ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ಅಮೃತಾ ಎಸ್.ಬೆಳಗಜೆಗೆ 4 ಬಹುಮಾನ

January 19, 2023
10:01 PM

ಬೆಂಗಳೂರಿನ ಸರಕಾರಿ ಹೋಮಿಯೋಪಥಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ಕು. ಅಮೃತಾ ಎಸ್.ಬೆಳಗಜೆ ಅವರಿಗೆ ಬಿ.ಎಚ್.ಎಂ.ಎಸ್ ಕೋರ್ಸಿನಲ್ಲಿ ನಾಲ್ಕು ಬಹುಮಾನಗಳು ಲಭಿಸಿವೆ.

Advertisement
Advertisement
ಸುಳ್ಯ ತಾಲೂಕಿನ ಪಂಬೆತ್ತಾಡಿ ಗ್ರಾಮದ ಹಿರಿಯ ಪತ್ರಕರ್ತ ಸುರೇಶ್ ಬೆಳಗಜೆ- ಉಷಾ ಬೆಳಗಜೆ ಅವರ ಪುತ್ರಿಯಾದ ಅವರು, ಪ್ರಥಮ ವರ್ಷದಲ್ಲಿ ಫಿಸಿಯಾಲಜಿ ಮತ್ತು ಬಯೋಕೆಮಿಸ್ಟ್ರಿಯಲ್ಲಿ ಪ್ರಥಮ ರ‍್ಯಾಂಕ್, ಓವರ್ ಆಲ್ ಟಾಪರ್ 3ನೇ ರ‍್ಯಾಂಕ್, ಎರಡನೇ ವರ್ಷದಲ್ಲಿ ಫೊರೆನ್ಸಿಕ್ ಮೆಡಿಸಿನ್ ವಿಭಾಗದಲ್ಲಿ 2ನೇ ರ‍್ಯಾಂಕ್ ಮತ್ತು ನಾಲ್ಕನೇ ವರ್ಷದಲ್ಲಿ ಮೆಟೀರಿಯಾ ಮೆಡಿಕಾದಲ್ಲಿ ಮೂರನೇ ರ‍್ಯಾಂಕ್ ಪಡೆದಿದ್ದಾರೆ. ಈ ಬಹುಮಾನಗಳನ್ನು ಜನವರಿ 18ರಂದು ಬೆಂಗಳೂರಿನಲ್ಲಿ ನಡೆದ ಘಟಿಕೋತ್ಸವ ಸಮಾರಂಭದಲ್ಲಿ ವಿತರಿಸಲಾಯಿತು.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ನಿಷೇಧ ಇಲ್ಲ – ಈಗ ಅಡಿಕೆ ಬಳಕೆಯ ನಿಯಂತ್ರಣದತ್ತ ಫೋಕಸ್
January 30, 2026
10:42 PM
by: ಮಹೇಶ್ ಪುಚ್ಚಪ್ಪಾಡಿ
ಅಡಿಕೆ ಬಳಕೆಯ ನಿಯಂತ್ರಣಕ್ಕೆ ‘MPOWER’ ನೀತಿ ಅಗತ್ಯ : ವಿಶ್ವ ಆರೋಗ್ಯ ಸಂಸ್ಥೆ
January 30, 2026
6:18 PM
by: ವಿಶೇಷ ಪ್ರತಿನಿಧಿ
ಅರೆಕಾನಟ್ ಚಾಲೆಂಜ್ : ಅಡಿಕೆ ನಿಯಂತ್ರಣ ಕುರಿತು WHO ಉತ್ಸುಕತೆ – ಕ್ಲಿನಿಕಲ್ ಪರೀಕ್ಷೆಗಳ ಅಗತ್ಯಕ್ಕೆ ತಜ್ಞರ ಒತ್ತಾಯ
January 30, 2026
6:04 PM
by: ದ ರೂರಲ್ ಮಿರರ್.ಕಾಂ
AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ
January 30, 2026
8:10 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror