Advertisement

#IndependenceDay2022 | ಅಮೃತ ಮಹೋತ್ಸವದ ಅಮೃತಗಳಿಗೆಯೆಡೆಗೆ ನನ್ನ ಭಾರತ |

4 years ago

ಕೈಯಲ್ಲಿ ತಿರಂಗ ಬಣ್ಣದ ಬಳೆ ಹಾಕಿ ,ಅದೇ ಬಣ್ಣದ ಬೊಟ್ಟನ್ನು ಧರಿಸಿ,ಮೊಗದಲ್ಲಿ ನಗುವನ್ನು ತುಂಬಿಕೊಂಡು ಓಡೋಡಿ ಶಾಲೆಗೆ ಆಗಮಿಸಿ ಧ್ವಜಾರೋಹಣವಾದಾಗ ನಮನ ಸಲ್ಲಿಸಿ ಭಾರತ ಮಾತೆಗೆ ವಂದಿಸುವ…

ಪದೇ ಪದೇ ಭೂಮಿ ಕಂಪನ | ಮತ್ತೆ ಆತಂಕಕ್ಕೆ ಒಳಗಾಗುವ ಜನ | ಕಲ್ಮಕಾರು-ಸಂಪಾಜೆ ಪ್ರದೇಶದಲ್ಲಿ ಮತ್ತೆ ಆತಂಕ | ಭೂಮಿ ಕಂಪನದ ಕಾರಣ ಇದುವರೆಗೂ ನಿಗೂಢ…! |

4 years ago

ವಾರದ ಹಿಂದೆ ದ ಕ ಜಿಲ್ಲೆಯ ಸುಳ್ಯ ತಾಲೂಕಿನ ಕಲ್ಮಕಾರು, ಸಂಪಾಜೆ ಪ್ರದೇಶದಲ್ಲಿ ಭೂಕುಸಿತ, ಪ್ರವಾಹ, ಭಾರೀ ಮಳೆಯ ಸದ್ದಿನ ಬಳಿಕ ಇದೀಗ ಮತ್ತೆ ಭೂಕಂಪನದ ಸುದ್ದಿ…

ಧರ್ಮ ಸಮರದಲ್ಲಿ ರಾಮಭಟರಾಗಿ ಹೋರಾಡಿ : ರಾಘವೇಶ್ವರ ಶ್ರೀ ಕರೆ

4 years ago

ಧರ್ಮ, ಅಧರ್ಮದ ಮಧ್ಯೆ, ಒಳಿತು ಕೆಡುಕಿನ ನಡುವೆ ಸಮರ ಸದಾ ಎಲ್ಲೆಡೆ ನಡೆಯುತ್ತಲೇ ಇರುತ್ತದೆ. ಧರ್ಮ- ಅಧರ್ಮದ ಸಮರದಲ್ಲಿ ನಮ್ಮ ಜಾಗವನ್ನು ನಾವು ಆಯ್ದುಕೊಳ್ಳಬೇಕು. ಕಗ್ಗದ ಕವಿ…

ವೆದರ್‌ ಮಿರರ್‌ |14 -08-2022 | ಕರಾವಳಿ ಜಿಲ್ಲೆಗಳಾದ್ಯಂತ ಮೋಡ ಕವಿದ ವಾತಾವರಣ | ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಮಳೆ ಸಾಧ್ಯತೆ |

4 years ago

15.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಹೆಚ್ಚಿನ ಅವಧಿಯೂ ಮೋಡ ಕವಿದ ವಾತಾವರಣ ಇರಲಿದ್ದು, ಆಗಾಗ…

ಜಯ ಭಾರತ ಜನನಿಯ ತನುಜಾತೆ ! ಜಯಹೇ ಕರ್ನಾಟಕ ಮಾತೆ ! | ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬರೆಯುತ್ತಾರೆ….|

4 years ago

ಇದು ಅಖಂಡ ಭಾರತದ ಕಥೆ. ಕೇವಲ ಭಾರತವಲ್ಲ. ಆಫ್ಘಾನಿಸ್ತಾನ, ಪಾಕಿಸ್ತಾನದಿಂದ ಹಿಡಿದು ಮ್ಯಾನ್ಮಾರ್‍ವರೆಗೆ ಹಾಗೂ ಹಿಮಾಲಯದಿಂದ ಹಿಡಿದು ಶ್ರೀಲಂಕಾದವರೆಗೆ ಹರಡಿಕೊಂಡಿದ್ದ ಅಖಂಡ ಭಾರತದ ಕಥೆ. ಈ ಅಖಂಡ…

ಸುಳ್ಯದ ಸಮಸ್ಯೆಗಳೇ ಸವಾಲುಗಳು | ಚರ್ಚೆಗೆ ಕಾರಣವಾದ “ಕೀಬೋರ್ಡ್‌ ವಾರಿಯರ್” ಪದ ಬಳಕೆ | ಸುಳ್ಯದ ಸಮಸ್ಯೆಗಳ ಪಟ್ಟಿ ಜೊತೆ ಬರ್ತೇನೆ | ಆರ್‌ ಜೆ ತ್ರಿಶೂಲ್‌ ಸವಾಲು |

