಗೂ ಮೇಘಾಲಯ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ವಶಕ್ಕೆ ಪಡೆದಿದ್ದಾರೆ. ಸುಮಾರು 24 ಲಕ್ಷ ರೂಪಾಯಿ…
ಮಂಗಳೂರು ಲಾಲ್‍ಬಾಗ್‍ನಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಇದೇ ಜ.12ರ ಗುರುವಾರ ಬೆಳಿಗ್ಗೆ 10ರಿಂದ ಮಧ್ಯಾಹ್ನ 1.30ರವರೆಗೆ ಫ್ಲಿಪ್‍ಕಾರ್ಟ್ ವತಿಯಿಂದ ನೇರ ಸಂದರ್ಶನ ಆಯೋಜಿಸಲಾಗಿದೆ. ದಕ್ಷಿಣ ಕನ್ನಡ,…
ನವದೆಹಲಿ ಚಳಿ ಹೆಚ್ಚಾದ ಹಿನ್ನೆಲೆಯಲ್ಲಿ ಜ.15 ವರೆಗೆ ಖಾಸಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಬಗ್ಗೆ ಶಿಕ್ಷಣ ನಿರ್ದೇಶನಾಲಯ ಭಾನುವಾರ ಆದೇಶ ಹೊರಡಿಸಿದೆ. ನವದೆಹಲಿ ಕೆಲವು…
ಮಂಗಳೂರು ಜಿಲ್ಲೆಯ ತೊಕ್ಕೊಟ್ಟುವಿನಿಂದ ಕುತ್ತಾರು ಕಡೆಗೆ ಬರುತ್ತಿದ್ದ ಬೈಕ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದ. ಆಸ್ಪತ್ರೆಗೆ ದಾಖಲಾದ ಬಳಿಕ…
ಮನೆಯ ಒಳಗೆ ಚಿರತೆ ನುಗ್ಗಿ ಆತಂಕ ಸೃಷ್ಠಿಸಿದ ಘಟನೆ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಹೋಬಳಿ ಮುದ್ದಲಿಂಗನದೊಡ್ಡಿ ಗ್ರಾಮದಲ್ಲಿ ನಡೆದಿದೆ. ಮನೆಯಲ್ಲಿದ್ದ ದಂಪತಿಗಳು ಪ್ರಾಣಪಾಯದಿಂದ ಪಾರಾಗಿದ್ದಾರೆ. ರಾಜ್ಯ ಹೆದ್ದಾರಿ…