ಆನಂದ್ ಮಹೀಂದ್ರಾ ಅವರು ತಮಿಳುನಾಡಿನ ‘ಇಡ್ಲಿ ಅಮ್ಮ’ಗಾಗಿ ನಿರ್ಮಿಸುತ್ತಿದ್ದ ಮನೆಯನ್ನು ತಾಯಂದಿರ ದಿನದಂದು ಅವರಿಗೆ ಹಸ್ತಾಂತರಿಸಿದರು.
ವಡಿವೇಲಂಪಾಳ್ಯಂ ಗ್ರಾಮದ 80 ವರ್ಷದ ಕಮಲಾತಲ್ ಅವರು ಮುಖ್ಯವಾಗಿ ವಲಸೆ ಕಾರ್ಮಿಕರಿಗೆ ಇಡ್ಲಿಯನ್ನು ಕೇವಲ ಒಂದು ಪ್ಲೇಟ್‌ಗೆ ಕೇವಲ 1 ರೂಪಾಯಿಗೆ ಮಾರಾಟ ಮಾಡುತ್ತಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸದ್ದಾಯಿತು. ಈ ಕಥೆಯು ಮಹೀಂದ್ರಾ ಅವರ ಗಮನಕ್ಕೆ ಬಂದಿತ್ತು. ತಕ್ಷಣವೇ ಆ ಮಹಿಳೆಗೆ ಮನೆ ನೀಡುವ ವಾಗ್ದಾನ ನೀಡಿ ತಾಯಂದಿರ ದಿನದಂದು, ಯೋಜನೆಯು ಪೂರ್ಣಗೊಂಡಿತು. ಕೈಗಾರಿಕೋದ್ಯಮಿ ಅವರ ಪರೋಪಕಾರಿ ಕಾರ್ಯಕ್ಕಾಗಿ ನೆಟ್ಟಿಗರು ಶ್ಲಾಘಿಸಿದ್ದಾರೆ.
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…