ಬೆಂಗಳೂರಿನ ಸರಕಾರಿ ಹೋಮಿಯೋಪಥಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ಕು. ಅಮೃತಾ ಎಸ್.ಬೆಳಗಜೆ ಅವರಿಗೆ ಬಿ.ಎಚ್.ಎಂ.ಎಸ್ ಕೋರ್ಸಿನಲ್ಲಿ ನಾಲ್ಕು ಬಹುಮಾನಗಳು ಲಭಿಸಿವೆ.
ಸುಳ್ಯ ತಾಲೂಕಿನ ಪಂಬೆತ್ತಾಡಿ ಗ್ರಾಮದ ಹಿರಿಯ ಪತ್ರಕರ್ತ ಸುರೇಶ್ ಬೆಳಗಜೆ- ಉಷಾ ಬೆಳಗಜೆ ಅವರ ಪುತ್ರಿಯಾದ ಅವರು, ಪ್ರಥಮ ವರ್ಷದಲ್ಲಿ ಫಿಸಿಯಾಲಜಿ ಮತ್ತು ಬಯೋಕೆಮಿಸ್ಟ್ರಿಯಲ್ಲಿ ಪ್ರಥಮ ರ‍್ಯಾಂಕ್, ಓವರ್ ಆಲ್ ಟಾಪರ್ 3ನೇ ರ‍್ಯಾಂಕ್, ಎರಡನೇ ವರ್ಷದಲ್ಲಿ ಫೊರೆನ್ಸಿಕ್ ಮೆಡಿಸಿನ್ ವಿಭಾಗದಲ್ಲಿ 2ನೇ ರ‍್ಯಾಂಕ್ ಮತ್ತು ನಾಲ್ಕನೇ ವರ್ಷದಲ್ಲಿ ಮೆಟೀರಿಯಾ ಮೆಡಿಕಾದಲ್ಲಿ ಮೂರನೇ ರ‍್ಯಾಂಕ್ ಪಡೆದಿದ್ದಾರೆ. ಈ ಬಹುಮಾನಗಳನ್ನು ಜನವರಿ 18ರಂದು ಬೆಂಗಳೂರಿನಲ್ಲಿ ನಡೆದ ಘಟಿಕೋತ್ಸವ ಸಮಾರಂಭದಲ್ಲಿ ವಿತರಿಸಲಾಯಿತು.‘ಅನ್ನಂ ಬ್ರಹ್ಮ’ ಚಾತುರ್ಮಾಸ್ಯದ ಉದ್ದೇಶ ಖ್ಯಾತಿ ಅಥವಾ ಪ್ರಚಾರವಲ್ಲ, ಸಮಾಜ ಪರಿವರ್ತನೆ ಎಂದು…
ಮೇಘಾಲಯ ಅಡಿಕೆಗೆ ಜಿಐ ಟ್ಯಾಗ್ ಪಡೆಯಲು ಅರ್ಜಿ ಸಲ್ಲಿಸಿರುವ ಬೆಳವಣಿಗೆ ಅಡಿಕೆಯ ಭೌಗೋಳಿಕ…
ಕರ್ನಾಟಕದಾದ್ಯಂತ ಸೆ.28ರಂದು ಒಣಹವೆ ಆವರಿಸುವ ಸಾಧ್ಯತೆ ಇದ್ದರೂ ಕೊಡಗು ಹಾಗೂ ಚಿಕ್ಕಮಗಳೂರಿನ ಕೆಲವು…
ಬಯಲುಸೀಮೆಯಲ್ಲಿ ಅಡಿಕೆ ಬೆಳೆ ವಿಸ್ತರಣೆಗೆ ನೀರಾವರಿ, ಕಡಿಮೆ ನಿರ್ವಹಣಾ ವೆಚ್ಚ ಮತ್ತು ಉತ್ತಮ…
ಹಾಲಿನ ದರವನ್ನು ₹12 ಹೆಚ್ಚಿಸುವಂತೆ ಜಿಲ್ಲಾ ಹಾಲು ಒಕ್ಕೂಟಗಳ ಅಧ್ಯಕ್ಷರು ಮನವಿ ಮಾಡಿದ್ದಾರೆ.…
ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯದ ಸಮಾರೋಪದಲ್ಲಿ ದೇಶಿ ಗೋವಿನ ಹಾಲು, ತುಪ್ಪ ಹಾಗೂ…