Advertisement

ಗಾಳಿಪಟದ ದಾರ ಕುತ್ತಿಗೆಗೆ ಸಿಲುಕಿ ಮೃತಪಟ್ಟ ಬಾಲಕ |

4 years ago

ಗಾಳಿಪಟದ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬಾಲಕ ಮೃತಪಟ್ಟ ಘಟನೆಯೊಂದು ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹತ್ತರಗಿ ಗ್ರಾಮದ ಹಳೇ ಗಾಂಧಿನಗರದಲ್ಲಿ ನಡೆದಿದೆ. ಹತ್ತರಗಿ ಗ್ರಾಮದ ವರ್ಧನ್​…

ವ್ಯಕ್ತಿ ಹಾಗೂ ಜಾನುವಾರು ಬಲಿ ತೆಗೆದ ಚಿರತೆ ಸೆರೆ | ನಿಟ್ಟುಸಿರು ಬಿಟ್ಟ ಜನತೆ |

4 years ago

ವ್ಯಕ್ತಿ ಹಾಗೂ ಜನುವಾರುವನ್ನು ಬಲಿ ತೆಗೆದಿದ್ದ ಚಿರತೆಯನ್ನು(Leopard) ಕೊನೆಗೂ ಸೆರೆ ಹಿಡಿಯಲಾಗಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಎಲ್ಲೇಮಾಳದ ಮಲ್ಲಯ್ಯನಪುರ ಬೀಟ್ ನಲ್ಲಿ ಚಿರತೆಯನ್ನು ಸೆರೆ ಹಿಡಿಯಲಾಗಿದೆ. ಒಂದು…

ಬಿಎಂಟಿಸಿ ಬಸ್ ಹರಿದು ಮೃತಪಟ್ಟ ವಿದ್ಯಾರ್ಥಿನಿ ಕುಟುಂಬಕ್ಕೆ 1.5 ಕೋಟಿ ರೂ. ಪರಿಹಾರಕ್ಕೆ ಒತ್ತಾಯ

4 years ago

ಬಿಎಂಟಿಸಿ(BMTC) ಬಸ್ ಹರಿದು ಮೃತಪಟ್ಟ ವಿದ್ಯಾರ್ಥಿನಿ ಕುಟುಂಬಕ್ಕೆ ಒಂದೂವರೆ ಕೋಟಿ ರೂ. ಪರಿಹಾರ ನೀಡಬೇಕು ಎಂದು ಬೆಂಗಳೂರು ವಿಶ್ವ ವಿದ್ಯಾಲಯದ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ. ಕೆಲ ದಿನಗಳ ಹಿಂದೆ…

ದೇವರ ಮೂರ್ತಿ ಮೇಲೆ ಪಾದವಿಟ್ಟು ಪೂಜೆ ಮಾಡಿದ ಅರ್ಚಕ | ಭಕ್ತರ ಅಸಮಾಧಾನದ ಬಳಿಕ ಕ್ಷಮೆಯಾಚಿಸಿದ ಅರ್ಚಕ |

4 years ago

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಕತ್ತಿಗೆ ಗ್ರಾಮದಲ್ಲಿ ಅರ್ಚಕ ಮಹೇಶ್ವರಯ್ಯ ಆಂಜನೇಯ ಸ್ವಾಮಿ ಮೂರ್ತಿಯ ಮೇಲೆ ಕಾಲಿಟ್ಟು ಪೂಜೆ ಮಾಡಿದ್ದರು. ಈ ವಿಡಿಯೋ ವೈರಲ್‌ ಆಗುತ್ತಿದ್ದಂತೆಯೇ ಭಕ್ತರು…

ಪಟಾಕಿ ವ್ಯಾಪಾರಿ ಕಾರನ್ನು ಅಡ್ಡಗಟ್ಟಿ ಹಣ ದೋಚಿ ದುಷ್ಕರ್ಮಿಗಳು ಪರಾರಿ | ಬೆಂಗಳೂರು ಬಳಿ ಘಟನೆ |

4 years ago

ಪಟಾಕಿ ವ್ಯಾಪಾರಿಯ ಕಾರನ್ನು ಅಡ್ಡಗಟ್ಟಿ 20 ಲಕ್ಷ ರೂಪಾಯಿ ಹಣವನ್ನು ದೋಚಿ ಪರಾರಿಯಾದ ಘಟನೆ ಬೆಂಗಳೂರಿನ ಅತ್ತಿಬೆಲೆ ಟೋಲ್ ಬಳಿಯ ಹೆದ್ದಾರಿಯಲ್ಲಿ ನಡೆದಿದೆ. ಪಟಾಕಿ ವ್ಯಾಪಾರಿ ಚಂದ್ರಶೇಖರ್…

