ಶ್ರದ್ಧೆ ಹಾಗೂ ನಂಬಿಕೆಯ ಪ್ರತಿರೂಪವಾಗಿದ್ದ ಕಾಸರಗೋಡು ಜಿಲ್ಲೆಯ ಕುಂಬಳೆ ಬಳಿಯ ಅನಂತ ಪದ್ಮನಾಭ ಸ್ವಾಮಿ ಕ್ಷೇತ್ರದ ಮೊಸಳೆ ಬಬಿಯಾ ಭಾನುವಾರ ರಾತ್ರಿ ದೈವೈಕ್ಯವಾಗಿದೆ. ಇದೀಗ ವಿವಿಧ ಧಾರ್ಮಿಕ ಹಾಗೂ ವೈದಿಕ ಕಾರ್ಯಕ್ರಮಗಳ ಮೂಲಕ ಬಬಿಯಾ ಅಂತ್ಯಸಂಸ್ಕಾರ ಕಾರ್ಯಕ್ರಮ ಆರಂಭಗೊಂಡಿದೆ. ಬಬಿಯಾ ಅಂತಿಮ ನಮನಕ್ಕೆ ಸಾವಿರಾರು ಭಕ್ತರು ದೇವಸ್ಥಾನಕ್ಕೆ ಆಗಮಿಸಿದ್ದರು.
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮಂಡಿಸಲಿರುವ ಕೇಂದ್ರ ಬಜೆಟ್ 2025…
ಬೆಂಗಳೂರಿನ ಯಲಹಂಕ ತಾಲ್ಲೂಕಿನ ಒಟ್ಟು 5678 ಎಕರೆ ಗುಂಟೆ ಪ್ರದೇಶವನ್ನು ಪರಿಸರ ಸಂರಕ್ಷಣೆ…