ತಾಯಂದಿರ ದಿನದಂದು ತಮಿಳುನಾಡಿನ ಇಡ್ಲಿ ಅಮ್ಮನಿಗೆ ಮನೆ ಹಸ್ತಾಂತರಿಸಿದ ಆನಂದ್ ಮಹೀಂದ್ರ

May 10, 2022
9:56 PM

ಆನಂದ್ ಮಹೀಂದ್ರಾ ಅವರು ತಮಿಳುನಾಡಿನ ‘ಇಡ್ಲಿ ಅಮ್ಮ’ಗಾಗಿ ನಿರ್ಮಿಸುತ್ತಿದ್ದ ಮನೆಯನ್ನು ತಾಯಂದಿರ ದಿನದಂದು ಅವರಿಗೆ ಹಸ್ತಾಂತರಿಸಿದರು.

ವಡಿವೇಲಂಪಾಳ್ಯಂ ಗ್ರಾಮದ 80 ವರ್ಷದ ಕಮಲಾತಲ್ ಅವರು ಮುಖ್ಯವಾಗಿ ವಲಸೆ ಕಾರ್ಮಿಕರಿಗೆ ಇಡ್ಲಿಯನ್ನು ಕೇವಲ ಒಂದು ಪ್ಲೇಟ್‌ಗೆ ಕೇವಲ 1 ರೂಪಾಯಿಗೆ ಮಾರಾಟ ಮಾಡುತ್ತಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸದ್ದಾಯಿತು. ಈ ಕಥೆಯು ಮಹೀಂದ್ರಾ ಅವರ ಗಮನಕ್ಕೆ ಬಂದಿತ್ತು. ತಕ್ಷಣವೇ ಆ ಮಹಿಳೆಗೆ ಮನೆ ನೀಡುವ ವಾಗ್ದಾನ ನೀಡಿ ತಾಯಂದಿರ ದಿನದಂದು, ಯೋಜನೆಯು ಪೂರ್ಣಗೊಂಡಿತು. ಕೈಗಾರಿಕೋದ್ಯಮಿ ಅವರ ಪರೋಪಕಾರಿ ಕಾರ್ಯಕ್ಕಾಗಿ ನೆಟ್ಟಿಗರು ಶ್ಲಾಘಿಸಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಜಾನುವಾರುಗಳ ಮೇವಿಗಾಗಿ ₹25 ಕೋಟಿ ಬಿಡುಗಡೆ
October 8, 2026
7:28 AM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನ ಐಐಎಂನಲ್ಲಿ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’ ಅಧ್ಯಯನ ವರದಿ ಬಿಡುಗಡೆ
October 8, 2026
7:21 AM
by: ದ ರೂರಲ್ ಮಿರರ್.ಕಾಂ
ಅಂದಿಗೂ, ಇಂದಿಗೂ ಮತ್ತು ಮುಂದೆಯೂ ಅಡಿಕೆಯ ಜೊತೆ ಕೋಕೋ ಒಂದು ಸೂಕ್ತ ಉಪಬೆಳೆ
October 7, 2026
11:35 PM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಅಡಿಕೆ ಕ್ಷೇತ್ರಕ್ಕೆ ಬೇಕಿದೆ ಹೊಸ ರಾಷ್ಟ್ರೀಯ ಸಮನ್ವಯ ಮಾದರಿ
October 7, 2026
11:22 PM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror