ಕಸ್ತೂರಿ ರಂಗನ್ ವರದಿ ಕುರಿತು ಕೇಂದ್ರ ಸರ್ಕಾರದ ನಿಲುವನ್ನು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡಲಾಗುವುದು. ಈ ವೇಳೆ ವರದಿಯ ಕುರಿತು ರಾಜ್ಯ ಸರ್ಕಾರ ಬರೆದಿರುವ ಪತ್ರವನ್ನೂ ಸಲ್ಲಿಕೆ ಮಾಡಲಾಗುವುದು ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿಂದು ಸಂಸದರ ನೂತನ ಕಚೇರಿಯನ್ನು ಉದ್ಘಾಟಿಸಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ರಾಜ್ಯ ಸರ್ಕಾರ ಕಸ್ತೂರಿರಂಗನ್ ವರದಿಯ ಕುರಿತಂತೆ ಬರೆದಿರುವ ಪತ್ರವನ್ನೂ ಸಲ್ಲಿಕೆ ಮಾಡಲಾಗುವುದು ಎಂದು ತಿಳಿಸಿದರು.…..ಮುಂದೆ ಓದಿ….
ಆನೇಕಲ್ ತಾಲೂಕಿನ ಜಿಗಣಿಯ ಕುಂಟ್ಲರೆಡ್ಡಿ ಬಡಾವಣೆಯ ವೇಂಕಟೇಶ್ ಎಂಬುವರ ಮನೆಗೆ ನಿನ್ನೆ ನುಗ್ಗಿದ್ದ…
ಅಪಘಾತಗಳನ್ನು ತಪ್ಪಿಸುವ ನಿಟ್ಟಿನಲ್ಲಿ ದೇಶಾದ್ಯಂತ 1 ಸಾವಿರದ 600 ಚಾಲಕ ತರಬೇತಿ ಕೇಂದ್ರಗಳನ್ನು…
ಇಂದು ಕೆಲವು ಕಡೆ ಗುಡುಗು ಸಹಿತ ಮಳೆಯ ಲಕ್ಷಣವಿದೆ. ರಾಜ್ಯದಲ್ಲಿ ಮಳೆಯ ಪ್ರಮಾಣ…
ಕೃಷಿಕ ಯಶಸ್ವಿಯಾಗಬೇಕಾದರೆ , ಕೃಷಿ ಬೆಳೆಯಬೇಕಾದರೆ,ಉಳಿಯಬೇಕಾದರೆ ತಿಂಗಳಿಗೆ ಒಂದಷ್ಟು ಆದಾಯ ಸಿಗಲೇಬೇಕು. ಮುಖ್ಯ…
ಬಂಡೀಪುರ ಅಭಯಾರಣ್ಯದಲ್ಲಿ ರಾತ್ರಿವೇಳೆ ವಾಹನಗಳ ಸಂಚಾರಕ್ಕೆ ಅವಕಾಶ ನೀಡಬಾರದೆಂದು ಸಂಸತ್ ಸದಸ್ಯ ತೇಜಸ್ವಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490