ಉಡುಪಿ ಜಿಲ್ಲೆಯ ಉಪ್ಪುಂದ ಗ್ರಾಮದಲ್ಲಿ ಸಂಜೀವಿನಿ ಸಂತೆ ನಡೆಯಿತು. ಗ್ರಾಮೀಣ ಭಾಗದ ಮಹಿಳೆಯರು ತಯಾರಿಸಿದ ಉತ್ಪನ್ನಗಳನ್ನು ಮಧ್ಯವರ್ತಿಗಳ ಹಾವಳಿ ಇಲ್ಲದೆ ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡುವ ಉದ್ದೇಶದಿಂದ…
ಮಾವು ಬೆಳೆಗಾರರಿಗಾಗಿ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ತೋಟಗಾರಿಕೆ ಕಚೇರಿ ಸಮೀಪದ ಮಾರುತಿ ಸಭಾ ಭವನದಲ್ಲಿ ನಾಳೆ ಮಾವು ಬೆಳೆ ವಿಮೆ ಹಾಗೂ ಸಮಗ್ರ ಬೆಳೆ ನಿರ್ವಹಣೆಯ…
ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆ ಮತ್ತು ಏಕಬೆಳೆ ಕೃಷಿಯಿಂದ ಭಾರತದ ಮಣ್ಣಿನ ಆರೋಗ್ಯ ಗಂಭೀರವಾಗಿ ಕುಸಿಯುತ್ತಿದ್ದು, ಇದು ಕೃಷಿ ಉತ್ಪಾದನೆ ಮತ್ತು ಆಹಾರ ಭದ್ರತೆಗೆ ಎಚ್ಚರಿಕೆಯ ಸಂಕೇತವಾಗಿದೆ.…
ದಕ್ಷಿಣ–ಪೂರ್ವ ಏಷ್ಯಾ ಪ್ರದೇಶದಲ್ಲಿ ಅಡಿಕೆ (Arecanut) ಬಳಕೆಯಿಂದ ಉಂಟಾಗುವ ಆರೋಗ್ಯ ಸವಾಲುಗಳು ಹಾಗೂ ಅವುಗಳನ್ನು ನಿಯಂತ್ರಿಸುವ ನೀತಿ ಹಾಗೂ ಕ್ರಮಗಳ ಪರಿಣಾಮಕಾರಿ ಅನುಷ್ಠಾನ ಕುರಿತು ಚರ್ಚಿಸಲು, ವಿಶ್ವ…
ಕಾಡಿನಿಂದ ಬೆಟಲ್ ನಟ್ (ಅಡಿಕೆ) ತೋಟಗಳಿಗೆ ಭೂಮಿ ಬದಲಾಯಿಸುವಲ್ಲಿ, ಮಣ್ಣಿನ ನೀರು ಹಿಡಿಯುವ ಸಾಮರ್ಥ್ಯವು ಕಡಿಮೆಯಾಗುತ್ತದೆ ಎಂಬುದು ಸಂಶೋಧನೆ ಸ್ಪಷ್ಟಪಡಿಸಿದೆ. ಇದರಿಂದ ಭೂಮಿಯ ಜಲ ನೀರಿನ ಲಭ್ಯತೆ…
ರೈತರಿಗೆ ಗುಣಮಟ್ಟದ ಬೀಜಗಳ ಭರವಸೆ ನೀಡುವ ಹಾಗೂ ನಕಲಿ ಬೀಜ ಮಾರುಕಟ್ಟೆಗೆ ಕಡಿವಾಣ ಹಾಕುವ ಉದ್ದೇಶದಿಂದ ಸೀಡ್ ಆಕ್ಟ್–2026ಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಈ ಕುರಿತು…
ಮಿಜೋರಾಂ ಸರ್ಕಾರವು ರಬ್ಬರ್ ಕೃಷಿಯನ್ನು ಮುನ್ನೆಲೆಗೆ ತಂದು ರೈತರಿಗೆ ಆರ್ಥಿಕ ಶಕ್ತಿ ತುಂಬಲು ನಿರ್ಧರಿಸಿದ್ದು, ಇದರ ಯಶಸ್ಸಿಗಾಗಿ ಹಲವಾರು ಹಂತಗಳಲ್ಲಿ ಕಾರ್ಯಾಗಾರಗಳು ಮತ್ತು ತರಬೇತಿ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ.…
ಶಿವಮೊಗ್ಗ ಜಿಲ್ಲೆಯ ಸುಜನಾ ಸ್ತ್ರೀಶಕ್ತಿ ಸ್ವಸಹಾಯ ಸಂಘ ಕಳೆದ 23 ವರ್ಷಗಳಿಂದ ಎಳ್ಳು–ಬೆಲ್ಲ ಸೇರಿದಂತೆ ಪಾರಂಪರಿಕ ವಸ್ತುಗಳನ್ನು ತಯಾರಿಸಿ ದೇಶ–ವಿದೇಶಗಳಲ್ಲಿ ಮಾರಾಟ ಮಾಡಿ ಮಹಿಳಾ ಸ್ವಾವಲಂಬನೆಗೆ ಮಾದರಿಯಾಗಿದೆ.
ನಕಲಿ ಹಾಗೂ ಕಳಪೆ ಬೀಜಗಳ ಮಾರಾಟ ತಡೆಗೆ ನೂತನ ಬೀಜ ಕಾಯ್ದೆ–2026ನ್ನು ಬಜೆಟ್ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ.…