ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಮಠಾಕೇರಿಯ ಕ್ರಾಸ್ ಸಮೀಪ ಕುಡಿಯುವ ನೀರಿನ ಎರಡು ಬಾವಿಗಳಲ್ಲಿ ಡೀಸೆಲ್ ಪತ್ತೆಯಾಗಿದೆ. ಮಠಾಕೇರಿಯ ಗಣಪತಿ ಕಿಣಿ ಮತ್ತು ಸಂತೋಷ್ ನಾಯ್ಕ್ ಅವರ ಮಾಲೀಕತ್ವದ…
ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮನೆ ಬಾಗಿಲಲ್ಲೇ ತೆರಿಗೆ ಪಾವತಿಗೆ ತಂತ್ರಾಂಶ ಅಭಿವೃದ್ದಿಪಡಿಸಲಾಗುತ್ತಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪಂಚತಂತ್ರ ಮೊಬೈಲ್ ಆಪ್ ಸಿದ್ದಪಡಿಸುತ್ತಿದ್ದು, ಶೀಘ್ರದಲ್ಲಿಯೇ ಸಿಬ್ಬಂದಿ…
ಸಹಾಯಧನದಲ್ಲಿ ಮಿಶ್ರ ತಳಿ ಹಸು, ಸುಧಾರಿತ ತಳಿ ಎಮ್ಮೆ ಘಟಕ ಹಾಗೂ ಕುರಿ, ಮೇಕೆ ಘಟಕ ವಿತರಣೆಗೆ ಡಿ.30ರೊಳಗೆ ಅರ್ಜಿ ಆಹ್ವಾನಿಸಲಾಗಿದೆ. ಹಸು, ಎಮ್ಮೆ ಘಟಕ ವೆಚ್ಚ…
06.12.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. ಕೊಡಗು,…
ಅಡಿಕೆ(Arecanut) ಕಳ್ಳಸಾಗಣೆ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯವು (ಇಡಿ) ಮಹಾರಾಷ್ಟ್ರದಲ್ಲಿ 11.5 ಕೋಟಿ ರೂಪಾಯಿ ಮೌಲ್ಯದ 288 ಮೆಟ್ರಿಕ್ ಟನ್ ಅಡಿಕೆ ಹಾಗೂ 16.5 ಲಕ್ಷ…
ರಾಜ್ಯದ ವಿಕಲಚೇತನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ, ವಿಶ್ವ ವಿಕಲಚೇತನರ ದಿನದಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ವಿಶೇಷ ಆರೋಗ್ಯ ವಿಮೆಯನ್ನು ಘೋಷಣೆ ಮಾಡಿದ್ದಾರೆ. ಈ ಮೂಲಕ ವಿಕಲಚೇತನರಿಗೆ 5 ಲಕ್ಷ…
ಕೇಂದ್ರೀಯ ವಿದ್ಯಾಲಯ ಸಂಘಟನೆ ವಿವಿಧ ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು kvsangathan.nic.in ನಲ್ಲಿ ಕೆವಿಎಸ್ ನ ಅಧಿಕೃತ…
ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್ 2023ರ ಜನವರಿಯಿಂದ ಎಲ್ಲಾ ಮಾದರಿಗಳಲ್ಲಿ ತನ್ನ ಕಾರುಗಳ ಬೆಲೆಯನ್ನ ಹೆಚ್ಚಿಸುವುದಾಗಿ ಶುಕ್ರವಾರ ಹೇಳಿದೆ. ಒಟ್ಟಾರೆ ಹಣದುಬ್ಬರದಿಂದ ಪ್ರೇರಿತವಾದ ಹೆಚ್ಚಿದ ವೆಚ್ಚದ ಒತ್ತಡದಿಂದಾಗಿ…
ವೈದ್ಯಕೀಯ ವಿದ್ಯಾರ್ಥಿಗಳು ಜೀನ್ಸ್ ಹಾಗೂ ಟೀ ಶರ್ಟ್ ಧರಿಸುವಂತಿಲ್ಲ ಎಂದು ಯಾವುದೇ ಆದೇಶ ಮಾಡಿಲ್ಲ ಎಂದು ಆಂಧ್ರಪ್ರದೇಶದ ರಾಜ್ಯ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ ಸ್ಪಷ್ಟಪಡಿಸಿದೆ. ಕೆಲವು ವಿದ್ಯಾರ್ಥಿಗಳು, ವೈದ್ಯರು…
ಶಿವಮೊಗ್ಗದಲ್ಲಿ ಶನಿವಾರ ಶಿವಮೊಗ್ಗ ಕರ್ನಾಟಕ ಸಂಘದ ವಾರ್ಷಿಕ ಕಾರ್ಯಕ್ರಮದ ಸಮಾರಂಭದಲ್ಲಿ ಸುಳ್ಯ ತಾಲೂಕಿನ ಕಲ್ಮಡ್ಕದ ಡಾ. ದೀಪಾ ಫಡ್ಕೆ ಅವರಿಗೆ ಶಿವಮೊಗ್ಗ ಕರ್ನಾಟಕ ಸಂಘದ ಪುಸ್ತಕ ಬಹುಮಾನ- ಹಾ.ಮಾ.ನಾಯಕ…