ವಿಧಾನಸಭೆ ಉಪಸಭಾಪತಿ ಆನಂದ ಮಾಮನಿ ನಿಧನ

October 23, 2022
11:32 AM

ಬೆಳಗಾವಿಯ  ಸವದತ್ತಿ ಯಲ್ಲಮ್ಮ ಕ್ಷೇತ್ರದ ಶಾಸಕ, ವಿಧಾನಸಭೆ ಉಪಸಭಾಪತಿ ಆನಂದ ಮಾಮನಿ (56) ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಶನಿವಾರ ತಡರಾತ್ರಿ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಶಾಸಕ ಆನಂದ ಮಾಮನಿ ಅವರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೇ ತಡರಾತ್ರಿ ನಿಧನರಾಗಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ
July 7, 2026
10:32 PM
by: ದ ರೂರಲ್ ಮಿರರ್.ಕಾಂ
ಮಹಾರಾಷ್ಟ್ರದಲ್ಲಿ ತಡೆಹಿಡಿದ ಅಡಿಕೆ ಲಾರಿಗಳ ಬಿಡುಗಡೆಗೆ ಫಡ್ನವೀಸ್‌ಗೆ ಮನವಿ
July 7, 2026
9:35 PM
by: ದ ರೂರಲ್ ಮಿರರ್.ಕಾಂ
ರಾಜ್ಯದ ವಿವಿದೆಡೆ ಭಾರೀ ಮಳೆ – ಜುಲೈ 8 ರಂದು ಹಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 7, 2026
9:16 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಬೆಳೆ ಸಮೀಕ್ಷೆ ಆರಂಭ | ರೈತರೇ ಮೊಬೈಲ್‌ ಮೂಲಕ ಬೆಳೆ ವಿವರ ದಾಖಲಿಸಿ – ಕೃಷಿ ಇಲಾಖೆ ಮನವಿ
July 7, 2026
8:41 PM
by: ಮಿರರ್‌ ಡೆಸ್ಕ್‌

You cannot copy content of this page - Copyright -The Rural Mirror