ವೆದರ್‌ ಮಿರರ್‌ | 25 -10 -2022 | ರಾಜ್ಯದಾದ್ಯಂತ ಒಣ ಹವೆ |

4 years ago

26.10.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ. ಬಂಗಾಳಕೊಲ್ಲಿಯ ಚಂಡಮಾರುತವು ಶಿಥಿಲಗೊಳ್ಳುತ್ತಿದ್ದು, ಇನ್ನೊಂದು ದಿನದಲ್ಲಿ ತನ್ನ ಪ್ರಭಾವವನ್ನು ಸಂಪೂರ್ಣ ಕಳೆದುಕೊಳ್ಳಲಿದೆ. ಈಗಿನ…

ವಿಪರೀತ ಅಡಿಕೆ ಕಳ್ಳಸಾಗಾಣಿಕೆ | ತ್ರಿಪುರಾ-ಮಿಜೋರಾಂನಲ್ಲೂ ಅಡಿಕೆ ಬೆಳೆಗಾರರಿಗೆ ಸಂಕಷ್ಟ | ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಮಧ್ಯಪ್ರವೇಶಕ್ಕೆ ಒತ್ತಾಯ |

4 years ago

ತೈವಾನ್, ಥೈಲ್ಯಾಂಡ್, ಮ್ಯಾನ್ಮಾರ್ ಮೊದಲಾದ ದೇಶಗಳಿಂದ ಅಡಿಕೆ ಕಳ್ಳಸಾಗಾಣಿಗೆ ಅವ್ಯಾಹತವಾಗಿ ನಡೆಯುತ್ತಿರುವ ಕಾರಣದಿಂದ ತ್ರಿಪುರಾ ಹಾಗೂ ಮಿಜೋರಾಂ ಅಡಿಕೆ ಬೆಳೆಗಾರರಿಗೂ(Arecanut Growers)  ಈಗ ಸಂಕಷ್ಟ ಎದುರಾಗಿದೆ. ಹೀಗಾಗಿ…

ಶಿವಮೊಗ್ಗದಲ್ಲಿ ಮತ್ತೆ ಗಲಾಟೆ | ಕೊಲೆಯಾದ ಹರ್ಷ ನಿವಾಸದ ಬಳಿ ದುಷ್ಕರ್ಮಿಗಳಿಂದ ಬೆದರಿಕೆ | ಯುವಕನಿಗೆ ಹಲ್ಲೆ |

4 years ago

ಶಿವಮೊಗ್ಗದಲ್ಲಿ(shivamogga) ಇತ್ತೀಚೆಗೆ ಕೊಲೆಯಾದ ಹರ್ಷ(Harsha) ನಿವಾಸದ ಬಳಿ  ದುಷ್ಕರ್ಮಿಗಳು ಅವಾಚ್ಯ ಪದ ಬಳಸಿ ಗಲಾಟೆ ನಡೆಸಿದ್ದು, ಈ ಸಂದರ್ಭ ಯುವನೊಬ್ಬನಿಗೆ ಗಾಯವಾಗಿದೆ.  ಹೀಗಾಗಿ ಅಶಾಂತಿ ಉಂಟಾಗಿ ಶಿವಮೊಗ್ಗದಲ್ಲಿ…

ಡಿ. ವೀರೇಂದ್ರ ಹೆಗ್ಗಡೆಯವರ 55ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವ | ಧರ್ಮಸ್ಥಳದಿಂದ ಹೊಸ ಯೋಜನೆಗಳು ಪ್ರಕಟ

4 years ago

ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ 55ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವದ ಪ್ರಯುಕ್ತ ಧರ್ಮಸ್ಥಳದಿಂದ ಹೊಸ ಯೋಜನೆಗಳನ್ನು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಪ್ರಕಟಿಸಿದರು. ಗ್ರಾಮೀಣ ಪ್ರದೇಶಗಳಲ್ಲಿ ಆಪತ್ತು…

ದೀಪಾವಳಿ | ದೀಪಗಳಿಂದ ಕಂಗೊಳಿಸಿದ ಜನರ ಸೇತುವೆ | ಸೇತುವೆಯ ಮೂಲಕ ಶಾಶ್ವತ ಬೆಳಕಿನ ಆಶಯ |

4 years ago

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರದ ಬಳಿ ಜನರು ಹಾಗೂ ವಿವಿಧ ಗಣ್ಯರ ಸಹಕಾರದೊಂದಿಗೆ ಜನರಿಂದಲೇ ರಚನೆಯಾದ ಗ್ರಾಮಸೇತು ಬಳಿ ದೀಪಾವಳಿ ಆಚರಣೆ ನಡೆಯಿತು. ಸತತವಾಗಿ ಮೂರನೇ…