Advertisement

ಧರ್ಮಸ್ಥಳದಲ್ಲಿ ರಾಜ್ಯಸಭಾ ಸದಸ್ಯರ ಕಾರ್ಯಾಲಯ ಉದ್ಘಾಟನೆ | ಅಡಿಕೆ ಕೃಷಿಕರ ಧ್ವನಿಯಾಗುವೆ – ರಾಜ್ಯಸಭಾ ಸದಸ್ಯ ಡಿ. ವೀರೇಂದ್ರ ಹೆಗ್ಗಡೆ ಭರವಸೆ |

4 years ago

ಕೃಷಿಕರು ಹಾಗೂ ಅಡಿಕೆ ಬೆಳೆಗಾರರು ಅನೇಕ ಸಮಸ್ಯೆಗಳಿಂದ ಇಂದು ಹತಾಶರಾಗಿದ್ದಾರೆ. ಅವರ ಬಗ್ಗೆ ಸಂಸತ್‍ನಲ್ಲಿ ಧ್ವನಿ ಎತ್ತುವುದಲ್ಲದೆ ರೈತರು ಹಾಗೂ ಜನಸಾಮಾನ್ಯರ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ…

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ | ಎಡಿಜಿಪಿ ಅಲೋಕ್ ಕುಮಾರ್ ಮಂಗಳೂರಿನಲ್ಲಿ ಸುದ್ದಿಗೋಷ್ಟಿ | ಶಿಹಾಬ್ ಈ ಕೊಲೆ ಪ್ರಕರಣದ ಮಾಸ್ಟರ್ ಮೈಂಡ್ |

4 years ago

ಬಿಜೆಪಿ ಯುವಮೋರ್ಚಾ ಮುಖಂಡ , ಹಿಂದೂ ಸಂಘಟನೆಯ ಸಕ್ರಿಯ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇಡೀ ಪ್ರಕರಣದ…

ದೋಣಿಗಲ್‌ | ರಾಷ್ಟ್ರೀಯ ಹೆದ್ದಾರಿ ಬಳಿಯ ಕೆರೆ ಒಡೆದು ಅಪಾರ ಹಾನಿ |

4 years ago

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೋಣಿಗಲ್‌ ಬಳಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಅವೈಜ್ಞಾನಿಕ ಕಾಮಗಾರಿ ಕಾರಣದಿಂದ ನಿರ್ಮಾಣವಾಗಿದ್ದ ಕೃತಕ ಕೆರೆಯ ಕಟ್ಟೆ ಗುರುವಾರ ಬೆಳಗ್ಗೆ ಒಡೆದಿದೆ. ಹೀಗಾಗಿ…

#ರಕ್ಷಾಬಂಧನ | ಮಾನವೀಯ ಸಂಬಂಧಗಳ ಮಹತ್ವ ಸಾರುವ ಹಬ್ಬ ಮತ್ತು ನಮ್ಮ ಹುಳುಕು ಮನಸುಗಳು | ವಿವೇಕಾನಂದ ಎಚ್‌ ಕೆ ಬರೆಯುತ್ತಾರೆ…|

4 years ago

ರಕ್ಷಾ ಬಂಧನವೆಂಬ ಸಹೋದರತೆಯ ಮಾನವೀಯ ಸಂಬಂಧಗಳ ಮಹತ್ವ ಸಾರುವ ಹಬ್ಬ ಮತ್ತು ನಮ್ಮ ಹುಳುಕು ಮನಸುಗಳು...... ಇತ್ತೀಚೆಗಷ್ಟೇ ಒಂದು ಹೆಣ್ಣು ಮಗಳು ಇದ್ದಕ್ಕಿದ್ದಂತೆ ಕಾಲ್ ಮಾಡಿ ಚಿಕ್ಕ…

ಅಡಿಕೆ ಮಾರುಕಟ್ಟೆ | ಅಡಿಕೆಗೆ ಹೆಚ್ಚಿದ ಬೇಡಿಕೆ | ಪಠೋರ, ಕರಿಗೋಟು ಧಾರಣೆಯಲ್ಲೂ ಏರಿಕೆ | ರಬ್ಬರ್‌ ಧಾರಣೆ ಇಳಿಕೆ |

