ಅಮುಲ್ ಹಾಲು, ಮೊಸರಿನ ಬೆಲೆಯಲ್ಲಿ 2ರೂ‌ ಹೆಚ್ಚಳ

Advertisement
Advertisement

ಅಮುಲ್ ಹಾಲು, ಮೊಸರಿನ ಬೆಲೆ 2 ರೂ ಹೆಚ್ಚಳ ಮಾಡಲಾಗಿದೆ. ಈ ಬಗ್ಗೆ ಗುಜರಾತ್ ಸಹಕಾರಿ ಹಾಲು ಮಾರಾಟ ಫೆಡರೇಷನ್ ಲಿಮಿಟೆಡ್ ನ ವ್ಯವಸ್ಥಾಪಕ ನಿರ್ದೇಶಕ ಆರ್ ಎಸ್ ಸೋಧಿ ಅವರು ಮಾಹಿತಿ ನೀಡಿದ್ದಾರೆ.

Advertisement

ಅಮುಲ್ ಗುಜರಾತ್ ಹೊರತುಪಡಿಸಿ ಎಲ್ಲಾ ರಾಜ್ಯಗಳಲ್ಲಿ ಪೂರ್ಣ ಕೆನೆ ಹಾಲು ಮತ್ತು ಎಮ್ಮೆ ಹಾಲಿನ ಬೆಲೆಯನ್ನು ಪ್ರತಿ ಲೀಟರ್ ಗೆ 2 ರೂ.ಗಳಷ್ಟು ಹೆಚ್ಚಿಸಲಾಗಿದೆ ಎಂದು ತಿಳಿಸಿದ್ದಾರೆ.ಈ ಮೊದಲು ಆಗಸ್ಟ್ ನಲ್ಲಿ ಅಮುಲ್ ನ ಚಿನ್ನ, ಶಕ್ತಿ ಮತ್ತು ತಾಜಾ ಹಾಲಿನ ಬ್ರಾಂಡ್ ಗಳ ಬೆಲೆಯನ್ನು ಪ್ರತಿ ಲೀಟರ್ ಗೆ ₹ 2 ರಷ್ಟು ಹೆಚ್ಚಿಸಿತ್ತು. ಇದೀಗ ಅಮುಲ್ ಹಾಲಿನ ದರವನ್ನು ಪ್ರತಿ ಲೀಟರ್ ಗೆ ₹ 2ರಷ್ಟು ಹೆಚ್ಚಿಸಿದೆ. ಈ ಮೂಲಕ ಈ ವರ್ಷ ಸತತ 3ನೇ ಬಾರಿಗೆ ಹಾಲಿನ ದರ ಹೆಚ್ಚಳ ಮಾಡಿದಂತೆ ಆಗಿದೆ.

Advertisement
Advertisement
Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Advertisement

Be the first to comment on "ಅಮುಲ್ ಹಾಲು, ಮೊಸರಿನ ಬೆಲೆಯಲ್ಲಿ 2ರೂ‌ ಹೆಚ್ಚಳ"

Leave a comment

Your email address will not be published.


*