4 years ago

ಸುಳ್ಯದಲ್ಲಿ ಸಾಕಷ್ಟು ಮೂಲಭೂತ ಸಮಸ್ಯೆಗಳು ಇವೆ. ಅನೇಕ ಸಮಯಗಳಿಂದಲೂ ಸಾಕಷ್ಟು ಸಮಸ್ಯೆಗಳು ಇದೆ. ಇದೀಗ ಅಂತಹ ಸಮಸ್ಯೆಯೊಂದನ್ನು  ಆರ್‌ ಜೆ ತ್ರಿಶೂಲ್‌ ಗೌಡ ಕಂಬಳ ಅವರು  ಬೊಟ್ಟು…

ವಿದ್ಯೆಗೆ ಮಾಡುವ ದಾನ ಸರ್ವಶ್ರೇಷ್ಠ : ರಾಘವೇಶ್ವರ ಶ್ರೀ

4 years ago

ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠ ನಮ್ಮ ರಾಷ್ಟ್ರಕ್ಕೆ ಶ್ರೇಷ್ಠ ಧರ್ಮಯೋಧರನ್ನು ಸೃಷ್ಟಿಸಿ, ಸಮರ್ಪಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿದ್ದು, ಇದಕ್ಕೆ ಮಾಡುವ ದಾನ ಕೂಡಾ ನಿಜವಾದ ರಾಷ್ಟ್ರಸೇವೆ. ಅದು ಸರ್ವಶ್ರೇಷ್ಠ ಎಂದು…

ಅಂಬಿಕಾ ಪದವಿ ಮಹಾವಿದ್ಯಾಲಯದಲ್ಲಿ ರಕ್ಷಾಬಂಧನ | ರಕ್ಷೆ ಭಾರತೀಯ ಸಂಸ್ಕೃತಿಯ ಪ್ರತೀಕವಾದದ್ದು : ಶ್ರೀಕೃಷ್ಣ ಉಪಾಧ್ಯಾಯ

4 years ago

ರಕ್ಷಾ ಬಂಧನ ಭಾರತೀಯ ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತದೆ. ಅದು ಸಂಬಂಧಗಳ ಪ್ರತೀಕ. ತಂಗಿ ಅಣ್ಣನಿಗೆ ಪ್ರೀತಿಯಿಂದ ರಕ್ಷೆ ಕಟ್ಟಿದಾಗ, ಅಣ್ಣ ತಂಗಿಯನ್ನು ಎಂತಹ ಸಂದರ್ಭದಲ್ಲೂ ರಕ್ಷಣೆ ಮಾಡುವ ಜವಾಬ್ದಾರಿಯನ್ನು…

#ಕೃಷಿಮಾತು | ಹುಲ್ಲುಇರದ ತೋಟದಲ್ಲಿ ಹಾವಸೆ ಹೇಗೆ ಬಂತು… ? | ಕೃಷಿಕ ಎ ಪಿ ಸದಾಶಿವ ಬರೆಯುತ್ತಾರೆ… |

4 years ago

ಕೆಲವು ಸಮಯದ ಹಿಂದೆ ಸಾಧಕರೊಬ್ಬರ ತೋಟಕ್ಕೆ ಹೋಗಿದ್ದೆ. ಅವರ ಕೃಷಿ ಆಸಕ್ತಿ, ವೈವಿಧ್ಯಮಯ ಕೃಷಿ, ಪ್ರತಿಯೊಂದು ಸಸ್ಯದ ಮೇಲಿರುವ ತಾದಾತ್ಮಿಯ ಎಂತವರನ್ನಾದರೂ ಮಂತ್ರ ಮುಗ್ಧಗೊಳಿಸುವಂತಿತ್ತು. ಅವರ ಕೃಷಿ…

ಅಡಿಕೆ ಕೃಷಿಯಲ್ಲಿ ಅತಿಯಾದ ಗೊಬ್ಬರ ಬಳಕೆಯಿಂದ ಏನಾಗುತ್ತದೆ… ? | ಕೃಷಿ ವಿಜ್ಞಾನಿ ಹೇಳಿದ್ದೇನು ? | ಆ ಕೃಷಿಕರಿಂದ ಕಲಿಯಬೇಕಾದ ಪಾಠವೇನು ?

4 years ago

ಪುತ್ತೂರು ತಾಲೂಕಿನ ಕೃಷಿಕರೊಬ್ಬರು ನಮ್ಮ ಪ್ರಯೋಗಾಲಯಕ್ಕೆ ಬಂದಿದ್ದರು. ಅವರು ತುಸು ಆತಂಕಿತರಾಗಿದ್ದರು. ಸಮಸ್ಯೆ ಏನೆಂದು ಕೇಳಿದೆ. "ನೂರು ಅಡಿಕೆ ಮರಗಳಲ್ಲಿ ಸುಮಾರು ಇಪ್ಪತ್ತು ಮರದ ಗರಿಗಳು (ಎಲೆಗಳು)…