ಅಮುಲ್ ಹಾಲು, ಮೊಸರಿನ ಬೆಲೆ 2 ರೂ ಹೆಚ್ಚಳ ಮಾಡಲಾಗಿದೆ. ಈ ಬಗ್ಗೆ ಗುಜರಾತ್ ಸಹಕಾರಿ ಹಾಲು ಮಾರಾಟ ಫೆಡರೇಷನ್ ಲಿಮಿಟೆಡ್ ನ ವ್ಯವಸ್ಥಾಪಕ ನಿರ್ದೇಶಕ ಆರ್ ಎಸ್ ಸೋಧಿ ಅವರು ಮಾಹಿತಿ ನೀಡಿದ್ದಾರೆ.
ಅಮುಲ್ ಗುಜರಾತ್ ಹೊರತುಪಡಿಸಿ ಎಲ್ಲಾ ರಾಜ್ಯಗಳಲ್ಲಿ ಪೂರ್ಣ ಕೆನೆ ಹಾಲು ಮತ್ತು ಎಮ್ಮೆ ಹಾಲಿನ ಬೆಲೆಯನ್ನು ಪ್ರತಿ ಲೀಟರ್ ಗೆ 2 ರೂ.ಗಳಷ್ಟು ಹೆಚ್ಚಿಸಲಾಗಿದೆ ಎಂದು ತಿಳಿಸಿದ್ದಾರೆ.ಈ ಮೊದಲು ಆಗಸ್ಟ್ ನಲ್ಲಿ ಅಮುಲ್ ನ ಚಿನ್ನ, ಶಕ್ತಿ ಮತ್ತು ತಾಜಾ ಹಾಲಿನ ಬ್ರಾಂಡ್ ಗಳ ಬೆಲೆಯನ್ನು ಪ್ರತಿ ಲೀಟರ್ ಗೆ ₹ 2 ರಷ್ಟು ಹೆಚ್ಚಿಸಿತ್ತು. ಇದೀಗ ಅಮುಲ್ ಹಾಲಿನ ದರವನ್ನು ಪ್ರತಿ ಲೀಟರ್ ಗೆ ₹ 2ರಷ್ಟು ಹೆಚ್ಚಿಸಿದೆ. ಈ ಮೂಲಕ ಈ ವರ್ಷ ಸತತ 3ನೇ ಬಾರಿಗೆ ಹಾಲಿನ ದರ ಹೆಚ್ಚಳ ಮಾಡಿದಂತೆ ಆಗಿದೆ.
2025 ರಲ್ಲಿ ಗುರು ಗ್ರಹವು ತನ್ನ ಸ್ವಂತ ರಾಶಿಯಾದ ಮೇಷದಲ್ಲಿ ಸಂಚರಿಸುತ್ತಿದ್ದಾಗ, ಶುಕ್ರ…
ಮಂಗಳೂರಿನಲ್ಲಿ ನಿರ್ಮಾಣಗೊಳ್ಳುತ್ತಿರುವ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕಚೇರಿ ಕಟ್ಟಡ…
ಕೋಲಾರ ಜಿಲ್ಲೆಯಲ್ಲಿ ಸರ್ಕಾರಿ ಜಮೀನುಗಳಲ್ಲಿ ರೈತರಿಗೆ ಮಂಜೂರಾಗಿರುವ ಜಮೀನುಗಳಿಗೆ ಪೋಡಿ ದುರಸ್ತಿ ಮಾಡಲಾಗುತ್ತಿದೆ.…
ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿದೆ.…
ಅಕ್ವಡಕ್ಟ್ ಇಂಜಿನಿಯರಿಂಗ್ ತಂತ್ರಜ್ಞಾನದ ಮೂಲಕ ಆರೋಗ್ಯ, ಸುರಕ್ಷತೆ, ಪರಿಸರ ಸ್ನೇಹಿ ಮಾದರಿಯಲ್ಲಿ ಎತ್ತಿನಹೊಳೆ…
ಉನ್ನತ ಶಿಕ್ಷಣದಲ್ಲಿ ಪರಿಸರ ಪಠ್ಯಕ್ರಮವಾಗಬೇಕಿದ್ದು, ಇದು ಅತ್ಯಂತ ಅವಶ್ಯಕವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…