ಬೆಳಗಾವಿಯ ಸವದತ್ತಿ ಯಲ್ಲಮ್ಮ ಕ್ಷೇತ್ರದ ಶಾಸಕ, ವಿಧಾನಸಭೆ ಉಪಸಭಾಪತಿ ಆನಂದ ಮಾಮನಿ (56) ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಶನಿವಾರ ತಡರಾತ್ರಿ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಶಾಸಕ ಆನಂದ ಮಾಮನಿ ಅವರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೇ ತಡರಾತ್ರಿ ನಿಧನರಾಗಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel