Advertisement

ವೆದರ್‌ ಮಿರರ್‌ | 10.07.2022 | ಕರಾವಳಿ ಜಿಲ್ಲೆಗಳಾದ್ಯಂತ ಉತ್ತಮ ಮಳೆ ಮುನ್ಸೂಚನೆ

4 years ago

11.07.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ…

ಕಾಣಿಯೂರು | ಬೈತಡ್ಕ ಬಳಿ ಹೊಳೆಗೆ ಬಿದ್ದ ಕಾರು | ಸೇತುವೆಯಿಂದ ಕೆಳಭಾಗದಲ್ಲಿ ಕಾರು ಪತ್ತೆ | ಮುಂದುವರಿದ ಕಾರ್ಯಾಚರಣೆ |

4 years ago

ಕಾಣಿಯೂರು ಬಳಿಯ ಬೈತಡ್ಕ ಮಸೀದಿ ಬಳಿಯ ಸೇತುವೆಯಿಂದ ಕೆಳಗೆ ಕಾರೊಂದು ನಿನ್ನೆ ತಡರಾತ್ರಿ ಬಿದ್ದಿತ್ತು. ಕಾರು ಶೋಧ ಕಾರ್ಯದ ಬಳಿಕ ಇದೀಗ ಸೇತುವೆಯಿಂದ ಸುಮಾರು 50 ಮೀಟರ್‌…

ಮಳೆಯ ದಾಖಲೆ | 200 ಮಿಮೀ ಮಳೆ ದಾಖಲಾಯಿತು ಹಲವು ಕಡೆ | ಹಲವು ಕಡೆ ಭೂಕುಸಿತ- ಉಕ್ಕಿ ಹರಿದ ನದಿಗಳು | ಜನಜೀವನ ಅಸ್ತವ್ಯಸ್ತ |

4 years ago

ಕಳೆದ 24 ಗಂಟೆಯಲ್ಲಿ ಮಳೆಯ ಅಬ್ಬರ ತೀವ್ರವಾಗಿತ್ತು. ಎಲ್ಲೆಡೆಯೂ ಭಾರೀ ಮಳೆ. ಹಲವು ಕಡೆಗಳಲ್ಲಿ  150 ಮಿಮೀ ಗಿಂತಲೂ ಅಧಿಕ ಮಳೆಯಾಗಿದೆ. ಸುಳ್ಯದ ಕಲ್ಲಾಜೆ, ಬೆಳ್ತಂಗಡಿ, ಕಾರ್ಕಳ…

ಸಂಪಾಜೆ-ಚೆಂಬು | ಭಾರೀ ಸದ್ದಿನೊಂದಿಗೆ ಮತ್ತೆ ಕಂಪಿಸಿದ ಭೂಮಿ |

4 years ago

ಭಾರೀ ಸದ್ದಿನೊಂದಿಗೆ ಸಂಪಾಜೆ, ಚೆಂಬು ಪ್ರದೇಶದಲ್ಲಿ ಬೆಳಗ್ಗೆ 6.15 ರಿಂದ 6.20 ರ  ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಬಾಲೆಂಬಿ ,ಚೆಂಬು ಹಾಗೂ ಸಂಪಾಜೆ ಮೊದಲಾದ ಪ್ರದೇಶದಲ್ಲಿ…

ಲೆಕ್ಕ ತಪ್ಪಿದ ಅಂಕ | ಎಕನಾಮಿಕ್ಸ್ ಪರೀಕ್ಷೆಯಲ್ಲಿ 27 ಅಂಕ ಢಮಾರ್…!‌ |‌ ವಿದ್ಯಾರ್ಥಿನಿಯ ಆತಂಕಕ್ಕೆ ಯಾರು ಹೊಣೆ ? |

4 years ago

ಇದೊಂದು ಲೆಕ್ಕ. 09+11+12+20+18+27 =70 ..! ಇನ್ನೊಮ್ಮೆ ಕೂಡಿಸಿ. ಸರಿಯಾಗದೇ ಇದ್ದರೆ ಪದವಿಪೂರ್ವ ಶಿಕ್ಷಣ ಇಲಾಖೆಯನ್ನು ಕೇಳಬೇಕು. ಇಂತಹದ್ದೊಂದು ಎಡವಟ್ಟು ಲೆಕ್ಕ ಮಾಡಿರುವುದು  ಎಕನಾಮಿಕ್ಸ್‌ ಉಪನ್ಯಾಸಕರೊಬ್ಬರು.ಆದರೆ ಈ…

