Advertisement

ಉತ್ತರ ಪ್ರದೇಶದ ಮಾಜಿ ಸಿಎಂ ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ವಿಧಿವಶ

4 years ago

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್(82) ಸೋಮವಾರ ವಿಧಿವಶರಾದರು. ಅವರು ಹಲವು ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ವಯೋಸಹಜ ಸಮಸ್ಯೆಯಿಂದ ಬಳಲುತ್ತಿದ್ದ…

ಅನಂತಪುರ ದೇವಾಲಯದ ಮೊಸಳೆ ಬಬಿಯಾ ಇನ್ನಿಲ್ಲ |

4 years ago

ಶ್ರದ್ಧೆ ಹಾಗೂ ನಂಬಿಕೆಯ ಪ್ರತಿರೂಪವಾಗಿದ್ದ ಕಾಸರಗೋಡು ಜಿಲ್ಲೆಯ ಕುಂಬಳೆ‌ ಬಳಿಯ ಅನಂತ ಪದ್ಮನಾಭ ಸ್ವಾಮಿ ಕ್ಷೇತ್ರದ ಮೊಸಳೆ ಬಬಿಯಾ ಭಾನುವಾರ ರಾತ್ರಿ ದೈವೈಕ್ಯವಾಗಿದೆ. Kumbale Ananthapura Temple…

ಅ.10 | ಬೆಳ್ಳಾರೆಯಲ್ಲಿ ವೇದಾಮೃತ ಚಿಕಿತ್ಸಾಲಯ ಆರಂಭ | ಪಾರಂಪರಿಕ ಆಯುರ್ವೇದ ಔಷಧಿ ಇಲ್ಲಿ ಲಭ್ಯ |

4 years ago

ಸುಳ್ಯ ತಾಲೂಕಿನ ಬೆಳ್ಳಾರೆಯ ಕೆಳಗಿನ ಪೇಟೆ ಸಿ.ಎ.ಬ್ಯಾಂಕಿನ ಹತ್ತಿರ ಹರ್ಷ ಕಾಂಪ್ಲೆಕ್ಸ್ ನಲ್ಲಿ ಡಾ| ಕಾವ್ಯಾ ಜೆ.ಎಚ್ ಅವರ ವೇದಾಮೃತ ಆಯುರ್ವೇದ ಚಿಕಿತ್ಸಾಲಯವು ಅ.10 ರಂದು ಶುಭಾರಂಭಗೊಳ್ಳಲಿದೆ.…

ಬಾಳಿಲದಲ್ಲಿ ಡಾ.ಪಿಜಿಎಸ್‌ ಪ್ರಕಾಶ್‌ ಸಂಸ್ಮರಣೆ | ಸ್ವಯಂಪ್ರೇರಿತ ರಕ್ತದಾನ ಶಿಬಿರ |

4 years ago

ಬಾಳಿಲ ಮುಪ್ಪೇರ್ಯ ಸಾರ್ವಜನಿಕ ಶ್ರೀ ದೇವತಾರಾಧನಾ ಸಮಿತಿಯಿಂದ ಜನಾನುರಾಗಿ ವೈದ್ಯ ಡಾ.ಪಿಜಿಎಸ್‌  ಪ್ರಕಾಶ್‌ ಅವರ ಸಂಸ್ಮರಣೆ ಹಾಗೂ ಜಿಲ್ಲಾ ವೆನ್ಲಾಕ್‌ ಆಸ್ಪತ್ರೆ ಪ್ರಾದೇಶಿಕ ರಕ್ತಪೂರಣ ಕೇಂದ್ರದ ಸಹಭಾಗಿತ್ವದಲ್ಲಿ ಸ್ವಯಂಪ್ರೇರಿತ…

ಕೃಷಿಕನ ಸಂಶೋಧನೆಗೆ ಸಿಗುವ ಸಂಮಾನ ಯಾವುದು ? | ಕೃಷಿಕ ಪವನ ವೆಂಕಟ್ರಮಣ ಭಟ್‌ ಹೇಳಿದ್ದು ಹೀಗೆ.. | ಸಂಮಾನ ಮಾಡದೇ ಇದ್ದರೂ ಅವಮಾನ ಮಾಡಬೇಡಿ…. ! |

