ಅಮುಲ್ ಹಾಲು, ಮೊಸರಿನ ಬೆಲೆ 2 ರೂ ಹೆಚ್ಚಳ ಮಾಡಲಾಗಿದೆ. ಈ ಬಗ್ಗೆ ಗುಜರಾತ್ ಸಹಕಾರಿ ಹಾಲು ಮಾರಾಟ ಫೆಡರೇಷನ್ ಲಿಮಿಟೆಡ್ ನ ವ್ಯವಸ್ಥಾಪಕ ನಿರ್ದೇಶಕ ಆರ್ ಎಸ್ ಸೋಧಿ ಅವರು ಮಾಹಿತಿ ನೀಡಿದ್ದಾರೆ.
ಅಮುಲ್ ಗುಜರಾತ್ ಹೊರತುಪಡಿಸಿ ಎಲ್ಲಾ ರಾಜ್ಯಗಳಲ್ಲಿ ಪೂರ್ಣ ಕೆನೆ ಹಾಲು ಮತ್ತು ಎಮ್ಮೆ ಹಾಲಿನ ಬೆಲೆಯನ್ನು ಪ್ರತಿ ಲೀಟರ್ ಗೆ 2 ರೂ.ಗಳಷ್ಟು ಹೆಚ್ಚಿಸಲಾಗಿದೆ ಎಂದು ತಿಳಿಸಿದ್ದಾರೆ.ಈ ಮೊದಲು ಆಗಸ್ಟ್ ನಲ್ಲಿ ಅಮುಲ್ ನ ಚಿನ್ನ, ಶಕ್ತಿ ಮತ್ತು ತಾಜಾ ಹಾಲಿನ ಬ್ರಾಂಡ್ ಗಳ ಬೆಲೆಯನ್ನು ಪ್ರತಿ ಲೀಟರ್ ಗೆ ₹ 2 ರಷ್ಟು ಹೆಚ್ಚಿಸಿತ್ತು. ಇದೀಗ ಅಮುಲ್ ಹಾಲಿನ ದರವನ್ನು ಪ್ರತಿ ಲೀಟರ್ ಗೆ ₹ 2ರಷ್ಟು ಹೆಚ್ಚಿಸಿದೆ. ಈ ಮೂಲಕ ಈ ವರ್ಷ ಸತತ 3ನೇ ಬಾರಿಗೆ ಹಾಲಿನ ದರ ಹೆಚ್ಚಳ ಮಾಡಿದಂತೆ ಆಗಿದೆ.
ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ 13 ರೈತ ಗುಂಪುಗಳು ಪರಸ್ಪರರ ಹೊಲಗಳಲ್ಲಿ ಸರದಿಯಂತೆ ಕೆಲಸ…
ಅಡಿಕೆ ಬೆಳೆಗಾರರಿಗೆ ಈ ಬಾರಿ ಬೆಲೆ ಕುಸಿತ, ಹೆಚ್ಚಿದ ಕಾರ್ಮಿಕ ವೇತನ, ನುರಿತ…
ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ರೈತರು ಹಿಂಡಲಗಾ…
ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಕರ್ನಾಟಕ ಪೊಲೀಸ್ ಇಲಾಖೆ ಪರಿಸರ ಸ್ನೇಹಿ ಹಾಗೂ ಸುರಕ್ಷಿತ…
ಕೊಪ್ಪಳ ಜಿಲ್ಲೆಯ ತಳಕಲ್ ಸರ್ಕಾರಿ ಬಸ್ ನಿಲ್ದಾಣದ ಎರಡು ಮರಗಳಲ್ಲಿ ನೂರಾರು ಹಕ್ಕಿಗಳು…
ಕೊಪ್ಪಳ ಜಿಲ್ಲೆಯ ದ್ಯಾಂಪುರ ಗ್ರಾಮದ ದಿವ್ಯಾಂಗ ರೈತ ಮಹಿಳೆ ಅನ್ನಪೂರ್ಣೇಶ್ವರಿ, ಮುಂಗಾರು ಮಳೆಯಿಂದ…