ರಾಜಸ್ಥಾನದ ಅಲ್ವಾರ್‌ನಲ್ಲಿ ದೇವಾಲಯವನ್ನು ಕೆಡವುದರ ವಿವಾದದ ನಡುವೆ ದೆಹಲಿಯ ದೇವಾಲಯವನ್ನು ಕೆಡವಲು ಕೇಂದ್ರದ ಪತ್ರವನ್ನು ಎಎಪಿ ಹಂಚಿಕೊಂಡಿದೆ. ರಾಜಸ್ಥಾನದ ಅಲ್ವಾರ್‌ನಲ್ಲಿ 300 ವರ್ಷಗಳಷ್ಟು ಹಳೆಯದಾದ ದೇವಾಲಯವನ್ನು ಕೆಡವುದು…
"ಎಳೆ ಅಡಿಕೆ ( ಹಸಿರು ನಳ್ಳಿ/ ಪಚ್ಚೆ ನಳ್ಳಿ) ಬೀಳುತ್ತಿದೆ. ಏನಾದರೂ ಸಿಂಪಡಣೆ ಬೇಕಾ" ನನ್ನನ್ನ ತಂದೆ ಕೇಳಿದ್ದರು. ವರದಿ ಒಪ್ಪಿಸಲು ಇವತ್ತು ಬೆಳಿಗ್ಗೆ ತೋಟಸುತ್ತಿದೆ. ಎಂಟತ್ತು…
ಆನ್‌ಲೈನ್ ಪಾವತಿಗಳ ಮೇಲೆ ಕೇಂದ್ರೀಕರಿಸಿ, ದೇಶದಲ್ಲಿ ಈಗ ಪ್ರತಿದಿನ 20,000 ಕೋಟಿ ರೂಪಾಯಿ ಮೌಲ್ಯದ ಡಿಜಿಟಲ್ ವಹಿವಾಟು ನಡೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಅವರು…
ಹೆಚ್ಚುತ್ತಿರುವ ದರ ಮತ್ತು ಪೂರೈಕೆಯಲ್ಲಾಗುತ್ತಿರುವ ವ್ಯತ್ಯಾಸದಿಂದಾಗಿ ಈ ಬಾರಿ ರಸಗೊಬ್ಬರ ಕೊರತೆ ಎದುರಾಗಬಹುದೆಂಬ ಆತಂಕ ರೈತ ಸಮುದಾಯವನ್ನು ಕಾಡುತ್ತಿದೆ. ಕೆಲವೆಡೆ ರಸಗೊಬ್ಬರ ಪೂರೈಕೆಯಾದ ತಕ್ಷಣವೇ ಖಾಲಿಯಾಗುತ್ತಿದೆ. ರಸಗೊಬ್ಬರ…
ದೇಶದ ಹಲವೆಡೆ ಎಲೆಕ್ಟ್ರಿಕ್ ಸ್ಕೂಟರ್ ಗಳ ಸ್ಫೋಟ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಓಲಾ ಕಂಪನಿ 1400 ಎಲೆಕ್ಟ್ರಿಕ್ ಸ್ಕೂಟರ್ ಗಳನ್ನು ವಾಪಸ್ ಪಡೆದಿದೆ. ಮಾರ್ಚ್ 26ರಂದು ಪುಣೆಯಲ್ಲಿ…
ಪುತ್ತೂರು ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ನಡೆಯುತ್ತಿರುವ 12 ದಿನಗಳ ರಾಜ್ಯಮಟ್ಟದ ವಿಜ್ಞಾನ ಶಿಬಿರ ಯುರೇಕಾ-2022 ರ ನಾಲ್ಕನೇ ದಿನದ ಕಾರ್ಯಕ್ರಮ ನೆರವೇರಿತು. ನಾಲ್ಕನೇ ದಿನದ ಮೊದಲ ಅವಧಿಯನ್ನು…
ದ್ವಿತೀಯ ಪಿ.ಯು.ಸಿ. ಎನ್ನುವುದು ವಿದ್ಯಾರ್ಥಿ ಜೀವನದ ಭವಿಷ್ಯ ನಿರ್ಧರಿಸುವ ಪ್ರಮುಖ ಘಟ್ಟ. ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿದೆ. ಗುರಿ ತಲುಪಲು ಸಾಧನೆ ಅಗತ್ಯ. ಪ್ರಥಮ ಪ್ರಯತ್ನದಲ್ಲೇ ವೈದ್ಯಕೀಯ,…
ಮಹಿಳೆಯೊಬ್ಬರು ತಮ್ಮ ಮೊಬೈಲ್ ಫೋನ್‌ನಲ್ಲಿ ಯಾರೊಂದಿಗಾದರೂ ಮಾತನಾಡಲು ನಿರತರಾಗಿದ್ದಾಗ ಮ್ಯಾನ್‌ಹೋಲ್‌ಗೆ ಬಿದ್ದಿದ್ದಾರೆ. ಘಟನೆಯ ವಿಡಿಯೋ ಮನೆಯೊಂದರಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. https://twitter.com/utkarshs88/status/1517399125775761408?ref_src=twsrc%5Etfw%7Ctwcamp%5Etweetembed%7Ctwterm%5E1517399125775761408%7Ctwgr%5E%7Ctwcon%5Es1_c10&ref_url=http%3A%2F%2Fapi-news.dailyhunt.in%2F ಮಹಿಳೆ ಮ್ಯಾನ್‌ಹೋಲ್‌ಗೆ ಬಿದ್ದಾಗ,…
ಶುಕ್ರವಾರ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಬಸ್ ಮೇಲೆ ನಡೆದ ಭಯೋತ್ಪಾದಕರ ದಾಳಿಯ ಉದ್ದೇಶಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ‘ಪಂಚಾಯತಿ ರಾಜ್ ದಿವಸ್’…
ಉಕ್ರೇನ್‌ನಲ್ಲಿ ನಡೆಯುತ್ತಿರುವ ಯುದ್ಧವು ಮಾನವೀಯ ದುರಂತಕ್ಕೆ ಕಾರಣವಾಗಿದ. ಇದರ ಲಾಭ ನಷ್ಟದ ನಡುವೆಯೂ ಯುದ್ಧ ಸಾರಿದ ರಷ್ಯಾ 2,162 ಶಸ್ತ್ರಸಜ್ಜಿತ ಸಿಬ್ಬಂದಿ ವಾಹನಗಳು, 176 ವಿಮಾನಗಳು, 153…