ರಾಷ್ಟ್ರಮಟ್ಟಕ್ಕೆ ಸೇವಾಕಾರ್ಯ ವಿಸ್ತರಣೆ – ಡಾ.ಡಿ.ವೀರೇಂದ್ರ ಹೆಗ್ಗಡೆ

4 years ago

ಪ್ರಸ್ತುತ ರಾಜ್ಯದಲ್ಲಿರುವ ಧರ್ಮಸ್ಥಳದ ಎಲ್ಲಾ ಸೇವಾ ಕಾರ್ಯಗಳನ್ನು ರಾಷ್ಟ್ರಮಟ್ಟದಲ್ಲಿ ವಿಸ್ತರಿಸಲಾಗುವುದು. ತನ್ನಆಯುಷ್ಯದ ಪ್ರತಿಕ್ಷಣವನ್ನೂ ದೇಶ ಸೇವೆಗಾಗಿ ವಿನಿಯೋಗಿಸುತ್ತೇನೆ. ಎಲ್ಲರೂ ದೇಶದ ಪ್ರಗತಿಗಾಗಿ ಪ್ರಾರ್ಥಿಸಿ, ಶ್ರಮಿಸೋಣ ಎಂದು ಧರ್ಮಸ್ಥಳದ ಧರ್ಮಾಧಿಕಾರಿ…

ವೆದರ್‌ ಮಿರರ್‌ | 09.07.2022 |ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

4 years ago

10.07.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಒಡಿಶಾದಲ್ಲಿ ಉಂಟಾಗಿರುವ ವಾಯುವಿನ ಕಡಿಮೆ ಒತ್ತಡ ಪ್ರದೇಶದಿಂದಾಗಿ ವಾತಾವರಣ ಬದಲಾಗಿದೆ. ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ…

ಮಳೆ ಮಾಹಿತಿ ರೆಡ್‌ ಎಲರ್ಟ್‌ | ಮುಂದುವರಿದ ವರ್ಷಧಾರೇ | ಹಲವು ಕಡೆ 100ಮಿಮೀ ಮಳೆ ದಾಖಲು |

4 years ago

ಕಳೆದ 24 ಗಂಟೆಯಲ್ಲಿ ಮಳೆಯ ಅಬ್ಬರ ತಗ್ಗಿತ್ತು .  ಶನಿವಾರ ಮತ್ತೆ ರೆಡ್‌ ಎಲರ್ಟ್‌ ಕಂಡುಬಂದಿದೆ. ಕಳೆದ 24 ಗಂಟೆಯಲ್ಲಿ  ಬೆಳ್ತಂಗಡಿ ಸೇರಿದಂತೆ ಸುಳ್ಯದ ಕೆಲವು ಕಡೆ…

ಚರಂಡಿಗಳಲ್ಲಿ ಮಳೆ ನೀರು ಹರಿವಿಗೆ ತಡೆ ಒಡ್ಡಿದ್ದಲ್ಲಿ ನಿರ್ಧಾಕ್ಷಿಣ್ಯ ತೆರವಿಗೆ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಸೂಚನೆ |

4 years ago

ಮಳೆಯ ನೀರು ರಸ್ತೆ ಬದಿಯ ಚರಂಡಿಗಳಲ್ಲಿ ಸರಾಗವಾಗಿ ಹರಿದು ಹೋಗಬೇಕು, ಈ ಪ್ರಕ್ರಿಯೆಗೆ ತಡೆಗಳನ್ನು ಒಡ್ಡಿದಲ್ಲಿ ನಿರ್ಧಾಕ್ಷಿಣ್ಯವಾಗಿ ಅವುಗಳನ್ನು ತೆರವು ಮಾಡಬೇಕು, ಅಗತ್ಯವಿದ್ದರೆ ಪೊಲೀಸರ ನೆರವು ಪಡೆಯುವಂತೆ…

ಜುಲೈ 11 | ರೇಡಿಯೋ ಪಾಂಚಜನ್ಯದಲ್ಲಿ ಆಟಿ- ವಿಶೇಷ ತುಳು ಭಾಷಣ ಸ್ಪರ್ಧೆ |

4 years ago

ಆಟಿ ತಿಂಗಳ ಆಚರಣೆಯ ವಿಶೇಷತೆ ಮತ್ತು ಮಹತ್ವದ ಬಗ್ಗೆ 15 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳಿಗಾಗಿ ತುಳು ಭಾಷಣ ಸ್ಪರ್ಧೆಯನ್ನು ರೇಡಿಯೋ ಪಾಂಚಜನ್ಯವು ಇನ್ನರ್‌ ವೀಲ್ ಮತ್ತು ಮುಳಿಯ…