4 years ago

ಅಡಿಕೆ ಮಾರುಕಟ್ಟೆಯಲ್ಲಿ ಮತ್ತೆ ಅಡಿಕೆಗೆ ಬೇಡಿಕೆ ಹೆಚ್ಚಿದೆ. ಇದೀಗ ದ್ವಿತೀಯ ದರ್ಜೆಯ ಅಡಿಕೆಗೂ ಬೇಡಿಕೆ ಹೆಚ್ಚಿದೆ. ಹೀಗಾಗಿ ಪಠೋರ, ಕರಿಗೋಟು ಧಾರಣೆಯಲ್ಲೂ ಏರಿಕೆ ಕಂಡಿದೆ. ಕ್ಯಾಂಪ್ಕೋ ಪಠೋರ…

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ | ಮಧ್ಯಾಹ್ನ ಸುದ್ದಿಗೋಷ್ಟಿಯಲ್ಲಿ ಸಮಗ್ರ ಮಾಹಿತಿ | ಆರೋಪಿಗಳ ಬಂಧನ – ತನಿಖೆಯ ಹಾದಿಯ ಬಗ್ಗೆ ವಿವರ ಸಾಧ್ಯತೆ | ಪ್ರಕರಣದ ಬಗ್ಗೆ ಏನೇನು ತಪ್ಪು ಮಾಹಿತಿ ಇತ್ತು?

4 years ago

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಇಂದು ಮಧ್ಯಾಹ್ನ ಸುದ್ದಿಗೋಷ್ಟಿ ನಡೆಯಲಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿ ಮಾಹಿತಿ ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಸಮಗ್ರ…

ವೆದರ್‌ ಮಿರರ್‌ | 12-08-2022 | ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ | ವಾಯುಭಾರ ಕುಸಿತದ ಲಕ್ಷಣ ಇದೆ |

4 years ago

12.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಗುಜರಾತ್ ವಾಯುಭಾರ ಕುಸಿತವು ಶಿಥಿಲಗೊಳ್ಳುತ್ತದೆ. ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ…

‘ಚೆಸ್’ನಲ್ಲಿ ಅಂಬಿಕಾದ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ | ರಾಜ್ಯಮಟ್ಟಕ್ಕೆ ಆಯ್ಕೆ |

4 years ago

ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಕಲ್ಲಬೆಟ್ಟು ಇದರ ಸಹಯೋಗದಲ್ಲಿ ನಡೆದ ‘ಜಿಲ್ಲಾಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳ ಚೆಸ್ ಟೂರ್ನಮೆಂಟ್’ನಲ್ಲಿ ಪುತ್ತೂರಿನ…

ಮಡಿಕೇರಿ – ಸಂಪಾಜೆ ಹೆದ್ದಾರಿ | ಎರಡು ದಿನ ರಾತ್ರಿ ವೇಳೆ ಸಂಚಾರ ನಿಷೇಧಕ್ಕೆ ಜಿಲ್ಲಾಧಿಕಾರಿ ಆದೇಶ |

4 years ago

ಕೊಡಗು ಜಿಲ್ಲೆಯ ಮದೆನಾಡು ಬಳಿ ಭೂಕುಸಿತದ ಆತಂಕ ಇರುವ ಹಿನ್ನೆಲೆಯಲ್ಲಿ ಮಡಿಕೇರಿ-ಸುಳ್ಯ ಹೆದ್ದಾರಿಯನ್ನು ಎರಡು ದಿನಗಳ ಕಾಲ ರಾತ್ರಿ ವೇಳೆ ಬಂದ್‌ ಮಾಡಲು ಕೊಡಗು ಜಿಲ್ಲಾಧಿಕಾರಿಗಳು ಆದೇಶ…

ಅಂಬಿಕಾ ಮಹಾವಿದ್ಯಾಲಯದಲ್ಲಿ ಪಾರಂಪರಿಕ ದಿನಾಚರಣೆ | ಭಾರತದ ಪರಂಪರೆ ಅತ್ಯಂತ ಉತ್ಕೃಷ್ಟವಾದದ್ದು : ಡಾ.ಶ್ರೀಧರ ಎಚ್.ಜಿ |

4 years ago

ಭಾರತದ ಪರಂಪರೆ ಅತ್ಯಂತ ಉತ್ಕೃಷ್ಟವಾದದ್ದು. ದೇಶಕ್ಕಾಗಿ ಸರ್ವಸ್ವವನ್ನೂಅರ್ಪಿಸುವ ಮನೋಭಾವ ಹೊಂದಿದ್ದ ಮಹನೀಯರು ನಮ್ಮ ನಡುವೆ ಆಗಿಹೋಗಿದ್ದಾರೆ. ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ದೇಶಕ್ಕೆ ದೇಶವೇ ಸಜ್ಜಾಗುತ್ತಿರುವ ಸಂದರ್ಭದಲ್ಲಿ ಸ್ವಾತಂತ್ರ್ಯ…