4 years ago

ಭಾರತೀಯ ಕಿಸಾನ್ ಸಂಘದ ವತಿಯಿಂದ ಸುಳ್ಯ ತಾಲೂಕು ಘಟಕದ ವತಿಯಿಂದ ಬಲರಾಮ ಜಯಂತಿ ಹಾಗೂ ವಾರ್ಷಿಕೋತ್ಸವ ಕಾರ್ಯಕ್ರಮ ಸುಳ್ಯ ತಾಲೂಕಿನ ಬಾಳಿಲ ವಿದ್ಯಾಬೋಧಿನೀ ಪ್ರಾಥಮಿಕ ಶಾಲಾ ಆವರಣದಲ್ಲಿ…

ವೆದರ್‌ ಮಿರರ್‌ | 09 -10 -2022 | ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆ ನಿರೀಕ್ಷೆ |

4 years ago

10.10.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ವಾತಾವರಣ ಹೇಗಿರುತ್ತೆ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ…

ಸುಳ್ಯ | ಕಾರಿನಲ್ಲಿ ಮೃತದೇಹ ಪತ್ತೆ |

4 years ago

ಸುಳ್ಯದ ಸರ್ಕಾರಿ ಆಸ್ಪತ್ರೆಯ ಬಳಿ ನಿಂತಿದ್ದ ಕಾರಿನಲ್ಲಿ ಮೃತದೇಹ ಪತ್ತೆಯಾಗಿದೆ. ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಮೃತದೇಹವು ಪೆರಾಜೆಯ ಪೆರಂಗಜೆ ಗೌರೀಶ(30) ಎಂಬವರದು ಎಂದು ತಿಳಿದುಬಂದಿದೆ. ಸುಮಾರು ನಾಲ್ಕು…

ರೈತರ ಆರೋಗ್ಯ ಕಾಳಜಿ | ನ.1 ರಂದು ಯಶಸ್ವಿನಿ ಯೋಜನೆಗೆ ಚಾಲನೆ |

4 years ago

ರೈತರ ಆರೋಗ್ಯ ಸೌಲಭ್ಯ ನೀಡುವ ಸಲುವಾಗಿ ರಾಜ್ಯ ಸರ್ಕಾರದ ವತಿಯಿಂದ ಯಶಸ್ವಿನಿ ಯೋಜನೆಗೆ ನವಂಬರ್ 1ರಂದು ಚಾಲನೆ ನೀಡಲಾಗುತ್ತದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನ…

ಸಂಪಾಜೆ | ಮಹಮ್ಮದ್ ಪೈಗಂಬರ್ ಜನ್ಮದಿನಾಚರಣೆ ಪ್ರಯುಕ್ತ ವಿದ್ಯಾರ್ಥಿಗಳಿಗೆ ಸ್ಫರ್ಧಾ ಕಾರ್ಯಕ್ರಮ

4 years ago

ಸಂಪಾಜೆ ಪೇರಡ್ಕ ಗೂನಡ್ಕದಲ್ಲಿ ಮುಹಮ್ಮದ್ ಪೈಗಂಬರ್ ರವರ ಜನ್ಮದಿನಾಚರಣೆ ಪ್ರಯುಕ್ತ ಶಮೀಮೆ ಮದೀನಾ ಮದರಸ, ವಿದ್ಯಾರ್ಥಿಗಳಿಂದ ಕಲಾ ಸಾಹಿತ್ಯ ಸ್ಪರ್ಧೆಗೆ ಚಾಲನೆ ನೀಡಲಾಯಿತು. ತೆಕ್ಕಿಲ್ ಮಹಮ್ಮದ್ ಹಾಜಿ…

ರಾಜ್ಯದಲ್ಲಿ ಹಸುಗಳಿಗೆ ಕಾಣಿಸಿಕೊಂಡ ವೈರಸ್ ಜ್ವರ|

4 years ago

ದೇಶದ‌ ವಿವಿದೆಡೆ ಹಸುಗಳಿಗೆ ಕಂಡುಬಂದಿದ್ದ ಲಂಪಿ‌ ವೈರಸ್ ರಾಜ್ಯದಲ್ಲೂ ಕಾಣಿಸಿಕೊಂಡಿದೆ. ಚಿಕ್ಕಬಳ್ಳಾಪುರ ಪ್ರದೇಶದಲ್ಲಿ ಹಲವು ಕಡೆ ಈ ರೋಗ ಕಾಣಿಸಿಕೊಂಡ ಬಗ್ಗೆ ವರದಿಯಾಗಿದೆ. ರಾಜಸ್ಥಾನದಲ್ಲಿ 11 ಲಕ್ಷ…